Month: June 2023

Facebook Scam: ಫೇಸ್​ಬುಕ್ ಹೊಸ ಸ್ಕ್ಯಾಮ್​ಗೆ ಬೆಚ್ಚಿಬಿದ್ದ ಜನತೆ: ನಿಮಗೂ ಹೀಗೆ ಮೆಸೇಜ್ ಬರಬಹುದು

ಇಂದಿನ ಡಿಜಿಟಲ್ ಯುಗದಲ್ಲಿ ಸ್ಕ್ಯಾಮರ್​ಗಳು (Scam) ಎಗ್ಗಿಲ್ಲದೆ ಅಮಾಯಕರ ಹಣ ಎಗರಿಸುತ್ತಿದ್ದಾರೆ. ಈ ಬಗ್ಗೆ ಪ್ರತಿ ದಿನ ಒಂದಲ್ಲ ಒಂದು ವರದಿ ಆಗುತ್ತಲೇ ಇದೆ. ಬ್ಯಾಂಕುಗಳು ಕಳುಹಿಸುವ ಸಂದೇಶದಂತೆ ಫೇಕ್ ಮೆಸೇಜ್​ಗಳನ್ನು (Fake Message) ಕಳುಹಿಸಿ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ.…

Hassan News: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಕಳ್ಳ ಅಂದರ್; 7 ಮಾಂಗಲ್ಯ ಸರ ವಶಕ್ಕೆ

ಹಾಸನ: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಖತರ್ನಾಕ್​ ಸರಗಳ್ನಳನನ್ನ ಇದೀಗ ಹಿರಿಸಾವೆ ವೃತ್ತದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾಸನ(Hassan) ಜಿಲ್ಲೆಯ, ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ವ್ಯಾಪ್ತಿಯಲ್ಲಿ ಮಹಿಳೆಯರ ಮಾಂಗಲ್ಯ ಸರಗಳ್ಳತನ…

ಕುಣಿಗಲ್ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಶಾಸಕರ ವಿರುದ್ಧ ಹೈಕೋರ್ಟ್​ಗೆ ಹೋಗಲು ತೀರ್ಮಾನಿಸಿದ ಪರಿಷತ್ ಸದಸ್ಯ

ರಾಜ್ಯದಲ್ಲಿ 2023 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು, ಈಗಾಗಲೇ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದೆ. ಅದರಂತೆ ಇದೀಗ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮವಾಗಿದೆಯೆಂದು ವಿಧಾನಪರಿಷತ್ ಸದಸ್ಯ ನವೀನ್ ಆರೋಪಿಸಿದ್ದಾರೆ. ತುಮಕೂರು: ರಾಜ್ಯದಲ್ಲಿ 2023 ರ…

Manipur violence: ಮಣಿಪುರ ಪೊಲೀಸ್ ಮುಖ್ಯಸ್ಥ ಪಿ ಡೌಂಗೆಲ್ ವರ್ಗಾವಣೆ, ನೂತನ ಡಿಜಿಪಿಯಾಗಿ ರಾಜೀವ್ ಸಿಂಗ್ ನೇಮಕ

ಮಣಿಪುರ ಪೊಲೀಸ್ ಮುಖ್ಯಸ್ಥ (ಡಿಜಿಪಿ) ಪಿ ಡೌಂಗೆಲ್ ಅವರನ್ನು ಪೊಲೀಸ್ ಪಡೆ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ, ಇದೀಗ ಅವರ ಸ್ಥಾನಕ್ಕೆ ಅಂದರೆ ಮಣಿಪುರ ನೂತನ ಪೊಲೀಸ್ ಮುಖ್ಯಸ್ಥರಾಗಿ ರಾಜೀವ್ ಸಿಂಗ್ ನೇಮಕ ಮಾಡಲಾಗಿದೆ ಇಂಫಾಲ್: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಮಣಿಪುರ ಪೊಲೀಸ್…

Siddaramaiah: ಸಿದ್ದರಾಮಯ್ಯ ಭೇಟಿ ಮಾಡಿದ ಕನ್ನಡ ಚಿತ್ರರಂಗದ ಗಣ್ಯರು; ಸಿಎಂ ಮುಂದೆ ಇಟ್ಟ ಮನವಿಗಳೇನು?

Karnataka Film Chamber of Commerce: ‘ಒಂದಷ್ಟು ಸಮಸ್ಯೆಗಳ ಬಗ್ಗೆ ಮನವಿ ಕೊಟ್ಟಿದ್ದೇವೆ. ಚಿತ್ರರಂಗದ ಧ್ಯೇಯ ಮತ್ತು ಉದ್ದೇಶದ ಬಗ್ಗೆಯೂ ಸಿಎಂ ಮುಂದೆ ಪ್ರಸ್ತಾಪ ಮಾಡಲಾಯ್ತು. ಸಬ್ಸಿಡಿ ವಿಚಾರ ಏನೂ ಸದ್ಯಕ್ಕೆ ಚರ್ಚೆ ಮಾಡಿಲ್ಲ’ ಎಂದು ಭಾ.ಮ. ಹರೀಶ್​ ಹೇಳಿದ್ದಾರೆ. ಕರ್ನಾಟಕ…

Aircraft Crash: ಚಾಮರಾಜನಗರದಲ್ಲಿ ಲಘು ವಿಮಾನ ಪತನ

Aircraft crashed at chamarajanagar: ಚಾಮರಾಜನಗದ ಬಳಿ ಲಘು ವಿಮಾನ ಪತನಗೊಂಡಿರುವ ಘಟನೆ ನಡೆದಿದೆ. ಚಾಮರಾಜನಗರ: ಜೆಟ್ ವಿಮಾನವೊಂದು ಪತನಗೊಂಡಿರುವ ಘಟನೆ ಇಂದು(ಜೂನ್ 1) ಚಾಮರಾಜನಗರ ತಾಲೋಕು ಎಚ್ ಮೂಕಳ್ಳಿ ಬಳಿ ನಡೆದಿದೆ. ಜೆಟ್ ವಿಮಾನದಲ್ಲಿದ್ದ ಇಬ್ಬರು ಪ್ಯಾರಾ ಚೂಟ್ ಮೂಲಕ…

ದೇವದುರ್ಗ ಕಲುಷಿತ ನೀರು ಪ್ರಕರಣ: ನಿಗದಿತ ಅಂಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಫ್ಲೋರೈಡ್ ಇರೋದು ಪತ್ತೆ

ಗೊರೆಬಾಳದಲ್ಲಿ ಒಟ್ಟು 10 ಸ್ಯಾಂಪಲ್ ಪೈಕಿ ಒಂದು ಅನ್ ಫಿಟ್ ಬಂದಿದ್ದು ಅನ್ ಫಿಟ್ ಬಂದ ಸ್ಥಳದ ಸುತ್ತ ಹೆಚ್ಚುವರಿ 21 ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಅನ್ ಫಿಟ್ ಸ್ಪಾಟ್​ನ 21 ಸ್ಯಾಂಪಲ್​ಗಳಲ್ಲಿ ಮತ್ತೆ 3 ಅನ್ ಫಿಟ್ ರಿಪೋರ್ಟ್ ಬಂದಿದೆ.…

Vivo S17 Series: ಬಿಡುಗಡೆ ಆಯಿತು ವಿವೋ S ಸರಣಿಯ ಮೂರು ಹೊಸ ಸ್ಮಾರ್ಟ್​ಫೋನ್ಸ್: ಯಾವುದು?, ಬೆಲೆ ಎಷ್ಟು?

ವಿವೋ ಇದೀಗ ನೂತನವಾಗಿ ತನ್ನ S ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳನ್ನು ರಿಲೀಸ್ ಮಾಡಿವೆ. ವಿವೋ S17, ವಿವೋ S17 ಪ್ರೊ (Vivo S17 Pro) ಮತ್ತು ವಿವೋ S17t ಎಂಬ ಮೊಬೈಲ್​ಗಳು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಚೀನಾ ಮೂಲದ ಪ್ರಸಿದ್ಧ…

ಖಾಸಗಿ ಬಸ್​ನ​ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ಸಹಮತವಿದೆ ಎಂದ ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ

ಖಾಸಗಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ನಮ್ಮ ಸಹಮತ ಇದೆ ಎಂದು ಹೇಳುವ ಮೂಲಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್ ಅವರು ಮಾಜಿ ಸಚಿವ ಸುನೀಲ್​ ಕುಮಾರ್​ ಹೇಳಿಕೆಗೆ ಮತ್ತಷ್ಟು ಪುಷ್ಠಿ…