ಕಾರವಾರ :78ನೇ ಸ್ವಾತಂತ್ರ್ಯ ದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಕಾಳುಎಸ್ ವೈದ್ಯ ಅವರು ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮಣಕಿ, ಮೈದಾನದಲ್ಲಿ ಕುಮಟಾ ಸಾಯಕ ಕಮಿಷನರ್ ಕಲ್ಯಾಣಿ ವೆಂಕಟೇಶ್ ಕಾಂಬಳೆ ಧ್ವಜಾರೋಹಣ ನೆರವೇರಿಸಿದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ಪತ ಸಂಚಲನ ನೆರವೇರಿಸಿದರು
ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.