Month: May 2023

ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ!

ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಆಸ್ಪತ್ರೆಗೆ ಬಂದು ರೋಗಿಗಳಿಗೆ ಡಾ. ಭುಜಂಗ ಶೆಟ್ಟಿ ಚಿಕಿತ್ಸೆ ನೀಡಿದ್ದರು. ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ.…

ಶರತ್ ಬಾಬು ಸತ್ತಿಲ್ಲ! ಅವರು ಜೀವಂತವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.

ಅಮೃತವರ್ಷಿಣಿ ಖ್ಯಾತಿಯ ಹಿರಿಯ ನಟ ಶರತ್ ಬಾಬು ರವರು ನಿಧನ ಹೊಂದಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಇದು ಸುಳ್ಳು ಸಿದ್ದಿಯಾಗಿದ್ದು ಯಾರು ನಂಬಬಾರದೆಂದು ಕುಟುಂಬದವರು ಕೋರಿಕೊಂಡಿದ್ದಾರೆ. ಶರತ್ ಬಾಬುರವರ ಆರೋಗ್ಯದಲ್ಲಿ ಚೇತರಿಕೆ ಕಾಣುತಿದ್ಫ್ದು ಅವರು ಅಭಿಮಾನಿಗಳೊಟ್ಟಿಗೆ ಮಾತನಾಡುತ್ತಾರೆಂಬ ನಂಬಿಕೆ…

Sharad Pawar: ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ

ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಎನ್‌ಸಿಪಿ ರಾಷ್ಟ್ರೀಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದಾರೆ. ಪವಾರ್ ಅವರು ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ ಒಬ್ಬರು. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಲು ಶಿವಸೇನಾ,…

ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಅವರು ಪ್ರಾಣಾಪಾಯದಿಂದ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ. ಇಂದು ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಡಿಕೆ ಶಿವಕುಮಾರ್‌ ಮುಳಬಾಗಿಲಿಗೆ ತೆರಳಲು ಹೆಲಿಕಾಪ್ಟರ್‌ (Helicopter)…

ನಟಿ ಶೋಭಿತಾ ಜೊತೆಗಿನ ಡೇಟಿಂಗ್ ಬಗ್ಗೆ ಬಾಯ್ಬಿಟ್ಟ ನಾಗ ಚೈತನ್ಯ

ಪೊನ್ನಿಯಿನ್ ಸೆಲ್ವನ್ 2 ಸಿನಿಮಾದ ಮೂಲಕ ಮತ್ತೆ ಸದ್ದು ಮಾಡುತ್ತಿರುವ ನಟಿ ಶೋಭಿತಾ ಧೂಲಿಪಾಲ (Shobhita Dhulipala) ಈ ಹಿಂದೆ ಡೇಟಿಂಗ್ (Dating) ವಿಚಾರವಾಗಿ ಸಾಕಷ್ಟು ಸುದ್ದಿಯಾಗಿದ್ದರು. ಅದರಲ್ಲೂ ನಟ ನಾಗ ಚೈತನ್ಯ (Naga Chaitanya) ಜೊತೆ ಲಂಡನ್ ಹೋಟೆಲ್ ವೊಂದರಲ್ಲಿ…

ಅಯೋಧ್ಯೆ ಅರ್ಚಕ ನೇಣುಬಿಗಿದು ಆತ್ಮಹತ್ಯೆ – ಸಾಯುವ ಮೊದಲು ಫೇಸ್‌ಬುಕ್ ಲೈವ್

ಲಕ್ನೋ: ದೇವಸ್ಥಾನದ ಕೊಠಡಿಯೊಂದರಲ್ಲಿ ಅರ್ಚಕ (Priest) ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಅಯೋಧ್ಯೆಯಲ್ಲಿ (Ayodhya) ಸೋಮವಾರ ನಡೆದಿದೆ. 28 ರಿಂದ 30 ವರ್ಷದ ಒಳಗಿನ ರಾಮ್‌ಶಂಕರ್ ದಾಸ್ ಆತ್ಮಹತ್ಯೆ ಮಾಡಿಕೊಂಡಿರುವ ಅರ್ಚಕ. ಇವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಫೇಸ್‌ಬುಕ್…

ಪಿಎಫ್‌ಐ ಪ್ರಚೋದಿತ, ಮುಸ್ಲಿಂ ಮೂಲಭೂತವಾದಿಗಳು ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ: ಭಜರಂಗ ದಳ ನಿಷೇಧಕ್ಕೆ ಬಿಸ್ವಾ ಕಿಡಿ

ಬೆಂಗಳೂರು: ಕಾಂಗ್ರೆಸ್ (Congress) ಮುಸ್ಲಿಮರ ಓಲೈಕೆಗಾಗಿ ಬಜರಂಗದಳ (Bajrang Dal) ನಿಷೇಧದ ಬಗ್ಗೆ ಹೇಳಿದೆ. ಇದು ಪಿಎಫ್‌ಐ (PFI) ಪ್ರಚೋದಿತ ಪ್ರಣಾಳಿಕೆ. ಪಿಎಫ್‌ಐ ಮನಸ್ಥಿತಿಯವರು, ಮುಸ್ಲಿಂ ಮೂಲಭೂತವಾದಿ ಮನಸ್ಥಿತಿಯವರು ರಚಿಸಿರುವ ಪ್ರಣಾಳಿಕೆ ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta…

ಕಾಂಗ್ರೆಸ್- ಜೆಡಿಎಸ್ ಜಿದ್ದಾಜಿದ್ದಿ ಫೈಟ್ – ಶ್ರವಣಬೆಳಗೊಳದಲ್ಲಿ ಯಾರಿಗೆ ಜಯ?

ಐತಿಹಾಸಿಕ ನಗರಿ ಶ್ರವಣಬೆಳಗೊಳ ರಾಜ್ಯದ ಪ್ರಮುಖ ಜೈನ ಧಾರ್ಮಿಕ ಕೇಂದ್ರಗಳಲ್ಲೊಂದು. ಇಲ್ಲಿನ ಗೊಮ್ಮಟೇಶ್ವರ ಮೂರ್ತಿಯ ಏಕಶಿಲಾ ವಿಗ್ರಹ ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದೆ. ಇಂತಹ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ಈ ಬಾರಿಯೂ ಕೂಡಾ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಹೋರಾಟದ…

ಹೊಸ ಹೇರ್‌ ಸ್ಟೈಲ್‌ ಮಾಡಿಸಿಕೊಂಡ ನಟಿ ಮೇಘನಾ ರಾಜ್

ಸ್ಯಾಂಡಲ್‌ವುಡ್‌ಗೆ ‘ತತ್ಸಮ ತದ್ಭವ’ (Tatsama Tadbhava Film) ಚಿತ್ರದ ಮೂಲಕ ಮೇಘನಾ ರಾಜ್ ಮತ್ತೆ ತೆರೆಯ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸಿನಿಮಾ ಶೂಟಿಂಗ್ ಪೂರ್ಣಗೊಂಡ ಬೆನ್ನಲ್ಲೇ ಕುಟುಂಬದ ಜೊತೆ ಕೂರ್ಗ್‌ಗೆ ಮೇಘನಾ ರಾಜ್ (Meghana Raj) ತೆರಳಿದ್ದರು. ಇದೀಗ ಹೊಸ ಹೈರ್…

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಭಾರೀ ವಿರೋಧ: ಮೇ 5ರಂದು ರಿಲೀಸ್ ಅನುಮಾನ?

ಕಪೋಕಲ್ಪಿತ ಕಥೆ ಹಾಗೂ ಕೇರಳ ರಾಜ್ಯಕ್ಕೇ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಮಾಡಲಾಗಿದೆ ಎನ್ನುವ ಆರೋಪ ಹಲವರದ್ದು. ಒಂದು ಧರ್ಮವನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ಇಂತಹ ಚಿತ್ರವನ್ನು ರಿಲೀಸ್ ಮಾಡದಂತೆ ಕೇರಳದ ಅನೇಕ…