Month: October 2023

ಲಂಕೆಗೆ 8 ವಿಕೆಟ್ ಜಯ; ಹಾಲಿ ಚಾಂಪಿಯನ್ ಇಂಗ್ಲೆಂಡ್ ಗೆ 4ನೇ ಸೋಲು

ಶ್ರೀಲಂಕಾದ ಸಂಘಟಿತ ಪ್ರದರ್ಶನದ ಎದುರು ಮಂಕಾದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಇಂಗ್ಲೆಂಡ್ ಸೆಮಿಫೈನಲ್ ಹಾದಿ ದುರ್ಗಮವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ…

ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಲ್ಲ: ರಾಮಲಿಂಗಾರೆಡ್ಡಿ

ರಾಮನಗರ : ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಿಲ್ಲ. ಹೆಸರು ಬದಲಾವಣೆ ನಷ್ಟ ಇಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಹೆಸರು ಮರುನಾಮಕರಣ ವಿಚಾರ ಸಂಬಂಧ ಮಾಗಡಿಯಲ್ಲಿ ಉಸ್ತುವಾರಿ…

ಯುವಕರು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು: ವಿವಾದ ಸೃಷ್ಟಿಸಿದ ನಾರಾಯಣಮೂರ್ತಿ ಹೇಳಿಕೆ

ಯುವರಕರು ವಾರದಲ್ಲಿ 70 ಗಂಟೆಗಳ ಕಾಲ ಉದ್ಯೋಗ ಮಾಡಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಭಾರತದಲ್ಲಿನ ಉದ್ಯೋಗ ಸಂಸ್ಕೃತಿ ಬದಲಾಗಬೇಕಾಗಿದೆ. ಯುವಕರು ವಾರದಲ್ಲಿ ಕನಿಷ್ಠ 70 ಗಂಟೆ ಕೆಲಸ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಈ…

ಅಕ್ರಮ ಗುರುತು ಚೀಟಿ ಪ್ರಕರಣ:  ತನಿಖೆಗೆ ಬಿಜೆಪಿ ಆಗ್ರಹ

ಅಕ್ರಮ ಗುರುತು ಚೀಟಿ ಪ್ರಕರಣವನ್ನ ಸಮಗ್ರ ತನಿಖೆಗೆ ಬಿಜೆಪಿ ಮನವಿ ಮಾಡಿದೆ. ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಇಂದು ರಾಜ್ಯ…

ರಾಜ್ಯದಲ್ಲಿ ಹೆಚ್ಚಿರುವ ವಿದ್ಯುತ್‌ ಬೇಡಿಕೆ ಪೂರೈಸಲು ಕ್ರಮವಹಿಸಿದ್ದೇವೆ: ಕೆ.ಜೆ. ಜಾರ್ಜ್‌

ಹೊಸದಿಲ್ಲಿ, ಅಕ್ಟೋಬರ್ 26, 2023- ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅದಕ್ಕೆ ಅನುಗುಣವಾಗಿ ಅಗತ್ಯ ವಿದ್ಯುತ್ ಪೂರೈಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌…

8 ಭಾರತೀಯ ನೌಕಾಪಡೆ ಯೋಧರಿಗೆ ಗಲ್ಲು ಶಿಕ್ಷೆ ವಿಧಿಸಿದ ಕತಾರ್

ಇಸ್ರೇಲ್ ಪರ ಪತ್ತೆದಾರಿ ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ 8 ನಿವೃತ್ತ ನೌಕಾಪಡೆ ಯೋಧರಿಗೆ ಕತಾರ್ ಗಲ್ಲು ಶಿಕ್ಷೆ ವಿಧಿಸಿದೆ. ಭಾರತದ ಯುದ್ಧ ನೌಕೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ 8 ಭಾರತೀಯ ಯೋಧರು ಕತಾರ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.…

ದಸರಾ ಡ್ಯೂಟಿ ಮುಗಿಸಿ ಕಾಡಿಗೆ ಹೊರಟ ಗಜಪಡೆ

ವಿಶ್ವವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ. ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ನಿಭಾಯಿಸಿದ ದಸರಾ ಗಜಪಡೆ ಇಂದು ನಾಡಿನಿಂದ ಕಾಡಿನತ್ತ ಪ್ರಯಾಣ ಬೆಳೆಸಿವೆ. ಕಾಡಿಗೆ ಹೊರಟ ಆನೆಗಳಿಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಯ್ತು. ಒಲ್ಲದ ಮನಸಿನಲ್ಲೇ ಗಜಪಡೆಗಳು ಕಾಡಿನತ್ತ ಮುಖ…

ಯಡಿಯೂರಪ್ಪಗೆ ʻಝೆಡ್ʼ ಶ್ರೇಣಿ ಭದ್ರತೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿಆರ್ ಪಿಎಫ್ ಸಿಬ್ಬಂದಿಯನ್ನು ಒಳಗೊಂಡಿರುವ ʻಝೆಡ್ʼ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ. ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತು ಮಾಹಿತಿಯನ್ನು ಗುಪ್ತಚರ ಇಲಾಖೆ ಕೇಂದ್ರ ಗೃಹ ಇಲಾಖೆಯೊಂದಿಗೆ…

ಈ ಬಾರಿ ೬೮ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧಾರ: ಶಿವರಾಜ್‌ ತಂಗಡಗಿ

ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ೬೮ ಮಂದಿಗೆ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉನ್ನತ ಮಟ್ಟದ ಸಭೆ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ನಡೆದಿದೆ. ಈ…

ನಕಲಿ ಸಹಿತ ಹುಲಿಯ ಉಗುರು ಪೆಂಡೆಂಟ್‌ ಪ್ರಚೋದನೆ ಮಾಡಿದಂತೆ: ಈಶ್ವರ್‌ ಖಂಡ್ರೆ

ಬೆಂಗಳೂರು: ನಕಲಿ ಸಹಿತ ಹುಲಿಯ ಉಗುರು ಪೆಂಡೆಂಟ್‌ ಪ್ರಚೋದನೆ ಮಾಡಿದಂತಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ, ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ರಿಯಾಲಿಟಿ ಶೋನಲ್ಲಿ ಹುಲಿ ಉಗುರಿನ ಆಭರಣ ಹಾಕಿಕೊಂಡಿರುವ ವ್ಯಕ್ತಿ ಬಗ್ಗೆ ಚರ್ಚೆ ನಡೆದಿದೆ. ವನ್ಯಜೀವಿ ಸಂರಕ್ಷಣೆ…