Month: May 2023

ನಾನು ಜಾತಿ ಪರ ಬಂದಿದ್ದೇನೆ ಅಂದ್ಕೋಬೇಡಿ : ಕಿಚ್ಚ ಸುದೀಪ್ ಮನವಿ

ಬಿಜೆಪಿ (BJP) ಪ್ರಚಾರಕ್ಕೆ ಹೋದಲ್ಲಿ ನಾನು ಬರಿ ಜಾತಿ (Caste) ಪರ ಬಂದಿದ್ದೇನೆ ಅನ್ಕೋಬೇಡಿ ಎಂದು ನಟ ಸುದೀಪ್ (Sudeep) ಮನವಿ ಮಾಡಿದ್ದಾರೆ. ಯಮಕನಮರಡಿ (Yamakanamaradi) ಕ್ಷೇತ್ರದ ವಂಟಮೂರಿ ಗ್ರಾಮದಲ್ಲಿ ರೋಡ್ ಶೋ ಬಳಿಕ ಅಭಿಮಾನಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಸುದೀಪ್,…

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಬಿಜೆಪಿ ಸರ್ಕಾರ ಲೂಟಿ ಮಾಡಿರುವ ಹಣವನ್ನ ಜನರಿಗೆ ವಾಪಸ್‌ ಕೊಡ್ತೀವಿ – ರಾಗಾ

ಚಾಮರಾಜನಗರ: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಬಿಜೆಪಿ (BJP) ಸರ್ಕಾರ ಎಷ್ಟು ಲೂಟಿ ಮಾಡಿದೆಯೋ ಅಷ್ಟನ್ನೂ ಜನರಿಗೆ ವಾಪಸ್ ಕೊಡ್ತೀವಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹೇಳಿದರು. ನಗರದಲ್ಲಿ ಕಾಂಗ್ರೆಸ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ…

ಕಾರ್ಖಾನೆಗಳಲ್ಲಿ ದಿನಕ್ಕೆ 12 ಗಂಟೆ ಕೆಲಸ – ಕಾಯ್ದೆಯನ್ನು ಹಿಂತೆಗೆದುಕೊಂಡ ತಮಿಳುನಾಡು ಸರ್ಕಾರ

ಚೆನ್ನೈ: ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ವಿಸ್ತರಿಸಿದ್ದ ಕಾರ್ಖಾನೆಗಳ ತಿದ್ದುಪಡಿ ಕಾಯ್ದೆ 2023 ಅನ್ನು (Factories Amendment Act 2023) ಕಾರ್ಮಿಕರ (Labor) ಹಿತದೃಷ್ಟಿಯಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡಿನ (Tamil Nadu) ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ (M K…

ಪಬ್‍ಜಿಗೆ ಬ್ರೇಕ್ ಹಾಕಿದ್ದ ತಾಯಿಯ ಕೊಲೆ – ಅಪ್ರಾಪ್ತ ಆರೋಪಿಗೆ ಜಾಮೀನು

ಲಕ್ನೋ: ತನ್ನ ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ (Pistol) ಬಳಸಿ ತಾಯಿಯನ್ನು ಕೊಂದಿದ್ದ ಅಪ್ರಾಪ್ತ ಆರೋಪಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಇತ್ತೀಚೆಗೆ ಜಾಮೀನು (Bail) ಮಂಜೂರು ಮಾಡಿದೆ. ಆರೋಪಿಯು ಅಪ್ರಾಪ್ತನಾಗಿದ್ದು, ಈ ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ…

ರಾಹುಲ್ ಗಾಂಧಿ ಹುಚ್ಚ ಅಲ್ಲ ಅರೆಹುಚ್ಚ – ಮತ್ತೆ ನಾಲಗೆ ಹರಿಬಿಟ್ಟ ಯತ್ನಾಳ್

ಧಾರವಾಡ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) `ಮೋದಿ ವಿಷದ ಹಾವು ಇದ್ದಂತೆ’ ಎಂದು ಹೇಳಿಕೆ ನೀಡಿದ ಬಳಿಕ ಹರಿಹಾಯ್ದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basanagouda Patil Yatnal) `ಸೋನಿಯಾ ಗಾಂಧಿ ವಿಷಕನ್ಯೆನಾ?’ ಎಂದು ಪ್ರಶ್ನಿಸಿ ವಿವಾದಕ್ಕೀಡಾಗಿದ್ದರು.…

ತಂಗಿ ಮದುವೆ ಮಾಡಿ ಮುಗಿಸಿದ ‌’ಬಿಗ್‌ ಬಾಸ್’ ಕವಿತಾ ಗೌಡ

ಟಿವಿ ಲೋಕದಲ್ಲಿ ಅಭಿಮಾನಿಗಳಿಗೆ ‘ಲಕ್ಷ್ಮಿ ಬಾರಮ್ಮ’ (Lakshmi Baramma) ಚಿನ್ನು ಎಂದೇ ಫೇಮಸ್ ಆಗಿದ್ದ ಕವಿತಾ ಗೌಡ (Kavitha Gowda) ಅವರು ತಮ್ಮ ಮುದ್ದಿನ ತಂಗಿ ಮೋನಿಷಾ (Monisha Gowda) ಅವರ ಮದುವೆ ಮಾಡಿ ಮುಗಿಸಿದ್ದಾರೆ. ಹಿರಿತೆರೆಯಲ್ಲಿ ಶ್ರೀನಿವಾಸ ಕಲ್ಯಾಣ, ಫಸ್ಟ್…

ಮತ್ತೊಂದು ಸಿನಿಮಾ ಘೋಷಣೆ ಮಾಡಿದ ‘ಮ್ಯಾಟ್ನಿ’ ನಿರ್ಮಾಪಕ

ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಕಾಂಬಿನೇಷನ್ ನ ‘ಮ್ಯಾಟ್ನಿ’ (Matney) ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದೆ. ಇನ್ನೇನು ಬಿಡುಗಡೆಗೂ ಈ ಸಿನಿಮಾವನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಸಮಯದಲ್ಲಿ ನಿರ್ಮಾಪಕರು ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದು, ಈ ಚಿತ್ರವನ್ನು ಕಾಶಿ ಎನ್ನುವವರು…

ಭಾರತದ ಪ್ರಗತಿಗೆ ಗುಜರಾತ್‌ ವಿಶೇಷ ಕೊಡುಗೆ ನೀಡಿದೆ – ರಾಹುಲ್‌ ಗಾಂಧಿ

ನವದೆಹಲಿ: ಗುಜರಾತ್ (Gujarat Day) ತನ್ನ ಸಂಸ್ಥಾಪನಾ ದಿನವನ್ನು ಮೇ 1 ರಂದು “ಗುಜರಾತ್ ಗೌರವ ದಿನ” ಎಂದು ಆಚರಿಸುತ್ತದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಗುಜರಾತ್ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಸೋಮವಾರ ಟ್ವೀಟ್‌…

ರಸ್ತೆಯಿಂದ ಉರುಳಿದ 2 ಕಾರುಗಳು ಮರಕ್ಕೆ ಡಿಕ್ಕಿ – ಐವರ ಸಾವು, ಹಲವರಿಗೆ ಗಾಯ

(ಸಾಂದರ್ಭಿಕ ಚಿತ್ರ) ಜೈಪುರ: ಎರಡು ಕಾರುಗಳು ರಸ್ತೆಯಿಂದ ಉರುಳಿ ಬಿದ್ದು ಮರಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದ (Rajasthan) ಹನುಮಾನ್‌ಗಢದಲ್ಲಿ ನಡೆದಿದೆ. ಭಾನುವಾರ ರಾತ್ರಿ ಹರಿಯಾಣದಿಂದ (Haryana) ಗೊಗಮೇಡಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭ ತಿರುವಿನಲ್ಲಿ…

IPLನಲ್ಲಿ ಮತ್ತೆ ನೋಬಾಲ್‌ ವಿವಾದ – ಮುಂಬೈ ಇಂಡಿಯನ್ಸ್‌ ವಿರುದ್ಧ ಅಭಿಮಾನಿಗಳು ಕೆಂಡ

ಮುಂಬೈ: ಐಪಿಎಲ್‌ನಲ್ಲಿ (IPL 2023) ನೋಬಾಲ್‌ ವಿವಾದಗಳು (Noball Controversy) ಆಗಾಗ್ಗೆ ನಡೆಯುತ್ತಲೇ ಇವೆ. 16ನೇ ಆವೃತ್ತಿಯಲ್ಲೂ ಭಾನುವಾರ (ಏ.30) ಮುಂಬೈ ಇಂಡಿಯನ್ಸ್‌ (Mumbai Indians) ಹಾಗೂ ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯದಲ್ಲಿ ಶತಕ ಸಿಡಿಸಿದ ರಾಜಸ್ಥಾನ್‌ ತಂಡದ ಆಟಗಾರ ಯಶಸ್ವಿ…