ವಂಚಕಿ ಐಶೂಗೆ ಡಿಕೆಸು ಮಾತ್ರವಲ್ಲ; ಜೆಡಿಎಸ್ ನಾಯಕರೂ ಪರಿಚಯ?
ಮಂಡ್ಯ : ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು 9 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ, ತನಗೆ ಮಾಜಿ ಸಿಎಂ ಕುಮಾರಸ್ವಾಮಿಯ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿಯೂ ಬಹಳಷ್ಟು…
ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿವಾದ – ಸಂಜೆ ಅಂಟಿಸಿದ್ದ ಸ್ಟಿಕ್ಕರ್ ರಾತ್ರೋರಾತ್ರಿ ತೆರವು!
ಮೈಸೂರು : ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ನಿನ್ನೆ ಸಂಜೆ ಅಂಟಿಸಿದ್ದ ‘ಪ್ರಿನ್ಸೆಸ್’ ಸ್ಟಿಕ್ಕರ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡುವ ವಿಚಾರ ವಿವಾದದ ಸ್ವರೂಪ ಪಡೆದಿದೆ. ಈ ನಡುವೆ…
ಟೆಸ್ಲಾ ಸೈಬರ್‌ಟ್ರಕ್ ಸ್ಫೋಟ – ಓರ್ವ ಸಾವು!
ನ್ಯೂಯಾರ್ಕ್ : ಲಾಸ್ ವೇಗಾಸ್‌ನಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸೇರಿದ ಹೋಟೆಲ್‌ನ ಹೊರಗೆ ಟೆಸ್ಲಾ ಸೈಬರ್‌ಟ್ರಕ್ ಸ್ಫೋಟಗೊಂಡು ಒಬ್ಬರು ಸಾವನ್ನಪ್ಪಿದ್ದಾರೆ. ಎಲೆಕ್ಟ್ರಿಕ್ ವಾಹನದ ಸ್ಫೋಟಕ್ಕೂ ಮೊದಲು ಟ್ರಂಪ್ ಇಂಟರ್ನ್ಯಾಷನಲ್ ಹೋಟೆಲ್ ಗಾಜಿನ ಪ್ರವೇಶದ್ವಾರಕ್ಕೆ ಎಳೆದಿದ್ದು, ಹೋಟೆಲ್ ಪ್ರವೇಶದ್ವಾರದಲ್ಲಿ ನಿಲ್ಲಿಸಿದ…
ಯಮಹಾ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ!
ಬೆಂಗಳೂರು : ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ನೆನ್ನೆ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ…
ಮುರುಡೇಶ್ವರ ಕಡಲತೀರಕ್ಕೆ ನಿರ್ಬಂಧ ತೆರವು!
ಕಾರವಾರ : ಕಳೆದ 21 ದಿನದಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದ, ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರುಡೇಶ್ವರ ಕಡಲತೀರಕ್ಕೆ ನಿರ್ಬಂಧ ತೆರವು ಮಾಡಲಾಗಿದೆ. ಕಡಲ ತೀರದಲ್ಲಿ ಕೋಲಾರ ಮೂಲದ ಶಾಲಾ ವಿದ್ಯಾರ್ಥಿನಿಯರ ಸಾವಾದ ನಂತರ ಜಿಲ್ಲಾಡಳಿತ ಕಡಲ ತೀರಕ್ಕೆ ನಿರ್ಬಂಧ ವಿಧಿಸಿತ್ತು.…
ನ್ಯೂ ಓರ್ಲಿಯನ್ಸ್‌ನಲ್ಲಿ ಭಯೋತ್ಪಾದಕ ದಾಳಿ; 10 ಸಾವು, 35 ಜನರಿಗೆ ಗಾಯ
ಅಮೆರಿಕ : ಯುನೈಟೆಡ್ ಸ್ಟೇಟ್ಸ್‌ನ ನ್ಯೂ ಓರ್ಲಿಯನ್ಸ್‌ನಲ್ಲಿ ನಡೆದ ಸಾಮೂಹಿಕ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಹಾಗೂ 35 ಮಂದಿ ಗಾಯಗೊಂಡಿದ್ದಾರೆ. ಬೌರ್ಬನ್ ಸ್ಟ್ರೀಟ್‌ನಲ್ಲಿ ವಾಹನವೊಂದು ಜನಸಮೂಹಕ್ಕೆ ಡಿಕ್ಕಿ ಹೊಡೆಯಿತು. ಆ ವೇಳೆ ಚಾಲಕ ಪಿಕಪ್ ಟ್ರಕ್‌ನಿಂದ ಕೆಳಗಿಳಿದು ಗುಂಡು ಹಾರಿಸಲು…
ಕ್ಷಣಾರ್ಧದಲ್ಲಿ ಅಚ್ಚರಿ ಕ್ಯಾಚ್ ಹಿಡಿದ ಮ್ಯಾಕ್ಸ್ವೆಲ್
ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್ ಹೊರತಾಗಿ ಚಾಣಾಕ್ಷ ಫಿಲ್ಡಿಂಗ್ಗೂ ಹೆಸರುವಾಸಿಯಾಗಿದ್ದಾರೆ. ಅವರು ಇದುವರೆಗೆ ಕ್ರಿಕೆಟ್ ಮೈದಾನದಲ್ಲಿ ಹಲವು ಅದ್ಭುತ ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದೀಗ ಬಿಗ್ ಬ್ಯಾಷ್ ಲೀಗ್ ಇಂತಹದೊಂದು ಕ್ಯಾಚ್ ಹಿಡಿದಿದ್ದು ಎಲ್ಲರ ಗಮನ…
ಅಮಿತ್ ಶಾ ಭೇಟಿಯಾದ ವಿಜಯೇಂದ್ರ; ರಾಜಕೀಯದ ಬಗ್ಗೆ ಚರ್ಚೆ
ನವದೆಹಲಿ : ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಬಿಜೆಪಿ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ…
ಅವರಿಗೆ ಬೇಕಾದಾಗ ಮಾತ್ರ ಜನ ತಮ್ಮ ಪಕ್ಷದ ಬಗ್ಗೆ ಯೋಚನೆ: ರಾಜ್ ಠಾಕ್ರೆ
ಮುಂಬೈ : ಯಾವುದೇ ಸಮಸ್ಯೆ ಎದುರಾದಾಗ ಅದನ್ನು ಬಗೆಹರಿಸಲು, ಅವರಿಗೆ ಬೇಕಾದಾಗ ಮಾತ್ರ ಜನ ತಮ್ಮ ಪಕ್ಷದ ಬಗ್ಗೆ ಯೋಚನೆ ಮಾಡುತ್ತಾರೆ ಚುನಾವಣೆ ಸಂದರ್ಭದಲ್ಲಿ ಮರೆತುಬಿಡುತ್ತಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ನೂತನ ವರ್ಷದ ಹಿನ್ನೆಲೆಯಲ್ಲಿ…
10 ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದಿದ್ದ, ಬಾಲಕಿ ಸಾವು!
ಜೈಪುರ : ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ಹತ್ತು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದಿದ್ದ 3 ವರ್ಷದ ಬಾಲಕಿ ಚೇತನಾ ಇನ್ನಿಲ್ಲ. ಬುಧವಾರ ಅವರನ್ನು ಹೊರಗೆ ಕರೆದೊಯ್ದಾಗ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಪೊಲೀಸರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸರುಂಡ್ ಪೊಲೀಸ್…