ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ
ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ…