Month: October 2023

ಪ್ರಚಾರದ ವೇಳೆ ಕೆಸಿಆರ್ ಸಂಸದ ಕೋಥಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ!

ತೆಲಂಗಾಣದ ಪ್ರಚಾರದ ವೇಳೆ ಕೆಸಿಆರ್ ಸಂಸದ ಕೋಥಾ ಪ್ರಭಾಕರ್ ರೆಡ್ಡಿಗೆ ದುಷ್ಕರ್ಮಿಯೊಬ್ಬ ಚಾಕು ಇರಿಯಲಾಗಿದೆ. ಚಾಕು ಇರಿತದಿಂದ ಗಾಯಗೊಂಡಿರುವ ಪ್ರಭಾಕರ್ ರೆಡ್ಡಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ ಪ್ರಚಾರ ಮುಗಿಸಿ ಮನೆಗೆ ಮರಳುತ್ತಿದ್ದಾಗ…

ಮಹಾರಾಷ್ಟ್ರ ಎನ್ ಸಿಪಿ ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

ಮಹಾರಾಷ್ಟ್ರದ ಎನ್ ಸಿಪಿ ಶಾಸಕ ಪ್ರಕಾಶ್ ಸೋಲಂಕಿ ಅವರ ನಿವಾಸಕ್ಕೆ ಮರಠಾ ಮೀಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಧ್ವಂಸಗೊಳಿಸಿದ ಘಟನೆ ಬೀಡ್ ಜಿಲ್ಲೆಯಲ್ಲಿ ನಡೆದಿದೆ. ಮೀಸಲು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಮುಖಂಡ ಮನೋಜ್…

ಬೆಂಗಳೂರಿನಲ್ಲಿ 5.50 ಕೋಟಿ ಮೌಲ್ಯದ ಡ್ರಗ್ಸ ವಶ: 8 ಮಂದಿ ವಿದೇಶಿಯರು ಸೇರಿ 10 ಮಂದಿ ಅರೆಸ್ಟ್

ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಡ್ರಗ್ ಜಾಲ ಪತ್ತೆ ಹಚ್ಚಿದ್ದಾರೆ. 15 ದಿನಗಳಿಂದ ಪೆಡ್ಲರ್ಗಳ ಚಟುವಟಿಕೆ ಬಗ್ಗೆ ಸಿಸಿಬಿ ಕಾರ್ಯಾಚರಣೆ ನಡೆಸಿದ್ದು, 8 ವಿದೇಶಿ ಡ್ರಗ್ ಪೆಡ್ಲರ್ಗಳು ಸೇರಿ 10 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 5.50 ಕೋಟಿ…

ಜ್ಯುವೆಲ್ಸ್ ಆಫ್‌ ಇಂಡಿಯಾ ಆಭರಣ ಮೇಳ ಬಾಲಿವುಡ್‌ ನಟಿ ತಮ್ಮನ್ನಾ ಭಾಟಿಯಾ ಉದ್ಘಾಟನೆ

ಜ್ಯುವೆಲ್ಸ್ ಆಫ್‌ ಇಂಡಿಯಾದಿಂದ ಅ 27 ರಿಂದ 30 ರ ವರೆಗೆ ನಾಲ್ಕು ದಿನಗಳ ಮೆಗಾ ಆಭರಣ ಮೇಳ ಆರಂಭ : ಭಾರತದ ಅತಿ ದೊಡ್ಡ ಅಂದ–ಚಂದದ ಆಭರಣ ಮೇಳ – ನವರಾತ್ರಿ, ದೀಪಾವಳಿಗಾಗಿ ವಿಶೇಷ ವಿನ್ಯಾಸಗಳ ಪ್ರದರ್ಶನ ಮತ್ತು ಮಾರಾಟ…

ನಟಿ ಅಮೂಲ್ಯ ಬೆನ್ನತ್ತಿದ ಹುಲಿ ಉಗುರು ಸಂಕಷ್ಟ

ಸ್ಯಾಂಡಲ್‌ವುಡ್ ಗೆ ಹುಲಿ ಉಗುರು ಪ್ರಕರಣ ಬೆಂಬಿಡದೆ ಕಾಡುತ್ತಿದೆ. ನಟಿ ಅಮೂಲ್ಯರವರ ಅವಳಿ ಮಕ್ಕಳ ಕೊರಳಲ್ಲಿ ಹುಲಿ ಉಗುರು ಪೆಂಡೆಂಟ್ ಮಕ್ಕಳ ನಾಮಕರಣದ ವೇಳೆ ಹಾಕಲಾಗಿದ್ದ ಪೆಂಡೆಂಟ್ ಎಂದು ಮಾಹಿತಿ ಹೊರ ಬಿದ್ದಿದೆ. ಸಿಂಥೆಟಿಕ್ ಪೆಂಡೆಂಟ್ ಎಂದು ಅಮೂಲ್ಯ ಸ್ಪಷ್ಟನೆ ನೀಡುತ್ತಿದ್ದಾರೆ.…

ಹೆಸರು ಬದಲಾವಣೆಯ ವೀರ ಡಿಕೆಶಿ: ಅಶ್ವತ್ಥ್ ನಾರಾಯಣ್

ಬೆಂಗಳೂರು: ಹೆಸರು ಬದಲಾವಣೆಯ ವೀರ ಎಂದರೆ ಡಿ.ಕೆ. ಶಿವಕುಮಾರ್ ಎಂದು ಶಾಸಕ ಅಶ್ವತ್ಥ್ನಾರಾಯಣ್ ವಾಗ್ದಾಳಿ ನಡೆಸಿದ್ದಾರೆ. ರಾಮನಗರ ಉಸ್ತುವಾರಿ ಸಚಿವರಾಗದೆ ಬೆಂಗಳೂರಿಗೆ ಬಂದಿದ್ದೀರಿ. ಜನರಿಗೆ ಒಳ್ಳೆಯದು ಮಾಡಲ್ಲ, ಆದರೆ ಕೆಟ್ಟದ್ದನ್ನಂತೂ ಮಾಡಬೇಡಿ. ಮಂತ್ರಿ ಆಗಿ ಎಷ್ಟು ಕೆಡಿಪಿ ಸಭೆಗಳನ್ನು ಮಾಡಿದ್ದೀರಿ. ಎಚ್.ಡಿ.…

ಸರ್ಕಾರಿ ನೌಕರರು ೨ನೇ ಮದುವೆಯಾಗುವಂತಿಲ್ಲ: ಅಸ್ಸಾಂ ಸರ್ಕಾರ ಆದೇಶ

ದಿಸ್ಪುರ್: ಸರ್ಕಾರಿ ನೌಕರರು ೨ನೇ ಮದುವೆಯಾಗುವುದನ್ನು ಅಸ್ಸಾಂ ಸರ್ಕಾರ ನಿರ್ಬಂಧಿಸಿದೆ. ಸರ್ಕಾರಿ ನೌಕರನ ಧರ್ಮ ೨ನೇ ಮದುವೆಗೆ ಅನುಮತಿಸಿದರೂ ಸರ್ಕಾರದ ಅನುಮತಿಯಿಲ್ಲದೆ ೨ನೇ ಮದುವೆ ಮಾಡಿಕೊಳ್ಳುವಂತಿಲ್ಲಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ತಿಳಿಸಿದ್ದಾರೆ. ಎರಡು ಮದುವೆಗಳಿಂದ ಸರ್ಕಾರಿ ನೌಕರನ ಪಿಂಚಣಿಗಾಗಿ ಇಬ್ಬರು…

ಮತದಾರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ ಮಹತ್ವದ ಮಾಹಿತಿ

ಮತದಾನದ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಲ್ಲ. ಆದರೆ ಸ್ವಯಂ ಪ್ರೇರಿತರಾಗಿ ಲಿಂಕ್ ಮಾಡಿಕೊಂಡರೆ ಒಳ್ಳೆಯದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಈ ವಿಷಯ ತಿಳಿಸಿದ್ದು, ಈವರೆಗೆ ರಾಜ್ಯದಲ್ಲಿ…

ವರ್ತೂತು ಸಂತೋಷ್ ಗೆ ಜಾಮೀನು ಮಂಜೂರು: ಸಂಜೆ ಬಿಡುಗಡೆ ಸಾಧ್ಯತೆ

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಮನೆಯಿಂದ ರಾತ್ರೋರಾತ್ರಿ ಬಂಧನಕ್ಕೆ ಒಳಗಾಗಿದ್ದ ಹಳ್ಳಿಕಾರ್ ಖ್ಯಾತಿಯ ವರ್ತೂರು ಸಂತೋಷ್ ಗೆ ಜಾಮೀನು ಲಭಿಸಿದೆ. ಕೆಲವು ದಿನಗಳ ಹಿಂದೆ ಬಂಧನಕ್ಕೆ ಒಳಗಾಗಿದ್ದ ವರ್ತೂರು ಸಂತೋಷ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನ…

ಹುಲಿ ಉಗುರು ಪ್ರಕರಣ, ಅರಣ್ಯಾಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ: ಅರಗ ಜ್ಞಾನೇಂದ್ರ

ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ…