Month: May 2025

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ; ಭಯೋತ್ಪಾದಕರಿಗೆ ವಾರ್ನಿಂಗ್‌ – ಮೋದಿ

ಭೋಪಾಲ್ : ಪಾಕಿಸ್ತಾನದ ಗುಂಡಿನ ದಾಳಿಗಳಿಗೆ ಫಿರಂಗಿ ಗುಂಡುಗಳ ಮೂಲಕವೇ ನಾವು ಉತ್ತರಿಸುತ್ತೇವೆ ಎಂಬುದಕ್ಕೆ ಆಪರೇಷನ್‌ ಸಿಂಧೂರ ಸ್ಪಷ್ಟ ನಿರ್ದಶನವಾಗಿದೆ. ಇದು ರಾಷ್ಟ್ರದ ಶಕ್ತಿಯ ಸಂಕೇತವಾಗಿ ನಿಂತಿದೆ ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಭೋಪಾಲ್‌ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಮಹಿಳಾ ಸಶಕ್ತಿಕರಣ…

ಸಿಎಸ್‌ಆರ್‌ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿಕೆ‌ಶಿ ಅಸಮಾಧಾನ

ಬೆಂಗಳೂರು : ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಸಿಎಸ್ಸಾರ್ ಶಾಲೆಗಳ ನಿರ್ಮಾಣ ಯೋಜನೆಯು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಾಣದಿರುವ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ () ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮುಂದುವರೆದ ರಾಜ್ಯ…

ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ; ಅಸಿಮ್ ಮುನೀರ್

ಇಸ್ಲಾಮಾಬಾದ್‌ : ಇತ್ತೀಚೆಗಷ್ಟೇ ಭಾರತದ ವಿರುದ್ಧ ಯುದ್ಧ ಗೆದ್ದಂತೆ ಪೋಸ್‌ ಕೊಟ್ಟು ನಗೆಪಾಟಲಿಗೀಡಾಗಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮತ್ತೆ ಭಾರತದ ವಿರುದ್ಧ ವಿಷ ಕಾರಿದ್ದಾರೆ. ಸಿಂಧೂ ಜಲ ಒಪ್ಪಂದವು ನಮಗೆ ಲಕ್ಷ್ಮಣ ರೇಖೆ ಇದ್ದಂತೆ ಈ…

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ..!

ತುಮಕೂರು : ನಗರದಲ್ಲಿ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ವಿವಾದ ಭುಗಿಲೆದ್ದಿದೆ. ಕುಣಿಗಲ್ ಹೊರತುಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರವು ವಿವಾದ ಬಗೆಹರಿಸದೇ ಕಾಮಗಾರಿ ಮುಂದುವರೆಸಲು ಮುಂದಾಗಿದ್ದು, ಪ್ರತಿಭಟನೆಗೆ ಅವಕಾಶವಿಲ್ಲದಂತೆ ನಿಷೇಧಾಜ್ಞೆ ಹೇರಲಾಗಿದೆ. ಇಂದು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದು,…

ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!

ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದ ನಟ ಕಮಲ್ ಹಾಸನ್ ವಿಚಾರದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಶಿವಣ್ಣರನ್ನು ಪ್ರಶ್ನಿಸಿದ್ದಕ್ಕೆ ಅವರು ಕೈಮುಗಿದಿದ್ದಾರೆ. ಇಂದು ‘ಕಣ್ಣಪ್ಪ’ ಚಿತ್ರದ ಪ್ರಚಾರಕ್ಕಾಗಿ ಮೋಹನ್ ಬಾಬು, ವಿಷ್ಣು ಮಂಚು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ಕಾರ್ಯಕ್ರಮಕ್ಕೆ ಶಿವಣ್ಣ ಅತಿಥಿಯಾಗಿ…

ಬೆಂಗಳೂರು – ವಿಜಯಪುರ ರೈಲು ಪ್ರಯಾಣ – ಸೋಮಣ್ಣ ಜೊತೆ ಎಂಬಿ ಪಾಟೀಲ್‌ ಮಾತುಕತೆ!

ಬೆಂಗಳೂರು : ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ ಇಳಿಸುವ ಸಂಬಂಧ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್, ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ. ಸೋಮಣ್ಣ ಅವರೊಂದಿಗೆ ಇಂದು (ಶನಿವಾರ)…

ಡಿಸಿ, ಸಿಇಓಗಳ ಸಭೆಗೆ ತಡವಾಗಿ ಬಂದ ಡಿಸಿಎಂ, ಸಚಿವರು – ಸಿಎಂ ಗರಂ!

ಬೆಂಗಳೂರು : ಎರಡನೇ ದಿನ ಡಿಸಿ, ಸಿಇಓಗಳ ಸಭೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ಇಂದು (ಶನಿವಾರ) ಡಿಸಿಎಂ ಮತ್ತು ಸಚಿವರ ಮೇಲೆ ಗರಂ ಆದರು. ಸಭೆಗೆ ಸರಿಯಾದ ಸಮಯಕ್ಕೆ ಬಾರದ ಸಚಿವರು ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮೇಲೆ ಅಸಮಾಧಾನ ಹೊರ…

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ !

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ `ಗೃಹಲಕ್ಷ್ಮಿ’ ಯೋಜನೆಯ ಹಣ ಬರುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ. ಈ ನಡುವೆಯೂ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಮುಂದುವರಿದಿದೆ. ಇದೀಗ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65…

ಬಿಎಂಟಿಸಿಯ `ದಿವ್ಯ ದರ್ಶನ’ ವಿಶೇಷ ಟೂರ್ ಪ್ಯಾಕೇಜ್ ಆರಂಭ !

ಬೆಂಗಳೂರು : ಬಿಎಂಟಿಸಿಯ ವಿಶೇಷ ಟೂರ್ ಪ್ಯಾಕೇಜ್ ದಿವ್ಯ ದರ್ಶನ ಇಂದಿನಿಂದ ಆರಂಭವಾಗಿದೆ. ಈ ವಿಶೇಷ ಪ್ಯಾಕೇಜ್‌ಗೆ ಮೊದಲ ದಿನವೇ ಬೆಂಗಳೂರಿಗರಿಂದ ಭರ್ಜರಿ ರೆಸ್ಪಾನ್ಸ್ ದೊರೆತ್ತಿದ್ದು, ಬಿಎಂಟಿಸಿಯ 3 ಎಸಿ ಬಸ್‌ಗಳಲ್ಲಿ 200ಕ್ಕೂ ಹೆಚ್ಚು ಜನ ಬೆಂಗಳೂರಿನ ಪ್ರಸಿದ್ಧ ದೇವಾಲಯಗಳ ದರ್ಶನ…

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ ದಂಡ: ರಾಜ್ಯ ಸರ್ಕಾರದಿಂದ ಆದೇಶ..!

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1,000 ರೂ. ದಂಡ ಕಟ್ಟಬೇಕು. ರಾಜ್ಯ ಸರ್ಕಾರ ಮಸೂದೆ ತಂದಿತ್ತು.…