ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು…