Month: July 2023

ಜೀವನ ಭೀಮಾನಗರ ಮಹಿಳಾ ಟೆಕ್ಕಿ ಕೊಲೆ ಪ್ರಕರಣ: 3 ರಾಜ್ಯಗಳನ್ನ ಸುತ್ತಿದ್ದ ಪ್ರಿಯಕರ ಕೊನೆಗೆ ಬೆಂಗಳೂರಿನಲ್ಲಿ ಲಾಕ್​

ಜೂನ್ 5 ರಂದು ನಡೆದಿದ್ದ ಜೀವನ ಭೀಮಾನಗರ ಟೆಕ್ಕಿ ಆಕಾಂಕ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಪಿತ್ ಇದೀಗ ಅರೆಸ್ಟ್​ ಆಗಿದ್ದಾನೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಮೂರು ರಾಜ್ಯಗಳನ್ನ ಸುತ್ತಿದ್ದವ ಕೊನೆಗೆ ಬೆಂಗಳೂರಿನಲ್ಲಿ ಲಾಕ್​ ಆಗಿದ್ದಾನೆ. ಬೆಂಗಳೂರು: ಜೂನ್ 5 ರಂದು ನಡೆದಿದ್ದ…

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸಾವು; ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೊರ್ವಳು, ಕಾಲೇಜಿನ ಹಾಸ್ಟಲ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಚಿಕ್ಕಬಳ್ಳಾಫುರ: ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಕ್ಷುಲ್ಲಕ…

ಬೆಳ್ಳುಳ್ಳಿ ರೀತಿ ಕಾಣಿಸುವ ಈ ವಸ್ತು ಮಾದಕ ಲೋಕದ ರಾಣಿ; ಸಿಲಿಕಾನ್ ಸಿಟಿಯಲ್ಲಿ ಹೊಸ ಮಾದರಿ ಡ್ರಗ್ಸ್ ಹವಾ, ಬೇಟೆಗಿಳಿದ ಪೊಲೀಸರು

ಗಾಂಜಾ ಆಯ್ತು, ಬ್ರೌನ್ ಎಂಡಿಎಂಎ ಆಯ್ತು ಈಗ ನಾನ್ ಸಿಂಥೆಟಿಕ್ ಡ್ರಗ್ಸ್ ಎಂಬ ಹೊಸ ಮಾದರಿಯ ಮಾದಕ ವಸ್ತು ಬೆಂಗಳೂರಿನ ವ್ಯಸನಿಗಳಿಗೆ ನಶೆಯಲ್ಲಿ ತೇಲಾಡಿಸುತ್ತಿದೆ. ಬೆಂಗಳೂರು: ಐಟಿ ಬಿಟಿ ಸಿಟಿಯಾದ ಬೆಂಗಳೂರಿನಲ್ಲಿ ಡ್ರಗ್ಸ್(Drugs) ಹಾವಳಿ ಹೆಚ್ಚಾಗಿದ್ದು ಪೊಲೀಸರು ಒಂದಲ್ಲಾ ಒಂದು ರೀತಿಯಲ್ಲಿ…

Mysore News: ಆಟವಾಡುವ ವೇಳೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆಯಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮೈಸೂರು ನಗರದ ಸುನ್ನಿಚೌಕ ಬಳಿ ನಡೆದಿದೆ. 17 ವರ್ಷದ ಫರ್ವೇಜ್​ ಖಾನ್ ಮೃತ ವ್ಯಕ್ತಿ. ಮೃತ ಬಾಲಕ ಮೈಸೂರು: ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ…

ಅಂಬೇಡ್ಕರ್ ಸಂವಿಧಾನ ನೀಡದಿದ್ದರೆ, ನಾನು ಸಿಎಂ ಅಲ್ಲ ಕುರಿ, ಎಮ್ಮೆ ಕಾಯುತ್ತಾ ಇರಬೇಕಿತ್ತು: ಸಿದ್ದರಾಮಯ್ಯ

ಅಂಬೇಡ್ಕರ್ ಸಂವಿಧಾನ ನೀಡದಿದ್ದರೆ, ನಾನು ಸಿಎಂ ಅಲ್ಲ ಕುರಿ, ಎಮ್ಮೆ ಕಾಯುತ್ತಾ ಇರಬೇಕಿತ್ತು: ಸಿದ್ದರಾಮಯ್ಯ ನಮ್ಮ ಯೋಜನೆಗಳ ಹಿಂದಿನ ಕಾಳಜಿಯನ್ನು ಅರ್ಥ ಮಾಡಿಕೊಳ್ಳಲು ಹೃದಯ ಇದ್ದರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ…

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಕಾಂಗ್ರೆಸ್​ನವರು ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ವೀರಾವೇಶದಿಂದ ಜನರ ಮುಂದೆ ಮಾತನಾಡಿದರು. ಆ…

ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು?

ವಿಪಕ್ಷ ನಾಯಕ ಯಾರು ಎನ್ನುವುದೇ ಬಿಜೆಪಿಯಲ್ಲಿ ಕಗ್ಗಂಟಾಗಿದೆ. ಆಢಲಿತರೂಢ ಕಾಂಗ್ರೆಸ್ ಸರ್ಕಾರವನ್ನು ಕಾಂಗ್ರೆಸ್​ನ್ನ ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇಂದು ತೆರೆಬೀಳಲಿದೆ.ಆದ್ರೆ, ಯಾರು ಎನ್ನುವುದೇ ನಿಗೂಢವಾಗಿದೆ. ಬೆಂಗಳೂರು: ಈಗಾಗಲೇ ವಿಧಾನಮಂಡಲ ಅಧಿವೇಶನ…

ಕಲಬುರಗಿಯ ಮೂವರು ಬಾಲಕರಿಗೆ ‘ಗಾಂಧಾರಿ ವಿದ್ಯೆ’ ಕರಗತ! ಏನಿದು? ಸಾಕಷ್ಟು ಪ್ರಯೋಜನ!

ಕಲಬುರಗಿಯ ಮೂವರು ಬಾಲಕರಿಗೆ ‘ಗಾಂಧಾರಿ ವಿದ್ಯೆ’ ಕರಗತ! ಏನಿದು? ಸಾಕಷ್ಟು ಪ್ರಯೋಜನ! ನೀವು ಗಾಂಧಾರಿ ವಿದ್ಯೆ ಬಗ್ಗೆ ಕೇಳಿದ್ದೀರಾ? ಕಲಬುರಗಿ ಜಿಲ್ಲೆಯ ಬಾಲಕರು ಈ ವಿದ್ಯೆಯಲ್ಲಿ ಪರಿಣತಿ ಪಡೆದಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಲ್ಲವನ್ನೂ ನಿಖರವಾಗಿ ಇವರು ಹೇಳಬಲ್ಲರು. ಕಲಬುರಗಿ: ಪ್ರಸಿದ್ಧ…

Bengaluru news: ದುಷ್ಕರ್ಮಿಗಳ ಹಲ್ಲೆಯಿಂದ ವಿದ್ಯಾರ್ಥಿ ಸಾವು, ಸ್ಕೂಟರ್​ಗೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಮೃತ

Bengaluru news: ದುಷ್ಕರ್ಮಿಗಳ ಹಲ್ಲೆಯಿಂದ ವಿದ್ಯಾರ್ಥಿ ಸಾವು, ಸ್ಕೂಟರ್​ಗೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಮೃತ ಬೆಂಗಳೂರಲ್ಲಿ ಸೋಮವಾರ ನಡೆದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳ ಮಾರಕ ಹಲ್ಲೆಗೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದರೆ, ಅಪಘಾತದಲ್ಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಇನ್ನೋರ್ವ ಯುವಕ ಆತ್ಮಹತ್ಯೆಗೆ…

ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು: ದೂರು ದಾಖಲು

ಕಲಬುರಗಿಯ ಜನನಿಬಿಡ ಪ್ರದೇಶದಲ್ಲಿಯೇ ದುಷ್ಕರ್ಮಿಗಳು ಮಧ್ಯಾಹ್ನದ ಸಮಯದಲ್ಲಿಯೇ ಓರ್ವ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವಂತಹ ಘಟನೆ ಇಕ್ಬಾಲ್ ಕಾಲೋನಿಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಚಾಕು ಇರಿತಕ್ಕೊಳಗಾದ ಯುವಕ ಮಹ್ಮದ್ ಹಸನ್ ಕಲಬುರಗಿ:…