ಕಾಂಗ್ರೆಸ್ ಸರ್ಕಾರದಲ್ಲಿರುವ ಅಧಿಕಾರಿಗಳೇ ದಲ್ಲಾಳಿಗಳು: ಮಾಜಿ ಸಚಿವ ಮುನಿರತ್ನ
ಕಾಂಗ್ರೆಸ್ ಸರ್ಕಾರದಲ್ಲಿರುವ ಅಧಿಕಾರಿಗಳೇ ದಲ್ಲಾಳಿಗಳು: ಮಾಜಿ ಸಚಿವ ಮುನಿರತ್ನ ಕಾಂಗ್ರೆಸ್ ಸರ್ಕಾರದಲ್ಲಿರುವ ಅಧಿಕಾರಿಗಳೇ ದಲ್ಲಾಳಿಗಳು. ಸರ್ಕಾರ ಸೇವೆಗೆ ಬಂದವರು ದಲ್ಲಾಳಿ ಸೇವೆ ಮಾಡ್ತಿದ್ದಾರೆ” ಎಂದು ಮಾಜಿ ಸಚಿವ ಮುನಿರತ್ನ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು: ”ಈ ಸರ್ಕಾರದಲ್ಲಿ ಅಧಿಕಾರಿಗಳೇ ದಲ್ಲಾಳಿಗಳು ಆಗಿದ್ದಾರೆ. ಸರ್ಕಾರ…