ಮಡೆನೂರು ಮನುಗೆ ಬಿಗ್ ರಿಲೀಫ್; ಚಿತ್ರರಂಗದಲ್ಲಿ ಹೇರಿದ್ದ ಬ್ಯಾನ್ ತೆರವು !
ಕಿರುತೆರೆಯ ಕಾಮಿಡಿ ಕಿಲಾಡಿಗಳು ಶೋ ಮೂಲಕ ಗುರುತಿಸಿಕೊಂಡಿದ್ದ, ನಟ ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ವಿವಾದ ಮಾಡಿಕೊಂಡರು. ಅವರ ಮೇಲೆ ಸ್ನೇಹಿತೆಯೇ ಅತ್ಯಾಚಾರ ಆರೋಪ ಹೊರಿಸಿದರು. ಬಳಿಕ ಮನು ಅವರದ್ದು ಎನ್ನಲಾದ ಆಡಿಯೋ ವೈರಲ್ ಆಯಿತು. ಆ ಆಡಿಯೋದಲ್ಲಿ ಶಿವರಾಜ್ಕುಮಾರ್,…