Month: June 2023

World Cup 2023: ವಿಶ್ವಕಪ್ ವೇಳಾಪಟ್ಟಿ; ಟೀಂ ಇಂಡಿಯಾಕ್ಕೆ ಮುಳುವಾಗಲಿವೆ ಈ 4 ಸವಾಲುಗಳು..!

ODI World Cup 2023: ಉಳಿದ ತಂಡಗಳಿಗೆ ಹೊಲಿಸಿದರೆ, ಭಾರತ ಪ್ರತಿಯೊಂದು ಪಂದ್ಯವನ್ನಾಡಲು ಬೇರೆ ಬೇರೆ ಸ್ಥಳಗಳಲ್ಲಿ ಪ್ರಯಾಣಿಸಬೇಕಿದೆ. ಇದರಿಂದ ರೋಹಿತ್ ಪಡೆಗೆ ಪ್ರಮುಖವಾಗಿ 4 ಸವಾಲುಗಳು ಎದುರಾಗಿವೆ. ಬರೋಬ್ಬರಿ 10 ವರ್ಷಗಳ ಬಳಿಕ ICC) ಟೂರ್ನಿಯೊಂದು ಮತ್ತೊಮ್ಮ ಭಾರತದ ನೆಲದಲ್ಲಿ…

ನಕಲಿ ನೋಟುಗಳ ಹಾವಳಿ: ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ಬೆಂಗಳೂರಿನಲ್ಲಿ ದೂರು ದಾಖಲಿಸಿದ ಆರ್​ಬಿಐ

ನಕಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಆರ್​ಬಿಐ, ಬೆಂಗಳೂರಿನ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್​ ಮ್ಯಾನೇಜರ್​ಗಳ ವಿರುದ್ಧ ದೂರು ದಾಖಲಿಸಿದೆ. ಬೆಂಗಳೂರು: ನಕಲಿ ನೋಟುಗಳ(Fake Notes) ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30…

ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನ ಅಪಹರಿಸಿ ಹಣ ದೋಚಿದ್ದ ಪ್ರಕರಣ; ಐವರಲ್ಲಿ ಇಬ್ಬರ ಬಂಧನ

ಹಣಕ್ಕಾಗಿ ವ್ಯಕ್ತಿಯನ್ನ ಅಪಹರಿಸಿ, 18 ಸಾವಿರ ಹಣ, ಮೊಬೈಲ್, ಪರ್ಸ್ ಕಸಿದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಹಣಕ್ಕಾಗಿ ವ್ಯಕ್ತಿಯನ್ನ ಅಪಹರಿಸಿ, 18 ಸಾವಿರ ಹಣ, ಮೊಬೈಲ್, ಪರ್ಸ್ ಕಳ್ಳತನ(Theft) ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…

Employees Transfer: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿಯನ್ನು ಕರ್ನಾಟಕ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ಇದರೊಂದಿಗೆ ನೌಕರರಿಗೆ ಅನುಕೂಲವಾಗಿದೆ. ಬೆಂಗಳೂರು: 2023-24ನೇ ಸಾಲಿನ ಗ್ರೂಪ್ ಎ, ಬಿ, ಸಿ ಡಿ ವರ್ಗದ ಕರ್ನಾಟಕ ಸರ್ಕಾರಿ ನೌಕರರ(karnataka govenament employees) ಸಾರ್ವತ್ರಿಕ ವರ್ಗಾವಣೆ (Employees…

ರಾಜಕೀಯ ತರಬೇತಿ ಸಂಸ್ಥೆ ಸ್ಥಾಪನೆಗೆ ಸ್ಪೀಕರ್ ಯುಟಿ ಖಾದರ್ ಪ್ರಸ್ತಾವ; ಹೀಗಿರಲಿದೆ ಕೋರ್ಸ್

ರಾಜಕೀಯ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗುವ ಕೋರ್ಸ್ ಒಂದು ವರ್ಷದ ಅವಧಿಯದ್ದಾಗಿದ್ದು, ಆರು ತಿಂಗಳ ಕಾಲ ಥಿಯರಿ ತರಗತಿಗಳು ನಡೆಯಲಿವೆ. ಮುಂದಿನ ಆರು ತಿಂಗಳು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಕೋರ್ಸ್ ಇಂಟರ್ನ್‌ಶಿಪ್ ಪ್ರೋಗ್ರಾಂ ಅನ್ನು ಸಹ ಒಳಗೊಂಡಿರುತ್ತದೆ ಎಂದು ಖಾದರ್ ಹೇಳಿದ್ದಾರೆ. ಮಂಗಳೂರು:…

ಬೆಂಗಳೂರು-ಮೈಸೂರು ಹೆದ್ದಾರಿ ಮದ್ದೂರು ಬಳಿ ಲೋಕಲ್ ಬಾರ್ ಆಯ್ತೇ? ‘ಕುಡುಕ ಮುಕ್ತ ಹೈವೇ’ಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಮಂಡ್ಯದ ಮದ್ದೂರು ತಾಲೂಕಿನಲ್ಲಿ ಇರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇ ವೀಕ್ಷಣೆ ನಡೆಸಿದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಎನ್​ಹೆಚ್​ಎಐ ಅಧಿಕಾರಿಗಳು ರಸ್ತೆ ಅಪಘಾತಕ್ಕೆ ಕುಡುಕರೇ ಕಾರಣ ಎಂದು ದೂರು ನೀಡಿದ್ದಾರೆ. ಮಂಡ್ಯ: ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕಾನೂನು…

ಮುಂದಿನ ತಿಂಗಳು ರಾಷ್ಟ್ರೀಯ ಯುವ ಕಾಂಗ್ರೆಸ್​ನಿಂದ “ಬೆಹತರ್‌ ಭಾರತ್‌ ಬುನಿಯಾದಿ” ಸಮಾವೇಶ: ಸಿಎಂಗೆ ಆಹ್ವಾನ

ಮುಂದಿನ ತಿಂಗಳು ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ನಡೆಯಲಿರುವ ಬೆಹತರ್‌ ಭಾರತ್‌ ಬುನಿಯಾದಿ ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್‌ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಶುಕ್ರವಾರ ಆಹ್ವಾನ ನೀಡಿದೆ. ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಮುಂದಿನ ತಿಂಗಳು ನಡೆಯಲಿರುವ…

Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ

ಭಾನುವಾರ (ಜುಲೈ 02) ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಕಾರಣವೇನು? ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಇದು ಈ ಕೆಳಗಿನಂತಿದೆ ನೊಡಿ. ಬೆಂಗಳೂರು: ನೇರಳೆ ಮಾರ್ಗದಲ್ಲಿ ಭಾನುವಾರ (ಜುಲೈ 02) ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ…

ಹೇಳಿದ್ದೊಂದು ಮಾಡ್ತಿರೋದು ಇನ್ನೊಂದು, ಅದಕ್ಕೆ ಷರತ್ತುಗಳು ಬೇರೆ! ಜುಲೈ 4 ರಂದು ಧರಣಿಗೆ ಬಿಜೆಪಿ ನಿರ್ಧಾರ

ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ವಿರುದ್ಧ ಜುಲೈ 4 ರಂದು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಪಕ್ಷದ ಶಾಸಕರು ಆಗ್ರಹಿಸಲಿದ್ದಾರೆ. ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ (Congress)…

Bengaluru News: ರೆಸಿಡೆನ್ಸಿ ರಸ್ತೆಯ ಫುಟ್​ಪಾತ್ ಬಗ್ಗೆ ವಿದ್ಯಾರ್ಥಿಯ ಆಡಿಟ್! ಇಲ್ಲಿದೆ ರಿಪೋರ್ಟ್

ಫುಟ್​​ಪಾತ್​​ನಲ್ಲಿ ಉಂಟಾಗಿರುವ ಹಾನಿಯ ಹೊರತಾಗಿ, 12 ಮರಗಳು ದಾರಿಗೆ ಅಡ್ಡಿಯಾಗಿರುವುದನ್ನು, ನಾಲ್ಕು ಸ್ಥಳಗಳಲ್ಲಿ ನೆಲದಿಂದ ಚಾಚಿಕೊಂಡಿರುವ ಬೇರುಗಳು, ಒಂದು ಜಾಹೀರಾತು ಫಲಕ ಮತ್ತು 18 ಅಡೆತಡೆಗಳಿರುವುದನ್ನು ಥಾಮಸ್ ಕಂಡುಕೊಂಡಿದ್ದಾನೆ. ಬೆಂಗಳೂರು: ನಗರದ ರೆಸಿಡೆನ್ಸಿ ರಸ್ತೆಯ (Residency Road)​ (Footpath) ಬಗ್ಗೆ ವಿದ್ಯಾರ್ಥಿಯೊಬ್ಬ…