Month: June 2023

Karnataka Guarantee Cost: ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳ ಜಾರಿಗೆ ಆಗುವ ವೆಚ್ಚವೆಷ್ಟು? ಹಣಕಾಸು ಹೊಂದಿಸಲು ಯಾವ್ಯಾವ ಬೆಲೆ ಏರಬಹುದು?

Cost Of Implementing 5 Guarantees In Karnataka: ಈ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ ಸರ್ಕಾರಕ್ಕೆ ಒಂದು ವರ್ಷಕ್ಕೆ ಸುಮಾರು 45,000ದಿಂದ 65,000 ಕೋಟಿ ರೂವರೆಗೂ ಹೆಚ್ಚುವರಿ ಹೊರೆಬೀಳುತ್ತದೆ. ಇಷ್ಟು ಹಣವನ್ನು ಹೊಂದಿಸುವ ಬಹುದೊಡ್ಡ ಸವಾಲು ಕಾಂಗ್ರೆಸ್ ಸರ್ಕಾರದ ಮೇಲಿದೆ. ಬೆಂಗಳೂರು:…

Gruha Jyothi Scheme: ಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೊದಲ ಗ್ಯಾರಂಟಿಯಾಗಿರುವ ಗೃಹಜ್ಯೋತಿ (Gruha Jyothi Scheme) ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ. ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು…

Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್​​ಗಳಲ್ಲಿ ಉಚಿತ ಪ್ರಯಾಣ?

ಬೆಂಗಳೂರು: ಈಗಾಗಲೇ ತಿಳಿಸಿರುವಂತೆ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು (Shakti Scheme) ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ…

Locker Rules: ಬ್ಯಾಂಕ್ ಲಾಕರ್ ಹಾಳಾದರೆ ಯಾರು ಹೊಣೆ? ಆರ್​ಬಿಐ ನಿಯಮಗಳು ಬದಲಾಗಿವೆ; ಒಪ್ಪಂದ ನವೀಕರಿಸುವ ಮುನ್ನ ತಿಳಿದಿರಿ, ಇಲ್ಲಿದೆ ಡೀಟೇಲ್ಸ್

ನವದೆಹಲಿ: ಬ್ಯಾಂಕ್ ಲಾಕರ್ ಒಪ್ಪಂದಗಳ ನವೀಕರಣ (Bank Locker agreement rules) ಪ್ರಕ್ರಿಯೆ ಪೂರ್ಣಗೊಳಿಸಲು RBI 2023ರ ಡಿಸೆಂಬರ್ 31ಕ್ಕೆ ಡೆಡ್​ಲೈನ್ ನಿಗದಿ ಮಾಡಿದೆ. ಈ ಅವಧಿಯೊಳಗೆ ಎಲ್ಲಾ ಬ್ಯಾಂಕುಗಳು ಬ್ಯಾಂಕ್ ಲಾಕರ್ ಒಪ್ಪಂದಗಳನ್ನು ರಿನಿವಲ್ ಮಾಡಬೇಕೆಂದು ತಿಳಿಸಲಾಗಿದೆ. ಆದರೆ, ಹಂತ…

Sonakshi Sinha: 95 ಕೆಜಿ ಇದ್ದ ಸೋನಾಕ್ಷಿ ಸಿನ್ಹಾ 65 ಕೆಜಿ ಆಗಿದ್ದು ಹೇಗೆ? ಇಲ್ಲಿದೆ ಸ್ಫೂರ್ತಿದಾಯಕ ಕಥೆ

ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಇಂದು (ಜೂನ್ 2) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಆಫರ್ ಬರುತ್ತಿದೆ. ಸೋನಾಕ್ಷಿ ಸಿನ್ಹಾ ಸ್ಟಾರ್ ಕಿಡ್ ಆದ ಹೊರತಾಗಿಯೂ ಅವರಿಗೆ ದೊಡ್ಡ ಯಶಸ್ಸು ಸಿಗಲಿಲ್ಲ. ಸಲ್ಮಾನ್ ಖಾನ್ ನಟನೆಯ ‘ದಬಾಂಗ್​’…

Mysore News: ಕುರುಬೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಜಿಲ್ಲೆಯ ಟಿ ನರಸೀಪುರ (T Narasipura)ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ಮೇ.29 ರಂದು ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಬಳ್ಳಾರಿ(Ballari) ಮೂಲದ ಒಂದೇ ಕುಟುಂಬದ 9, ಶ್ರೀರಂಗಪಟ್ಟಣದ ಚಾಲಕ ಮೃತರಾಗಿದ್ದರು. ತೀವ್ರ ಗಾಯಗಳಿಂದ ಬದುಕುಳಿದಿದ್ದ…

Viral Video: ಯಾರಿಗೆಲ್ಲ ಬೇಕು ಈ ಬೌಲ್​ ಕಟ್​, ಎಲ್ಲಾ ಸಾಲಾಗಿ ಬನ್ರಿ

Hair cut : ಕೊರೊನಾ (Corona) ಸಂದರ್ಭದಲ್ಲಿ ಹೇರ್​ ಕಟ್​ನ ಆವಿಷ್ಕಾರಗಳು ರೀಲ್ ರೂಪದಲ್ಲಿ ಹೆಚ್ಚೆಚ್ಚು ಕಾಣಿಸಿಕೊಳ್ಳತೊಡಗಿದವು. ಹಾಸ್ಯದ ಲೇಪವುಳ್ಳದ್ದರಿಂದ ಅತಿವೇಗದಲ್ಲಿ ಜನಪ್ರಿಯಗೊಂಡವು. ಅವುಗಳಿಂದ ಪ್ರಭಾವಿತರಾದ ಜನರು ತಮ್ಮ ಕೂದಲನ್ನು ತಾವೇ ಕತ್ತರಿಸಿಕೊಳ್ಳತೊಡಗಿದರು. ಕೆಲವರು ಹೆಂಡತಿಯ ಕೂದಲು ಕತ್ತರಿಸಿದರು, ಇನ್ನೂ ಹಲವರು…

ಲಾಟಿ ಏಟು ಬೇಕೋ, ಬುಲೆಟ್‌ ಬೇಕೋ, ಶಾಂತಿ ಬೇಕೋ? ನೀವೇ ಆಯ್ಕೆ ಮಾಡಿ: ಜಿ ಪರಮೇಶ್ವರ್‌ ಎಚ್ಚರಿಕೆ

Home Minister G Parameshwara Warns : ನೂತನ ಗೃಹ ಸಚಿವ ಜಿ ಪರಮೇಶ್ವರ್‌ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ.…

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ, ನೌಕರರಿಗೆ ಗೌರವ ಸನ್ಮಾನ

ಬೆಂಗಳೂರು: ವುಡ್ ಲ್ಯಾಂಡ್ ಹೋಟೆಲು ಸಭಾಂಗಣದಲ್ಲಿ ಮೇ ತಿಂಗಳಲ್ಲಿ ವಯೋ ನಿವೃತ್ತಿಯಾದ ಅಧಿಕಾರಿ ಮತ್ತು ನೌಕರರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಸನ್ಮಾನ ಸಮಾರಂಭ. ಉಪ ಆಯುಕ್ತರಾದ ಮಂಜುನಾಥ್ ರವರು, ಸಹಾಯಕ ಆಯುಕ್ತರಾದ ಶ್ರೀನಿವಾಸ್,ಜಂಟಿಆಯುಕ್ತರಾದ ವೆಂಕಟಚಲಪತಿ, ಉಪ…

ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಉತ್ತಮ ಬಟ್ಟೆ ಮತ್ತು ಕೂಲಿಂಗ್ ಗ್ಲಾಸ್‌ ಧರಿಸಿದ ಕಾರಣಕ್ಕಾಗಿ ಸವರ್ಣೀಯ ಜಾತಿಯ ಗುಂಪೊಂದು ದಲಿತ ವ್ಯಕ್ತಿಯ ಮೇಲೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಪಾಲನ್‌ಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ಈ…