Month: February 2025

ಮೈಸೂರಿನ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕಿಚ್ಚ ಸುದೀಪ್‌

ಕಿಚ್ಚ ಸುದೀಪ್ ಅವರು ಇಂದು (ಫೆ.28) ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಸಿಎಲ್ ತಂಡದ ಜೊತೆ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.‌ ಮೈಸೂರಿನಲ್ಲಿ ನಾಳೆ ಸಿಸಿಎಲ್ ಕ್ರಿಕೆಟ್ ಮ್ಯಾಚ್ ನಡೆಯಲಿದೆ. ಈ ಹಿನ್ನೆಲೆ ಸಿಸಿಎಲ್ ಟೀಮ್ ಜೊತೆ ಸುದೀಪ್ ಚಾಮುಂಡೇಶ್ವರಿ…

ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣ; ನಟಿಯರಾದ ತಮನ್ನಾ, ಕಾಜಲ್‌ಗೆ ಸಂಕಷ್ಟ…!

ನವದೆಹಲಿ : ಕ್ರಿಪ್ಟೋಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್‌ ನಟಿಯರಾದ ತಮನ್ನಾ ಭಾಟಿಯಾ ಹಾಗೂ ಕಾಜಲ್‌ ಅಗರ್ವಾಲ್‌ ಅವರನ್ನು ವಿಚಾರಣೆ ನಡೆಸಲು ಪುದುಚೇರಿ ಪೊಲೀಸರು ನಿರ್ಧರಿಸಿರುವುದಾಗಿ ವರದಿಯಾಗಿದೆ. ಬಹುಭಾಷೆಗಳಲ್ಲಿ ಸ್ಟಾರ್‌ ತಾರೆಯರಾಗಿರುವ ತಮನ್ನಾ ಭಾಟಿಯಾ ಹಾಗೂ ಕಾಜಲ್‌ ಅಗರ್ವಾಲ್‌ ಇಬ್ಬರನ್ನು ವಿಚಾರಣೆ…

ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ, ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ಕೊಡಲಾಗಿದೆ. ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು,…

ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಅಂಶಗಳು ಪತ್ತೆ !

ಬೆಂಗಳೂರು : ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ಹಸಿರು ಬಟಾಣಿ ಬಗ್ಗೆ ವರದಿ ಬಂದಿದೆ. ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಪತ್ತೆಯಾಗಿರುವ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ವರದಿ ನೀಡಿದೆ. ಈಗ ಹಸಿರು ಬಟಾಣಿಗೆ…

ʻಕೈʼ ಮುಖಂಡನ ಹತ್ಯೆ ಪ್ರಕರಣ; ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ…!

ಬೆಂಗಳೂರು : ಕಾಂಗ್ರೆಸ್ ಮುಖಂಡ ಹೈದರ್ ಅಲಿ ಮರ್ಡರ್ ಪ್ರಕರಣದ ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಶಿವಮೊಗ್ಗದಿಂದ ಗಡಿಪಾರು ಆಗಿದ್ದ ನಾಲ್ವರು ಆರೋಪಿಗಳನ್ನ ಕರೆಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಬಗ್ಗೆ ಒಂದಷ್ಟು ಪುರಾವೆಗಳು ಪೊಲೀಸರಿಗೆ ಸಿಕ್ಕಿದೆ…

ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿಗೆ ಮಹಿಳೆ ಸಾವು !

ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಾಗೇನಹಳ್ಳಿ ನಿವಾಸಿ ಲಿಂಗಮ್ಮ ಎಂದು ಗುರುತಿಸಲಾಗಿದೆ. ಮಹಿಳೆ ಬಸ್ ಇಳಿದು ರಸ್ತೆ ದಾಟುವ ವೇಳೆ, ವೇಗವಾಗಿ ಬಂದಿದ್ದ ಬಿಎಂಟಿಸಿ…

28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಕಾ ಜಾಲ ಪತ್ತೆ; ಪ್ರಮುಖ ಆರೋಪಿ ಅರೆಸ್ಟ್‌

ಕಲಬುರಗಿ : ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಿಂದ ದೇಶದ ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ದೇಶದ ವಿವಿಧ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ…

ಪುಣೆ ಅತ್ಯಾಚಾರ ಪ್ರಕರಣ; 75 ಗಂಟೆಗಳ ಬಳಿಕ ಕಾಮುಕ ಅರೆಸ್ಟ್‌ !

ಮುಂಬೈ : ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ…

ಹಕ್ಕಿ ಜ್ವರ ದೃಢ; ಕೋಳಿಗಳ ಮಾರಣಹೋಮಕ್ಕೆ ಮುಂದಾದ ಜಿಲ್ಲಾಡಳಿತ

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಭೂಪಾಲ್‍ನ ಪ್ರಯೋಗಾಲಯ ನೀಡಿದ ವರದಿಯಿಂದ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ ಪತ್ತೆಯಾಗಿರುವುದು ದೃಢವಾಗಿದೆ.…

ಮಾರ್ಚ್‌ ತಿಂಗಳಲ್ಲಿ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ : ಈಶ್ವರ್ ಖಂಡ್ರೆ

ಬೀದರ್ : ಜಿಲ್ಲೆಯಲ್ಲಿ ಮಾರ್ಚ್2 ರಿಂದ 4ರವರೆಗೆ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಜರುಗಲಿದ್ದು, ರಾಜ್ಯದ 31 ಜಿಲ್ಲೆಗಳ 1,500ಕ್ಕೂ ಅಧಿಕ ಪಾರಂಪರಿಕ ವೈದ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ…