Author: Rebel Tv

ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಕಾಯಕಲ್ಪ, ಮಹತ್ವದ ಘೋಷಣೆ !

ಬೆಂಗಳೂರು : ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣದ ಜಾಗವನ್ನು ಪ್ರೊಜೆಕ್ಟ್ ಮೆಜೆಸ್ಟಿಕ್ ಯೋಜನೆಯ ಅಡಿ ಸರ್ಕಾರಿ ಖಾಸಗಿ ಸಹ ಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​​ನಲ್ಲಿ ಘೋಷಣೆ…

ಉಚಿತ ಗ್ಯಾರಂಟಿಗಳಿಗೆ ಸಿದ್ದರಾಮಯ್ಯ ಬಜೆಟ್​ನಲ್ಲಿ 51 ಸಾವಿರ ಕೋಟಿ ರೂ. ಮೀಸಲು

ಬೆಂಗಳೂರು : ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್​ನಲ್ಲಿ 51 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು. ಜತೆಗೆ ಕರ್ನಾಟಕದ ಬಜೆಟ್…

ಅಕ್ಕ ಕ್ಯಾಂಟೀನ್, ಅಕ್ಕ ಕೋಆಪರೇಟಿವ್ ಸೊಸೈಟಿ ಸ್ಥಾಪನೆ !

ಬೆಂಗಳೂರು : ಸಿದ್ದರಾಮಯ್ಯ ತಮ್ಮ 16ನೆ ಬಜೆಟ್​​ನಲ್ಲಿ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಲಾಗಿದೆ. ಇದೇ ವೇಳೆ ಮಹಿಳಾ ಸಬಲೀಕರಣಕ್ಕೆ ಬಜೆಟ್​​ನಲ್ಲಿ ಇನ್ನೂ…

ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿಎಂ

ಬೆಂಗಳೂರು : ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದರು. ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ…

ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ !

ಬೆಂಗಳೂರು : ಎಸ್​ಸಿ ಹಾಗೂ ಎಸ್​ಟಿ ಸಮುದಾಯಗಳ ಗುತ್ತಿಗೆದಾರರಿಗೆ ಸರ್ಕಾರದ 2 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು ಈ ಘೋಷಣೆ ಮಾಡಿದರು. ಕರ್ನಾಟಕ…

2025-26ನೇ ಸಾಲಿನ ಕರ್ನಾಟಕ ಬಜೆಟ್​ನ PDF File !

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು (ಶುಕ್ರವಾರ) 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಇದು ಅವರ ದಾಖಲೆಯ 16ನೇ ಬಜೆಟ್ ಆಗಿದೆ. ಸಿದ್ದರಾಮಯ್ಯ ನೇತೃತ್ವದ ಈಗಿನ ಕಾಂಗ್ರೆಸ್ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ. ಹಿಂದಿನ ಬಜೆಟ್​ನಲ್ಲಿ ಗ್ಯಾರಂಟಿ…

Karnataka Budget – 2025-26ನೇ ಸಾಲಿನ ಕರ್ನಾಟಕ ಬಜೆಟ್​ನ ಮುಖ್ಯಾಂಶಗಳು !

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್​ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಹೊರತಾಗಿಯೂ ಬಜೆಜ್​ನಲ್ಲಿ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್​ನಲ್ಲಿ ಪ್ರಮುಖ ಅಂಶಗಳು ಇಲ್ಲಿವೆ.…

ಮಂತ್ರಾಲಯದಲ್ಲಿ ಇಂದು ರಾಯರ 430ನೇ ಜನ್ಮದಿನ ಸಂಭ್ರಮ !

ರಾಯಚೂರು : ಕಲಿಯುಗ ಕಾಮಧೇನು ಶ್ರೀಗುರು ರಾಘವೇಂದ್ರ ಸ್ವಾಮಿಗಳ 430ನೇ ಜನ್ಮದಿನವನ್ನು ಇಂದು ಮಂತ್ರಾಲಯದಲ್ಲಿ ವರ್ಧಂತಿ ಉತ್ಸವವಾಗಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಳೆದ 6 ದಿನಗಳಿಂದ ವಿಜೃಂಭಣೆಯಿಂದ ನಡೆಯುತ್ತಿರುವ ಗುರುವೈಭವೋತ್ಸವಕ್ಕೆ ಇಂದು (ಗುರುವಾರ) ರಾತ್ರಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ತೆರೆ…

ನಟ್ಟು ಬೋಲ್ಟು ವಿವಾದ: ಡಿಸಿಎಂ ಹೇಳಿಕೆ ಸರಿಯಲ್ಲ – ನಟಿ ರಮ್ಯಾ

ಡಿಸಿಎಂ ಡಿಕೆ ಶಿವಕುಮಾರ್ ಅವರು ಕಲಾವಿದರ ನಟ್ಟು ಬೋಲ್ಟು ಟೈಟ್ ಮಾಡ್ತೀನಿ ಎಂದ ಹೇಳಿಕೆಯ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆಸಿದ್ದು, ಡಿಕೆಶಿ ಅವರು ನೀಡಿರುವ ಹೇಳಿಕೆ ಸರಿಯಲ್ಲ, ಅವರು ಹಾಗೆ ಮಾತನಾಡಬಾರದಿತ್ತು ಎಂದು ರಮ್ಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್…

ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ…