ಬೆಂಗಳೂರು : ಇಂದು ಬೆಳಗ್ಗೆ ನಮ್ಮ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಮೆಟ್ರೋ ಬರುತ್ತಿದ್ದಂತೆ ಫ್ಲಾಟ್​ಫಾರಂಗೆ ಜಿಗಿದ ಯುವಕ ಎರಡು ಹಳಿಗಳ ಮಧ್ಯೆ ಮಲಗಿದ್ದಾನೆ. ಕೂಡಲೇ, ಲೋಕೋ ಪೈಲಟ್​ ಮೆಟ್ರೋ ನಿಲ್ಲಿಸಿದ್ದರಿಂದ ಯುವಕ ಬಚಾವ್​ ಆಗಿದ್ದಾನೆ. ಈ ಕಾರಣದಿಂದ ಬಿಎಂಆರ್​ಸಿಎಲ್​ ಮೆಟ್ರೋ ಸಂಚಾರ ಸ್ಥಗಿತಗೊಳಿಸಿದ್ದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

Leave a Reply

Your email address will not be published. Required fields are marked *