Home Minister G Parameshwara Warns : ನೂತನ ಗೃಹ ಸಚಿವ ಜಿ ಪರಮೇಶ್ವರ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.