ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಹಣ ತಲುಪಿಸಲು ರಾಜ್ಯ ಸರ್ಕಾರ ಗಡುವು
ಲೋಕಸಭೆ ಚುನಾವಣೆ ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ…