Month: May 2023

ಮೋದಿ ಸಮಾವೇಶಕ್ಕೆ ಹೆಚ್ಚಿನ ಜನ ಕರೆತರಲು ಹಣ ಹಂಚಿ ಆಮಿಷ ಆರೋಪ: ಶಾಸಕ ಪಿ.ರಾಜೀವ್‌ ವಿರುದ್ಧ ಕೇಸು

ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮ ವ್ಯಾಪ್ತಿಯಲ್ಲಿ ಹಾಲಪ್ಪ ಹಣಮಂತ ಶೇಗುಣಸಿ ಸೇರಿದಂತೆ ಇನ್ನಿತರರು ದುಡ್ಡು ಹಂಚುವ ಜತೆಗೆ ಆಮಿಷ ತೋರುವ ಮೂಲಕ ಮಾದರಿ…

ಮೋದಿಯವರನ್ನು ವಿಷಸರ್ಪ ಅಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ: ಕ್ಷಮೆ ಕೇಳಲ್ಲ ಎಂದ ಯತ್ನಾಳ್

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ. ಹುಬ್ಬಳ್ಳಿ:…