Month: June 2023

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ 30ರ ವರೆಗೆ ವಿಸ್ತರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ಜೂನ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ರಿಯಾಯಿತಿಯು ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿತ್ತು. ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ…

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ…

ತಮಿಳುನಾಡಿನ ಮೇಲೆ ದ್ವೇಷವಿಲ್ಲ, ಮೇಕೆದಾಟು ಯೋಜನೆಯಿಂದ ಆ ರಾಜ್ಯಕ್ಕೂ ಒಳಿತಾಗಲಿದೆ; ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಯೋಜನೆಯಿಂದ (Mekedatu Project) ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಬದಲಾಗಿ ಆ ರಾಜ್ಯಕ್ಕೂ ಒಳಿತಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ…

LIC: ತಿಂಗಳಿಗೆ 5,000 ಕಟ್ಟಿದರೆ 20 ವರ್ಷದಲ್ಲಿ 23 ಲಕ್ಷ ರೂ; ಎಲ್​ಐಸಿ ಪೆನ್ಷನ್ ಪ್ಲಸ್ ಪ್ಲಾನ್ ಬಗ್ಗೆ ತಿಳಿಯಿರಿ

ಭಾರತೀಯ ಜೀವ ವಿಮಾ ನಿಗಮ ಸಂಸ್ಥೆ ಹಲವು ಇನ್ಷೂರೆನ್ಸ್ ಪಾಲಿಸಿಗಳನ್ನು ನಡೆಸುತ್ತದೆ. ಎಂಡೋಮೆಂಟ್ ಪಾಲಿಸಿ, ಷೇರು ಜೋಡಿತ ಪಾಲಿಸಿ ಹೀಗೆ ವೈವಿಧ್ಯಮಯ ಸ್ಕೀಮ್​ಗಳಿವೆ. ಅದರಲ್ಲಿ ಎಲ್​ಐಸಿ ನ್ಯೂ ಪೆನ್ಷನ್ ಪ್ಲಸ್ ಪಾಲಿಸಿ (LIC New Pension Plus Policy) ಒಂದು. ಇದು…

Video Viral: ಮಹಾರಾಷ್ಟ್ರದಲ್ಲಿ ಕಳಪೆ ರಸ್ತೆ ಕಾಮಗಾರಿ, ಟಾರನ್ನು ಬರಿಗೈಯಲ್ಲಿ ಕಿತ್ತು ಹಾಕಿದ ಜನ

ಪ್ರತಿಯೊಂದು ರಾಜ್ಯದಲ್ಲೂ, ಹಳ್ಳಿಗಳಲ್ಲಿಯೂ ಈ ರಸ್ತೆಯದೇ ದೊಡ್ಡ ಸಮಸ್ಯೆ, ಚುನಾವಣೆ, ಅಥವಾ ಯಾರಾದರೂ ಮಂತ್ರಿಗಳು ಬರುತ್ತಾರೆ ಎಂದರೆ ಒಂದು ಬಾರಿಗೆ ಕಳಪೆ ರಸ್ತೆ ದುರಸ್ತಿ ಮಾಡಿ ಬೀಡುತ್ತಾರೆ, ಇದೀಗ ಇಂತಹದೇ ಕಳಾಪೆ ರಸ್ತೆ ಕಾಮಗಾರಿಯೊಂದು ಮಾಡಿ, ಜನರ ಕೈಯಲ್ಲಿ ಸಿಕ್ಕಿ ಬಿದ್ದಿದ್ದಾರೆ,…

ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ…

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎನ್.ಜಯರಾಮ್ ನೇಮಕ

ಬೆಂಗಳೂರು, ಜೂ.1 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಮ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಾರ್ಯದರ್ಶಿಯಾಗಿ ಸರ್ಕಾರದಿಂದ ನೇಮಕವಾಗಿರುವ 2004ರ ಬ್ಯಾಚಿನ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಬೆಂಗಳೂರು ನೀರು…

Zinc: ನಿಮ್ಮ ತ್ವಚೆಯ ಕಾಂತಿಗಾಗಿ ಈ ಆಹಾರಗಳನ್ನು ಸೇವಿಸಿ

ನೀವು ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಬಯಸಿದರೆ, ನೀವು ಚರ್ಮದ ಮೇಲೆ ಹಚ್ಚುವ ಕ್ರೀಮ್​​​ಗಳು ಮಾತ್ರ ಮುಖ್ಯ ಅಲ್ಲ. ಬದಲಾಗಿ ನಿಮ್ಮ ಆಹಾರ ಶೈಲಿಯೂ ಕೂಡ ಪ್ರಮುಖವಾಗಿರುತ್ತದೆ. ಕಾಂತಿಯುತ ಚರ್ಮಕ್ಕಾಗಿ ಹೆಚ್ಚಿನ ಸಕ್ಕರೆ ಮತ್ತು ಸಂಸ್ಕರಿಸಿದ ಆಹಾರಗಳಿಂದ ದೂರವಿರುವುದು ಮುಖ್ಯ. ಚರ್ಮದ…