Lokayukta raids: ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆ, ವಿಡಿಯೋನಲ್ಲಿ ನೋಡಿ
ಲೋಕಾಯುಕ್ತ ದಾಳಿಯಲ್ಲಿ ಬೆಂಗಳೂರಿನ ಕೆಆರ್ ಪುರಂ ತಹಶಿಲ್ದಾರ್ ನಿವಾಸದಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ. ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು(ಜೂನ್ 28) ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ಸರ್ಕಾರಿ ಅಧಿಕಾರಿಗಳ ನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಬೆಂಗಳೂರಿನ ಕೆಆರ್…