ಪಂಚರಾಜ್ಯಗಳ ಚುನಾವಣೆ ನಂತರ ನಿಗಮ-ಮಂಡಳಿ ನೇಮಕ: ಸುರ್ಜೆವಾಲಾ
ಮಧ್ಯಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ನಂತರ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್ ಮುಖಂಡರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಮತ್ತು ಮೇಲ್ಮನೆ ಸದಸ್ಯರಿಗೆ ನಿಗಮ ಮಂಡಳಿಗೆ…