ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಕೆಶಿ

ಬೆಂಗಳೂರು : “ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ…

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಇಬ್ಬರ ಕಾರ್ಮಿಕರು ಸಜೀವ ದಹನ

ಮಹಾರಾಷ್ಟ್ರ : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕತೋಲ್ ತಾಲೂಕಿನ ಕಾರ್ಖಾನೆಯಲ್ಲಿ ನಡೆದಿದೆ. ನಾಗ್ಪುರ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಕೊತ್ವಾಲ್‌ಬುರ್ಡಿಯ ಏಷಿಯನ್ ಪೈರ್‌ವರ್ಕ್ಸ್ ಕಾರ್ಖಾನೆಯಲ್ಲಿ ಇಂದು…

ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

ಕಲಬುರಗಿ : ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು. ಸದ್ಯಕ್ಕೆ ಪಕ್ಷದ ಹೈಕಮಾಂಡ್ ಕಲಬುರಗಿಯಲ್ಲೇ ಇರುವುದರಿಂದ ಎಲ್ಲವೂ ಅವರಿಗೇ ಗೊತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ವ್ಯಂಗ್ಯವಾಡಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಹೈಕಮಾಂಡ್ ಇಲ್ಲಿಯವರೇ…

ಬಿಯರ್ ರೇಟ್ ಕೇಳಿ ಮದ್ಯಪ್ರಿಯರು ಶಾಕ್; ಹಾಟ್ ಡ್ರಿಂಕ್ಸ್ ಮೊರೆ!

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರ ಬಿಯರ್ ಬೆಲೆ ಹೆಚ್ಚಳ ಮಾಡಿದ ಹಿನ್ನಲೆ ದುಬಾರಿ ಹಣ ತೆತ್ತು ಬಿಯರ್ ಕುಡಿಯುವುದರ ಬದಲು, ಮದ್ಯಪ್ರಿಯರು ಹಾಟ್ ಡ್ರಿಂಕ್ಸ್ ಮೊರೆ ಹೋಗಿದ್ದಾರೆ. ಇದ್ರಿಂದ ಬಿಯರ್ ಮಾರಾಟ ಹಾಗೂ ಬೇಡಿಕೆಯಲ್ಲಿ ಗಣನೀಯವಾಗಿ ಕುಂಠಿತವಾಗಿದ್ದು, ಹಾಟ್ ಡ್ರಿಂಕ್ಸ್ ಬೇಡಿಕೆ…

ಸರ್ಕಾರದ ನಡೆ ಅವಿವೇಕದ ಪರಮಾವಧಿ: ಬಿ.ವೈ.ವಿಜಯೇಂದ್ರ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜ್ಞಾನ ಗಂಗೆಯ ಆಲಯಗಳನ್ನು ಬರಿದು ಮಾಡಿ ಅಕ್ಷರ ದೀವಿಗೆಯನ್ನು ನಂದಿಸಲು ಹೊರಟಿದೆ. ಇದು ಅವಿವೇಕದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದರು. 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆಯನ್ನು ಖಂಡಿಸಿ…

ಮಹಾಕುಂಭ ಮೇಳ ‘ಅರ್ಥಹೀನ’ ವಿವಾದ ಹುಟ್ಟುಹಾಕಿದೆ; ಲಾಲು ಪ್ರಸಾದ್ ಯಾದವ್

ಪಾಟ್ನಾ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ‘ಮಹಾಕುಂಭ ಮೇಳ’ ಕುರಿತು ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ನೀಡಿರುವ ಹೇಳಿಕೆ ವಿವಾದ ಹುಟ್ಟುಹಾಕಿದೆ. ಮಹಾ ಕುಂಭ ‘ಅರ್ಥಹೀನ’ ಎಂಬ ಅವರ ಹೇಳಿಕೆ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ…

ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ; ಸಿಎಂ

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಅಂಬುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲು ಕರೆತರಲಾಗಿತು. ರೈತ ಮುಖಂಡ ಕುರುಬೂರು ಶಾಂತಕುಮಾರ್…

ದರ ಏರಿಕೆ ಪರಿಣಾಮ ವೀಕೆಂಡ್‌ನಲ್ಲಿಯೂ ನಮ್ಮ ಮೆಟ್ರೋ ಖಾಲಿ ಖಾಲಿ!

ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆ ಪರಿಣಾಮ ವೀಕೆಂಡ್‌ನಲ್ಲಿಯೂ ಜನರು ಮೆಟ್ರೋದಲ್ಲಿ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ. ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದರಿಂದ ಜನರು ಇದೀಗ ಸ್ವಂತ ವಾಹನ ಹಾಗೂ ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ವೀಕೆಂಡ್‌ನಲ್ಲಿಯೂ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರು…

ರಾಜ್ಯ ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ವಿಫಲ; ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯ ಸರ್ಕಾರ ಎಲ್ಲ ದರಗಳನ್ನೂ ಏರಿಸುತ್ತಿದೆ, ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ವಿಚಾರವಾಗಿ ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ…

ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

ಬೆಂಗಳೂರು : ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಅವರು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ,…