Month: January 2025

ಪಾಪ, ಬಡ ಮಹಿಳೆ, ಬಜೆಟ್ ಭಾಷಣ ಓದಿ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು : ಸೋನಿಯಾ

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ಇಂದು ಸಂಸತ್ತು ಆವರಣದಲ್ಲಿ ಸುದ್ದಿಗಾರರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ್ದ ಭಾಷಣದ ಕುರಿತು ನೀಡಿದ ಹೇಳಿಕೆ ವಿವಾದ ಹುಟ್ಟುಹಾಕಿದೆ. ಪಾಪ, ಬಡ…

ಸುಪ್ರೀಂ ಕೋರ್ಟ್‌ನ ನಿರ್ದೇಶನ ಜಾರಿಗೆ ತರಲು ಆರೋಗ್ಯ ಇಲಾಖೆ ಆದೇಶ

ಬೆಂಗಳೂರು : ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಜಾರಿಗೆ ತರಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ…

ಆಂಧ್ರ ಕೋಟಾದಡಿ ರಾಜ್ಯಸಭೆ ಪ್ರವೇಶಿಸಲು ಶ್ರೀರಾಮುಲು ಪ್ಲಾನ್‌…!

ಬಳ್ಳಾರಿ : ಶಾಸಕ ಜನಾರ್ದನ ರೆಡ್ಡಿನ ಜತೆಗಿನ ಮುನಿಸಿನಿಂದ ಸದ್ಯ ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ಹೆಚ್ಚು ಚರ್ಚಿತರಾಗಿರುವ ಶ್ರೀರಾಮುಲು ಇದನ್ನೇ ಮುಂದಿಟ್ಟುಕೊಂಡು ರಾಜ್ಯಸಭೆ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ರಾಮುಲುಗೆ ಸದ್ಯ ಬಿಜೆಪಿಯಲ್ಲಿ…

ಅಮೆರಿಕದಲ್ಲಿ 2 ವಿಮಾನಗಳ ಪತನ, 67 ಮಂದಿ ಸಾವು; ಮೋದಿ ಸಂತಾಪ

ನವದೆಹಲಿ : ಅಮೆರಿಕದ ವಾಷಿಂಗ್ಟನ್​ ಡಿಸಿಯಲ್ಲಿ ಅಮೆರಿಕನ್ ಏರ್​ಲೈನ್ಸ್​ ವಿಮಾನ ಹಾಗೂ ಯುಎಸ್ ಸೇನಾ ಹೆಲಿಕಾಪ್ಟರ್​ ನಡುವೆ ಘರ್ಷಣೆ ಸಂಭವಿಸಿ ವಿಮಾನಗಳು ನದಿಗೆ ಅಪ್ಪಳಿಸಿದ ಪರಿಣಾಮ 67 ಮಂದಿ ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದು ತೀವ್ರ ದುಃಖದ…

ನಮ್ಮ ಮನೆಯಲ್ಲಿ ನಾನು ಆಸ್ತಿಕ, ಆದರೆ ನಮ್ಮ ತಂದೆ ನಾಸ್ತಿಕ: ಯತೀಂದ್ರ

ಮೈಸೂರು : ಕುಂಭಮೇಳದಲ್ಲಿ ಯಾರಿಗೆ ನಂಬಿಕೆ ಇರುತ್ತೋ ಅವರು ಅಲ್ಲಿಗೆ ಹೋಗಿ ಪುಣ್ಯಸ್ನಾನ ಮಾಡುತ್ತಾರೆ, ನಂಬಿಕೆ ಇಲ್ಲದವರು ಹೋಗಲ್ಲ, ಈ ವಿಷಯ ವೈಯಕ್ತಿಕವಾದದ್ದು, ಯಾರ ಮೇಲೂ ನಮ್ಮ ಅಭಿಪ್ರಾಯವನ್ನು ಹೇರಲಾಗಲ್ಲ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮಲ್ಲಿಕಾರ್ಜುನ…

ಇಂದಿನಿಂದ ಸಂಸತ್ ಬಜೆಟ್‌ ಅಧಿವೇಶನ: ನಾಳೆ ನಿರ್ಮಲಾರಿಂದ ಸತತ 8ನೇ ಬಜೆಟ್ ಮಂಡನೆ

ನವದೆಹಲಿ : ನರೇಂದ್ರ ಮೋದಿ 3.0 ಸರ್ಕಾರದ 2ನೇ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್…

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಮಂಡನೆ; ರಾಷ್ಟ್ರಪತಿ ಭಾಷಣ

ದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ. ಜನವರಿ 31ರಿಂದ ಆರಂಭವಾಗುವ…

ಬೆಳ್ಳಂಬೆಳಗ್ಗೆ ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು : ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.…

ಕೇಜ್ರಿವಾಲ್ ದೆಹಲಿಯನ್ನು ಕಸದ ತೊಟ್ಟಿಯಾಗಿ ಮಾಡಿದ್ದಾರೆ; ಅಮಿತ್ ಶಾ

ನವದೆಹಲಿ : ದೆಹಲಿಯ ರೋಹಿಣಿಯಲ್ಲಿ ನಡೆದ ಸಾರ್ವಜನಿಕ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ದಾಳಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ವಿರುದ್ಧ ದುರಾಡಳಿತ ಮತ್ತು ನಿರ್ಲಕ್ಷ್ಯದ…

ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಂಪುಟ ಅನುಮೋದನೆ

ಬೆಂಗಳೂರು : ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ…