Chikkaballapur: ಇಂಜಿನಿಯರ್ ತೇಜಸ್ವಿನಿ ಸಾವು ಪ್ರಕರಣ: ಡೆತ್‌ನೋಟ್ ಮುಚ್ಚಿಟ್ರಾ ಚಿಕ್ಕಬಳ್ಳಾಪುರ ಪೊಲೀಸರು?
ಇದೇ ತಿಂಗಳ 23 ರಂದು ಚಿಕ್ಕಬಳ್ಳಾಪುರ ನಗರದಲ್ಲಿ ನವವಿವಾಹಿತೆ ಇಂಜನಿಯರ್ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಾವಿಗೆ ಸಂಬಂಧಪಟ್ಟಂತೆ ಮೂರು ದಿನವಾದರೂ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಪೊಲೀಸ್ ಉಪಾಧೀಕ್ಷಕರ ಕಛೇರಿಯ ಎದುರು ಧರಣಿ ನಡೆಸಿದ್ದಾರೆ.…