Author: admin

IPLನಲ್ಲಿ ಮತ್ತೆ ನೋಬಾಲ್‌ ವಿವಾದ – ಮುಂಬೈ ಇಂಡಿಯನ್ಸ್‌ ವಿರುದ್ಧ ಅಭಿಮಾನಿಗಳು ಕೆಂಡ

ಮುಂಬೈ: ಐಪಿಎಲ್‌ನಲ್ಲಿ (IPL 2023) ನೋಬಾಲ್‌ ವಿವಾದಗಳು (Noball Controversy) ಆಗಾಗ್ಗೆ ನಡೆಯುತ್ತಲೇ ಇವೆ. 16ನೇ ಆವೃತ್ತಿಯಲ್ಲೂ ಭಾನುವಾರ (ಏ.30) ಮುಂಬೈ ಇಂಡಿಯನ್ಸ್‌ (Mumbai Indians) ಹಾಗೂ ರಾಜಸ್ಥಾನ್‌ ರಾಯಲ್ಸ್‌ ನಡುವಿನ ಪಂದ್ಯದಲ್ಲಿ ಶತಕ ಸಿಡಿಸಿದ ರಾಜಸ್ಥಾನ್‌ ತಂಡದ ಆಟಗಾರ ಯಶಸ್ವಿ…

ಮೋದಿ ಸಮಾವೇಶಕ್ಕೆ ಹೆಚ್ಚಿನ ಜನ ಕರೆತರಲು ಹಣ ಹಂಚಿ ಆಮಿಷ ಆರೋಪ: ಶಾಸಕ ಪಿ.ರಾಜೀವ್‌ ವಿರುದ್ಧ ಕೇಸು

ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮ ವ್ಯಾಪ್ತಿಯಲ್ಲಿ ಹಾಲಪ್ಪ ಹಣಮಂತ ಶೇಗುಣಸಿ ಸೇರಿದಂತೆ ಇನ್ನಿತರರು ದುಡ್ಡು ಹಂಚುವ ಜತೆಗೆ ಆಮಿಷ ತೋರುವ ಮೂಲಕ ಮಾದರಿ…

ಮೋದಿಯವರನ್ನು ವಿಷಸರ್ಪ ಅಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ: ಕ್ಷಮೆ ಕೇಳಲ್ಲ ಎಂದ ಯತ್ನಾಳ್

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ ನಾನು ವಿಷಕನ್ಯ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ. ಹುಬ್ಬಳ್ಳಿ:…