Month: June 2023

Odisha Train Tragedy: 48 ರೈಲು ಸಂಚಾರ ರದ್ದು, 39 ರೈಲುಗಳ ಮಾರ್ಗ ಬದಲಾವಣೆ

ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಪರಿಣಾಮ ಸುಮಾರು 49 ರೈಲುಗಳ ಸಂಚಾರ ರದ್ದಾಗಿದೆ. 38 ರೈಲುಗಳ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ ಬೋಗಿಗಳನ್ನು…

ಡ್ರೋನ್ ಮೂಲಕ ಭೂಮಾಪನ, ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಚಿಂತನೆ: ಡಾ ವೀರೇಂದ್ರ ಹೆಗ್ಗಡೆ

ಮಂಗಳೂರು: ಡ್ರೋನ್ (Drone) ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ (Central Government) ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ (Dr. Veerendra Heggade) ಹೇಳಿದರು. ಡ್ರೋನ್‌ ಮೂಲಕ ಜಾಗದ…

Bengaluru News: ಪತ್ನಿಯನ್ನ ಕೊಲೆ ಮಾಡಿ ಅಸ್ಪತ್ರೆಗೆ ತಂದ ಪತಿ; ತನಿಖೆ ಬಳಿಕ ಬಯಲಾಯ್ತು ಅಸಲಿ ಕಥೆ

ಪತ್ನಿಯನ್ನ ಕೊಲೆ ಮಾಡಿ, ಅವಳು ಮಾತನಾಡುತ್ತಿಲ್ಲವೆಂದು ಗಂಡ ಗೋಳಾಡುತ್ತ ಆಸ್ಪತ್ರೆಗೆ ಹೊತ್ತು ತಂದಿದ್ದ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿತ್ತು. ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿ, ಅವಳು ಮಾತನಾಡುತ್ತಿಲ್ಲವೆಂದು ಗಂಡ ಗೋಳಾಡುತ್ತ ಆಸ್ಪತ್ರೆ(hospital)ಗೆ ಹೊತ್ತು ತಂದಿದ್ದ ಘಟನೆ ಬೆಂಗಳೂರಿನ ಯಶವಂತಪುರ(Yeswanthpur)ದಲ್ಲಿ ನಡೆದಿತ್ತು. ಇನ್ನು…

ಆಸ್ತಿ ವಿಚಾರಕ್ಕೆ ನಡು ರಸ್ತೆಯಲ್ಲಿ ತಂದೆ-ಮಕ್ಕಳ ಕೌಟುಂಬಿಕ ಕಲಹದ ಹೈಡ್ರಾಮ: ಮನೆಗೆ ಬೀಗ ಜಡಿದು ವಶಕ್ಕೆ ಪಡೆದ ಅಧಿಕಾರಿಗಳು

ಪಾಪಣ್ಣ ದೇವನಹಳ್ಳಿಯ ಬೂದಿಗೆರೆ ಗ್ರಾಮದವರು. 2 ಪತ್ನಿಯರು, 8 ಮಕ್ಕಳಿದ್ದು ಕಷ್ಟಪಟ್ಟು ದುಡಿದು ಬೂದಿಗೆರೆ ಗ್ರಾಮದಲ್ಲಿ ಮನೆ, ಅಂಗಡಿ ಸೇರಿದಂತೆ ಒಂದಷ್ಟು ಜಮೀನು ಮಾಡಿದ್ದರು. ಆದರೀಗ ಅವರು ಕೈಯಲ್ಲಿ ದಾಖಲೆ ಪತ್ರ ಹಿಡಿದು ನನಗೆ ನ್ಯಾಯ ಸಿಗ್ತಿಲ್ಲ ಅಂತ ಆರೋಪಿಸುತ್ತಿದ್ದಾರೆ. ಅವರೆಲ್ಲ…

Raichur News: ಕೆರೆಯಲ್ಲಿ ಮುಳುಗಿದ ಸಹೋದರನ ಮಗನನ್ನು ಕಾಪಾಡಲು ಹೋಗಿ ಇಬ್ಬರೂ ನೀರುಪಾಲು

ಕುಡಿಯಲು ಕೆರೆಯಿಂದ ನೀರು ತುಂಬಿಕೊಂಡು ಬರಲು ಬಂದ ಬಾಲಕ ಯಾಸೀನ್ ರಫೀ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದಾನೆ. ಬಾಲಕನ ಕಿರುಚಾಟ ಕೇಳಿ ರಕ್ಷಣೆಗೆ ಹೋಗಿದ್ದ ಚಿಕ್ಕಪ್ಪ ಸಲೀಂ ಈಜು ಬಾರದ ಹಿನ್ನೆಲೆ ಇಬ್ಬರೂ ಮೃತಪಟ್ಟಿದ್ದಾರೆ. ರಾಯಚೂರು: ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಆತನ…

Bengaluru Power Cut: ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್​ ವ್ಯತ್ಯಯ

ಬೆಂಗಳೂರಿನ ಜಯನಗರ ವಿಭಾಗದ ಈ ಪ್ರದೇಶಗಳಲ್ಲಿ ಮತ್ತು ಸುಂಕದಕಟ್ಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಂಗಳೂರು: ನಗರದ ಜಯನಗರ (Jayanagar) ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗೇ ಬ್ಯಾಡರಹಳ್ಳಿ ಹಾಗೂ ಶ್ರೀಗಂಧದ ಕಾವಲು ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ…

Odisha Train Accident: ಕರ್ನಾಟಕದ ಪ್ರಯಾಣಿಕರು ಸೇಫ್​​, ಘಟನಾ ಸ್ಥಳಕ್ಕೆ ರಾಜ್ಯ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ

ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ. ಬೆಂಗಳೂರು: ಒಡಿಶಾದ ಬಾಲಸೋರ್ (Balasore)​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತ…

Odisha Train Accident: ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತದ ಪೋಟೋಸ್​ ಇಲ್ಲಿವೆ

ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಿನ್ನೆ(ಜೂ.2) ಭೀಕರ ರೈಲು ಅಪಘಾತ ಸಂಭವಿಸಿದೆ. ಕೋಲ್ಕತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈವ್​ನಲ್ಲಿ ನಿನ್ನೆ (ಜೂ.02) ಸಂಜೆ 7.30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12841)…

Gruha Jyothi Scheme: ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಇರುವವರಿಗೆ ವಿದ್ಯುತ್​​ ಫ್ರೀ ಇದೆಯೇ?

200 ಯೂನಿಟ್​​ ಒಳಗೆ ಬಳಸಿದ್ರೆ ಉಚಿತ ವಿದ್ಯುತ್ ನೀಡಬೇಕು. ಆದರೆ, ಇದೀಗ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್​ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದರ ಅರ್ಥ ಉಚಿತವಾಗಿ 200 ಯೂನಿಟ್​​ ವಿದ್ಯುತ್ ಕೊಡ್ತಿಲ್ಲ. ಕಾಂಗ್ರೆಸ್ ಸರ್ಕಾರದ ನಿಜಬಣ್ಣ ಈಗ ಬಯಲಾಗಿದೆ. ಇದು ಕಾಂಗ್ರೆಸ್​ನ…

Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ…