Month: May 2023

Fake Notes: ನಿಮ್ಮ ಬಳಿ 500 ರೂ ನೋಟಿದ್ದರೆ ಹುಷಾರ್; ಹೆಚ್ಚು ನಕಲಿ ನೋಟು ಇರೋದು 2,000 ರೂದ್ದಲ್ಲವಂತೆ; ಕುತೂಹಲ ಮೂಡಿಸಿದೆ ಆರ್​ಬಿಐ ವರದಿ

RBI Annual Report Shows Counterfeit Currency: 2,000 ರೂ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿರುವ ಪ್ರಮಾಣ ಶೇ. 28ರಷ್ಟು ಕಡಿಮೆ ಆಗಿದೆ. 500 ರೂ ಮುಖಬೆಲೆ ನಕಲಿ ನೋಟುಗಳ ಸಂಖ್ಯೆ 91,110 ಆದರೆ, 2,000 ರೂ ಮುಖಬೆಲೆಯ ನಕಲಿ ನೋಟುಗಳು…

Karnataka Breaking Kannada News Live: ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ

ಬೆಳಗಾವಿ: ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

Mysore News: ಹೆಲ್ಮೆಟ್ ಒಳಗೆ ಸೇರಿಕೊಂಡಿದ್ದ ನಾಗರಹಾವು ರಕ್ಷಣೆ; ವಿಡಿಯೋದಲ್ಲಿ ನೋಡಿ

ಮೈಸೂರು: ಇದೀಗ ಹಾವು(snake)ಗಳು ಎಲ್ಲಿ ಬೇಕಾದರೂ ಸೇರಿಕೊಳ್ಳುತ್ತೀವೆ, ಇತ್ತೀಚೆಗಷ್ಟೇ ಕಾರಿನ ಡಿಕ್ಕಿಯಲ್ಲಿ ಹಾವೊಂದು ಸೇರಿಕೊಂಡಿದ್ದ ಘಟನೆ ಬೆಳಕಿಗೆ ಬಂದಿತ್ತು. ಅದರಂತೆ ಇದೀಗ ಮೈಸೂರಿ(mysore)ನ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿ ಸುಬ್ರಮಣ್ಯ ಎಂಬುವವರ ಮನೆಯ ದ್ವಿಚಕ್ರ ವಾಹನ(Two Wheeler)ದ ಮೇಲೆ ಇಟ್ಟಿದ್ದ ಹೆಲ್ಮೆಟ್ ಒಳಗಡೆ…

‘ನನಗೆ ದುಡ್ಡು ಬೇಕು ಅನ್ನೋದು ಸಿನಿಮಾ ಮಾಡೋಕೆ’; ಚಿತ್ರರಂಗದ ಮೇಲೆ ರವಿಚಂದ್ರನ್​ಗೆ ಇದೆ ಅತೀವ ಪ್ರೀತಿ

V. Ravichandran Birthday: ರವಿಚಂದ್ರನ್ ಮನೆ ಖಾಲಿ ಮಾಡಿದ, ದುಡ್ಡು ಕಳೆದುಕೊಂಡ ಎಂದೆಲ್ಲ ಹೇಳ್ತಾರೆ. ನಾನು ಇವತ್ತು ಹಣ ಕಳೆದುಕೊಂಡಿದ್ದಲ್ಲ, ಕಳೆದ 30 ವರ್ಷಗಳಿಂದ ದುಡ್ಡನ್ನು ಕಳೆದುಕೊಂಡೇ ಬರ್ತಿದೀನಿ ಎಂದಿದ್ದರು ರವಿಚಂದ್ರನ್. ನಟ ವಿ. ರವಿಚಂದ್ರನ್ (Ravichandran) ಅವರು ಇಂದು (ಮೇ…

ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ

ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಇದೀಗ ಅವರಿಗೆ ಸರ್ಕಾರ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಕೆಲ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಿದ್ದರೆ, ಇನ್ನು ಕೆಲ ಸಚಿವರಿಗೆ ವಿಕಾಸಸೌಧಲ್ಲಿನ ಕೊಠಡಿಗಳನ್ನು ನೀಡಲಾಗಿದೆ. ಸಿದ್ದರಾಮಯ್ಯ…

ಕೆಆರ್​ ಸರ್ಕಲ್​ ಅಂಡರ್​ಪಾಸ್​ ನಲ್ಲಿ ಯುವತಿ ಸಾವು: ಸುಮೋಟೋ ಕೇಸ್ ತನಿಖೆ ಚುರುಕುಗೊಳಿಸಿದ ಲೋಕಾಯುಕ್ತ

ಬೆಂಗಳೂರು: ನಗರದ ಕೆ.ಆರ್​.ಸರ್ಕಲ್ ಅಂಡರ್ ಪಾಸ್​ನಲ್ಲಿ (KR Circle Underpass) ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ (Lokayukta) ಸ್ವಯಂ ಪ್ರೇರಿತ (Suomoto) ಪ್ರಕರಣ ದಾಖಲಿಸಿಕೊಂಡಿದೆ. ಉಪಲೋಕಾಯುಕ್ತ-2 ಅವರ ಸೂಚನೆ ಮೇರೆಗೆ ಸ್ವಯಂ ಪ್ರೇರಿತ ಪ್ರಕರಣ…

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಧ್ವಂಸ, ಸುತ್ತಿಗೆಯಿಂದ ಹೊಡೆಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರು: ಗಣೇಶ ಮೂರ್ತಿ( ganesh idol) ಧ್ವಂಸಗೊಳಿಸಿದ ಘಟನೆ ಭಾನುವಾರ ತಡರಾತ್ರಿ ಬೆಂಗಳೂರಿನ(Bengaluru) ವರ್ತೂರು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಜೂರು ಹೊಸಹಳ್ಳಿ ಮುಖ್ಯರಸ್ತೆಯಲ್ಲಿ ಇರುವ ಗಣೇಶ ಮೂರ್ತಿಯನ್ನು ಕಿಡಿಗೇಡಿಗಳು ಹೊಡೆದು ಧ್ವಂಸ ಮಾಡಿದ್ದಾರೆ. ಸುತ್ತಿಗೆಯಿಂದ ಗಣೇಶ ಮೂರ್ತಿಯ ಕುತ್ತಿಗೆ ಭಾಗಕ್ಕೆ…

ಕೆಎಸ್‌ಆರ್‌ಟಿಸಿ-ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರಿಂದ 2000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲು ಸೂಚನೆ!

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಹೊಸಕೋಟೆ ಡಿಪೋ ಪ್ರಯಾಣಿಕರಿಂದ 2,000 ಮುಖಬೆಲೆಯ ನೋಟುಗಳನ್ನು ಸ್ವೀಕರಿಸದಂತೆ ಆದೇಶ ಹೊರಡಿಸಿದ ನಂತರ, ಬಿಎಂಟಿಸಿ ಕೇಂದ್ರ ಕಚೇರಿ ಸಿಬ್ಬಂದಿಗೆ ಅಂತಹ ಯಾವುದೇ ಆದೇಶಗಳನ್ನು ನೀಡಿಲ್ಲ ಎಂದು ನಿಗಮವು ಭಾನುವಾರ ಸ್ಪಷ್ಟಪಡಿಸಿದೆ. ಇನ್ನು ಬಿಎಂಟಿಸಿ,…

ಕಾರು ಅಪಘಾತ : ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ

ಬೆಂಗಳೂರು : ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕಲಕೇರಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ…

ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ. ಇದು ಭಾರತದ ಸಂಕಲ್ಪ ಕುರಿತು ಜಗತ್ತಿಗೆ ಸಂದೇಶ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ…