Month: July 2023

ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ಧ ಡೆತ್​ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ಧ ಡೆತ್​ ನೋಟ್ ಬರೆದು ವಾಟ್ಸಪ್​ ಸ್ಟೇಟಸ್​ಗೆ ಹಾಕಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪವಿತ್ರಾ ಬೆಂಗಳೂರು: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್…

Karnataka Rains: ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯ ಸಂಭವ

ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಮಳೆ ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಕರಾವಳಿ…

ರಾಜ್ಯಕ್ಕೆ ಜಲಪ್ರಳಯದ ಆಪತ್ತು, ಜಗತ್ತಿಗಿದೆ ಮೂರು ಗಂಡಾಂತರ – ಮತ್ತೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

ನ್ಯೂಸ್ ಆ್ಯರೋ‌ : ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ನಿಖರ ಭವಿಷ್ಯ ನುಡಿಯುವುದಕ್ಕೆ ಹೆಸರಾದವರು. ಇದೀಗ ಅವರು ಹುಬ್ಬಳ್ಳಿಯಲ್ಲಿ ಮಾತನಾಡಿ ಭಯಾನಕ ಭವಿಷ್ಯತ್ತಿನ ಸೂಚನೆ ನೀಡಿದ್ದಾರೆ. ಸ್ವಾಮೀಜಿ ಹೇಳಿದ್ದೇನು?ಪ್ರಕೃತಿ ಮಾತೆ ಮುನಿದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲ…

‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್; ಧನುಶ್ ಲುಕ್ ನೋಡಿ ಶಿವಣ್ಣನ ಮೆಚ್ಚುಗೆ

‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ಗಮನ ಸೆಳೆಯುವಂತಿದೆ. ಸುತ್ತಲೂ ಹೆಣಗಳ ರಾಶಿ ಇದೆ. ಅದರ ಮಧ್ಯೆ ಧನುಶ್ ನಿಂತಿದ್ದಾರೆ. ಅವರ ಕೈಯಲ್ಲಿ ಗನ್ ಇದೆ. ಕಾಲಿವುಡ್ ನಟ ಧನುಶ್ (Dhanush) ಅವರು ಒಂದೇ ರೀತಿಯ ಪಾತ್ರಕ್ಕೆ ಸೀಮಿತರಾದವರಲ್ಲ. ಅವರು ಚಿತ್ರದಿಂದ ಚಿತ್ರಕ್ಕೆ…

ಬಡ ಮಹಿಳೆಯ ಜೀವ ಉಳಿಸಿ ಕುಟುಂಬಕ್ಕೆ ಆಸರೆಯಾದ ವೈದ್ಯರು; ಏನಿದು ಅಂತೀರಾ? ಈ ಸ್ಟೋರಿ ನೋಡಿ

ಚಲಿಸುತ್ತಿದ್ದ ಬೈಕ್​ಗೆ ಹಿಂದಿನಿಂದ ಅಪರಿಚಿತ ವಾಹನ ಡಿಕ್ಕಿಯಾದ ಕಾರಣ ತಲೆ ಬುರುಡೆ ಒಪನ್ ಆಗಿ, ಗಂಭೀರ ಗಾಯದಿಂದ ಸಾವು ಬದುಕಿನ ನಡುವೆ‌ ಹೋರಾಟ ನಡೆಸುತ್ತಿದ್ದ ಮಹಿಳೆಗೆ, ವೈದ್ಯರೊಬ್ಬರ ತಂಡ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ, ಜೀವ ಉಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ: ಇಂದು(ಜು.1)…

Gruha Jyothi Scheme: ಇಂದಿನಿಂದ ಉಚಿತ ವಿದ್ಯುತ್, ಅರ್ಜಿ ಸಲ್ಲಿಸದವರು ಇಂದೇ ಸಲ್ಲಿಸಿಬಿಡಿ

ಜೂನ್ 30ರ ರಾತ್ರಿ 12ಗಂಟೆಯಿಂದ ಅಂದ್ರೆ ಜುಲೈ 01ರಿಂದ ಗೃಹಜ್ಯೋತಿ ಸ್ಕೀಮ್ ಅಧಿಕೃತವಾಗಿ ಆರಂಭವಾಗಿದ್ದು, 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ ಸ್ಕೀಮ್ ಕೌಂಟ್ ಆಗಲಿದೆ. ಬೆಂಗಳೂರು: ಕಾಂಗ್ರೆಸ್(Congress) ಸರ್ಕಾರದ ಮಹತ್ವದ ಸ್ಕೀಮ್​ಗಳಲ್ಲಿ ಒಂದಾದ ಗೃಹಜ್ಯೋತಿ‌ ಸ್ಕೀಮ್(Gruha…

Bengaluru: ಚೀಟಿ ಹೆಸರಲ್ಲಿ ಕೋಟ್ಯಾಂತರ ರೂ. ಚೀಟಿಂಗ್ ಆರೋಪ; ಗಂಡ ಹೆಂಡತಿ ಅರೆಸ್ಟ್

ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಗಂಡ ಹೆಂಡತಿ ಸೇರಿ ಚೀಟಿ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದು, ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಚೀಟಿ ಕಟ್ಟಿಸಿಕೊಂಡು ವಂಚಿಸಿದ ಘಟನೆ ಬೆಂಗಳೂರಿ(Bengaluru)ನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಪುಣ್ಯ ಹಾಗೂ ಚಂದ್ರಶೇಖರ್…

Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

ಮಹಾರಾಷ್ಟ್ರ ಡಿವೈಡರ್​ಗೆ ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಡಿವೈಡರ್​ಗೆ ಬಸ್​ ಡಿಕ್ಕಿಯಾಗಿ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಮಹಾರಾಷ್ಟ್ರ: ರಾಜ್ಯದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ (Accident) ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ…