ಸಂಸದ ರಾಹುಲ್ ಗಾಂಧಿ ಇಂದು ಮತದಾನ
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಅಂತೆಯೇ ಲೋಕಸಭೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಂದು ಮತ ಚಲಾಯಿಸಿದ್ದಾರೆ.…