Month: December 2024

ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ…

ಜ. 24ಕ್ಕೆ ‘ರುದ್ರ ಗರುಡ ಪುರಾಣ’ ರಿಲೀಸ್; ‘ಹುಕ್ಕಾ ಎಲ್ಲಿ ಸುಕ್ಕಾ ಹೊಡಿ’ ಹಾಡು ಬಿಡುಗಡೆ

ಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿ ಚಿತ್ರಗಳಲ್ಲಿನ ತಮ್ಮ ಪಾತ್ರಗಳಿಂದ ಹೆಸರುವಾಸಿಯಾದ ನಟ ರಿಷಿ ಇದೀಗ ತಮ್ಮ ಮುಂಬರುವ ಚಿತ್ರ ‘ರುದ್ರ ಗರುಡ ಪುರಾಣ’ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಕೆಎಸ್ ನಂದೀಶ್ ನಿರ್ದೇಶನದ ಈ ಚಿತ್ರವು 1955 ರಲ್ಲಿ ಇದ್ದಕ್ಕಿಂದ್ದಂತೆ ಕಣ್ಮರೆಯಾಗಿ, ಮೂರು…

ತೆರಿಗೆ ಪಾವತಿದಾರರಿಗೆ ಗುಡ್‌ ನ್ಯೂಸ್: ತೆರಿಗೆ ಪಾವತಿ ದಿನಾಂಕ ವಿಸ್ತರಣೆ

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ತೆರಿಗೆ ಪಾವತಿ ಮೊತ್ತ ನಿಗದಿ ಅಂತಿಮ ದಿನಾಂಕವನ್ನು ಜನವರಿ 31, 2025 ರವರೆಗೆ ವಿಸ್ತರಿಸಿದೆ. ತೆರಿಗೆ ಪಾವತಿ ಮೊತ್ತ ನಿಗದಿಗೆ ಇಂದು ಅಂತಿಮ ದಿನಾಂಕವಾಗಿದ್ದು ತೆರಿಗೆ ಪಾವತಿ ವಿಚಾರವಾಗಿ ಪಾವತಿದಾರರಿಗೆ…

ಟ್ರಂಪ್‌ಗೆ ಭಾರಿ ಹಿನ್ನಡೆ: ಲೈಂಗಿಕ ದೌರ್ಜನ್ಯದ ತೀರ್ಪು ಎತ್ತಿಹಿಡಿದ ಫೆಡರಲ್ ಮೇಲ್ಮನವಿ ನ್ಯಾಯಾಲಯ

ನವದೆಹಲಿ : ಅಮೇರಿಕಾ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇನ್ನು ಕೆಲವೇ ದಿನಗಳಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಆದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣವೊಂದರಲ್ಲಿ ಫೆಡರಲ್ ಮೇಲ್ಮನವಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. 1990 ರ ದಶಕದಲ್ಲಿ ಉನ್ನತ ದರ್ಜೆಯ ಡಿಪಾರ್ಟ್‌ಮೆಂಟ್ ಸ್ಟೋರ್…

ಹೊಸ ವರ್ಷಾಚರಣೆಗೆ ಹಂಪಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಇಲ್ಲ…

ಬಳ್ಳಾರಿ : ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಹಲವೆಡೆ ಧಾರ್ಮಿಕ ಕ್ಷೇತ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಹಂಪಿಯಲ್ಲಿ…

ಬೈಕ್, ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ

ಕಾರವಾರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಸವಾರರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೊನ್ನಾವರ ನಗರದ ಶರಾವತಿ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಭಟ್ಕಳ ತಾಲೂಕಿನ ರಾಘವೇಂದ್ರ ಸೋಮಯ್ಯ ಗೌಡ…

ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗ್ಲಾಸ್‌ ಬ್ರಿಡ್ಜ್‌ ಉದ್ಘಾಟನೆ!

ಚೆನ್ನೈ : ಕನ್ಯಾಕುಮಾರಿ ಕರಾವಳಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕ ಮತ್ತು 133 ಅಡಿ ಎತ್ತರದ ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುವ ಗಾಜಿನ ಸೇತುವೆಯನ್ನು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರು ಉದ್ಘಾಟಿಸಿದ್ದಾರೆ. ಈ ಗಾಜಿನ ಸೇತುವೆಯು ದೇಶದಲ್ಲೇ ಮೊದಲನೆಯದಾಗಿದೆ. ಪ್ರವಾಸಿಗರಿಗೆ ಇಬ್ಬರು ಮಹಾನ್‌…

ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ: ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು. ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು…

ಜಾತಿ ತಾರತಮ್ಯ ಆರೋಪ: ನಿರ್ದೇಶಕರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ!

ಬೆಂಗಳೂರು : ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನ ಆರೋಪದಲ್ಲಿ IIMB ಮಾರ್ಕೆಟಿಂಗ್ ಸಹಾಯಕ ಪ್ರಾಧ್ಯಾಪಕರೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ IIMB ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಆರಂಭಿಸಿದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ…

ಮೈಸೂರು ರಾಜಮನೆತನಕ್ಕೆ ಟಿಡಿಆರ್; ನಿವೃತ್ತ ಐಎಎಸ್‌ ಭರತ್‌ಲಾಲ್‌ ಮೀನಾ ಸ್ವಯಂ ಪ್ರಸ್ತಾವ

ಜಯಮಹಲ್‌ ಮತ್ತು ಬಳ್ಳಾರಿ ರಸ್ತೆಯಲ್ಲಿನ ವಾಹನ ದಟ್ಟಣೆಯನ್ನು ನಿರ್ವಹಿಸಲು ಪರ್ಯಾಯ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದ್ದ ಬಿಬಿಎಂಪಿಯ ಹಿಂದಿನ ಆಯುಕ್ತ ಭರತ್‌ಲಾಲ್‌ ಮೀನಾ ಅವರು ಅರಮನೆ ಮೈದಾನದ ಆಸ್ತಿಯ ಭಾಗಶಃ ಆಸ್ತಿಯನ್ನು ಪಡೆದು ರಸ್ತೆ ಅಗಲೀಕರಣಕ್ಕೆ ಸ್ವಯಂ ಮುಂದಾಗಿದ್ದರು. ಅಲ್ಲದೇ ಈ ಸಂಬಂಧ ಬರೆದಿದ್ದ…