Month: April 2025

ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸ್ವಾತಂತ್ರ್ಯ ಕೊಟ್ಟ – ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಸ್ವಾತಂತ್ರ್ಯ ನೀಡಿ ಆದೇಶಿಸಿದ್ದಾರೆ. ಪ್ರಧಾನ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ…

ಪಾಕಿಸ್ತಾನ ವಿರುದ್ಧ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗಿದೆ: ಪಾಕ್‌ ಸಚಿವ

ಇಸ್ಲಾಮಾಬಾದ್ : ಪಾಕಿಸ್ತಾನ ವಿರುದ್ಧ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗುತ್ತಿದೆ. ಮುಂದಿನ 24-36 ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್‌ ಸಚಿವ ಅತಾವುಲ್ಲಾ ತರಾರ್‌ ಹೇಳಿದ್ದಾರೆ. ಅಲ್ಲದೇ, ಸೇನಾ ಕ್ರಮ ಕೈಗೊಂಡರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತಕ್ಕೆ…

ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು 8 ಮಂದಿ ದುರ್ಮರಣ !

ಅಮರಾವತಿ : ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನಲ್ಲಿ ನಡೆದಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ…

ವಿವಾದ ಜೋರಾಗುತ್ತಿದ್ದಂತೆ ಕಾಂಗ್ರೆಸ್‌ ಗಾಯಬ್ ಪೋಸ್ಟರ್‌ ಡಿಲೀಟ್‌..!

ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿ ಪ್ರಕಟಿಸಿದ್ದ ಪೋಸ್ಟರ್‌ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕಾಂಗ್ರೆಸ್‌ ಈಗ ಡಿಲೀಟ್‌ ಮಾಡಿದೆ. `ಕುರ್ತಾ, ಚೂಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ ‘ಗಾಯಬ್’ ಎಂದು ಬರೆದಿರುವ ಪೋಸ್ಟರ್ ಹಾಕಿ…

ಡೆಲ್ಲಿಯಲ್ಲಿ ರೈಡರ್ಸ್‌ ಸವಾರಿ; ಕೋಲ್ಕತ್ತಾಗೆ 14 ರನ್‌ಗಳ ಜಯ !

ಕಳೆದ 2 ಪಂದ್ಯಗಳಲ್ಲಿ ಸತತ ಸೋಲುಕಂಡಿದ್ದ ಕೆಕೆಆರ್ ತಂಡ ಆಲ್‌ರೌಂಡರ್‌ ಆಟ ಪ್ರದರ್ಶಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 14 ರನ್‌ಗಳ ಜಯಗಳಿಸಿತು. ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನೆನ್ನೆ (ಮಂಗಳವಾರ) ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ…

ಕೋಲ್ಕತ್ತಾ ಹೋಟೆಲ್‌ನಲ್ಲಿ ಬೆಂಕಿ ಅವಘಡ : 14 ಮಂದಿ ಸಾವು..

ಕೋಲ್ಕತ್ತಾ : ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ…

ಮೋದಿ ಜೊತೆಗೆ ನಾವಿದ್ದೇವೆ, ಪಾಕ್‌ ವಿರುದ್ಧ ಇಂದಿರಾಯಂತೆ ಕ್ರಮ ಕೈಗೊಳ್ಳಬೇಕು: ಎಂ.ಬಿ ಪಾಟೀಲ್‌

ವಿಜಯಪುರ : ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾವಿದ್ದೇವೆ, ಎಲ್ಲ ರಾಜಕೀಯ ಪಕ್ಷಗಳೂ ಇವೆ. ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಅವರು ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ಎಂ.ಬಿ ಪಾಟೀಲ್‌ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಮಲ್ಟಿಪ್ಲೆಕ್ಸ್​ಗಳ ಮುಂದೆ ಭಿಕ್ಷೆ ಬೇಡುವ ಪರಿಸ್ಥಿತಿ ಇದೆ: ನಟ ಅಜಯ್ ರಾವ್

ಅಜಯ್ ರಾವ್ ನಟನೆಯ ‘ಯುದ್ಧಕಾಂಡ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿತ್ತು. ಸಿನಿಮಾ ಸಹ ಉತ್ತಮ ಗಳಿಕೆಯನ್ನು ಬಾಕ್ಸ್ ಆಫೀಸ್​ನಲ್ಲಿ ಮಾಡುತ್ತಿದೆ. ಆದರೆ ಇದೀಗ ಸಿನಿಮಾಕ್ಕೆ ಸಂಕಷ್ಟ ಎದುರಾಗಿದೆ. ಈ ವಾರ ಪರಭಾಷೆಯ ಕೆಲ…

ಪಾಕಿಸ್ತಾನಕ್ಕೆ ನಾವು ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ – ಟರ್ಕಿ ಸ್ಪಷ್ಟನೆ !

ಅಂಕಾರಾ : ಭಾರತದ ಜೊತೆಗಿನ ಉದ್ವಿಗ್ನತೆ ಮಧ್ಯೆ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಲು ಟರ್ಕಿ ತಿರಸ್ಕರಿಸಿದೆ. ಪಾಕಿಸ್ತಾನಕ್ಕೆ ಆರು ಶಸ್ತ್ರಾಸ್ತ್ರ ವಿಮಾನಗಳನ್ನು ಟರ್ಕಿ ಕಳುಹಿಸಿದೆ ಎಂಬ ಹೇಳಿಕೆಯನ್ನು ಅಧ್ಯಕ್ಷೀಯ ಸಂವಹನ ನಿರ್ದೇಶನಾಲಯ ನಿರಾಕರಿಸಿದೆ. ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ…

ಮೇ 7ರಿಂದ ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಪ್ರಾರಂಭ !

ವ್ಯಾಟಿಕನ್ ಸಿಟಿ : ಕ್ಯಾಥೋಲಿಕ್ ಪರಮೋಚ್ಚ ಗುರು ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಸಮಾವೇಶ ಮೇ 7ರಿಂದ ಆರಂಭವಾಗಲಿದೆ. ಅನಾರೋಗ್ಯದಿಂದ ಏ.21 ರಂದು ನಿಧನರಾದ ಕ್ರಿಶ್ಟಿಯನ್ ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ…