Author: Rebel Tv

ಕರ್ನಾಟಕಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ: ಸಿದ್ದರಾಮಯ್ಯ

ತೆಲಂಗಾಣ ಸರ್ಕಾರ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ. ಪಂಜಾಬ್​ನವರು ನವೆಂಬರ್​ನಿಂದ ಕೊಡುತ್ತೇವೆ ಅಂತಾ ಹೇಳಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ಕೊಡುವುದಾಗಿ ಹೇಳಿದ್ದಾರೆ. ಛತ್ತೀಸ​ಗಢ (Chhattisgarh)​…

HAL: ಅಮೆರಿಕದ ಜಿಇ ಜೊತೆ ಸೇರಿ ಫೈಟರ್ ಜೆಟ್ ಎಂಜಿನ್ ತಯಾರಿಕೆಗೆ ಎಚ್​ಎಎಲ್ ಒಪ್ಪಂದ; ಒಮ್ಮೆಲೇ ಜಿಗಿದ ಷೇರುಬೆಲೆ

HAL MoU With GE Aerospace: ತೇಜಸ್ ಎಂಕೆ2 ಫೈಟರ್ ಜೆಟ್​ಗೆ ಎಫ್414 ಎಂಜಿನ್​ಗಳನ್ನು ತಯಾರಿಸಲು ಜಿಇ ಏರೋಸ್ಪೇಸ್ ಜೊತೆ ಎಚ್​ಎಎಲ್ ಎಂಒಯು ಒಪ್ಪಂದ ಮಾಡಿಕೊಂಡಿದೆ. ಈ ಬಳಿಕ ಜೂನ್ 23ರ ಬೆಳಗ್ಗೆ ಎಚ್​ಎಲ್ ಷೇರುಬೆಲೆ ದಿಢೀರ್ ಏರಿಕೆ ಕಂಡಿದೆ. ಬೆಂಗಳೂರು:…

Vijay Varma Net Worth: 150 ಕೋಟಿ ರೂ. ಒಡತಿ ತಮನ್ನಾಗೆ ಕೇವಲ 17 ಕೋಟಿ ರೂ. ಹೊಂದಿರುವ ವಿಜಯ್​ ವರ್ಮಾ ಜತೆ ಪ್ರೀತಿ

Tamannaah Bhatia Net Worth: ತಮನ್ನಾ ಭಾಟಿಯಾ ಅವರು ವಿಜಯ್​ ವರ್ಮಾಗೆ ಮನಸೋತಿದ್ದಾರೆ. ಇಬ್ಬರೂ ಶೀಘ್ರದಲ್ಲೇ ಮದುವೆ ಆಗುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಖ್ಯಾತ ನಟಿ ತಮನ್ನಾ ಭಾಟಿಯಾ (Tamanna Bhatia) ಅವರು ಈಗ ಪ್ರೀತಿ-ಪ್ರೇಮದ ಕಾರಣಕ್ಕಾಗಿ ಹೆಚ್ಚು ಸುದ್ದಿ ಆಗುತ್ತಿದ್ದಾರೆ.…

ಬಡ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೆಳೆಯಲು ಮೊಬೈಲ್ ವ್ಯಾನ್ ಕ್ಯಾಂಪೇನ್; ಏನಿದು ಹೊಸ ಉಪಕ್ರಮ?

ಬಡ ಮಕ್ಕಳನ್ನು ಅಂಗನವಾಡಿಗೆ ಸೆಳೆಯಲು ವಿನೂತನ ಅಭಿಯಾನ ಹಮ್ಮಿಕೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು: ಚಿಂದಿ ಆಯುವ, ರದ್ದಿ ಹೆಕ್ಕುವ ಮತ್ತು ಬಡತನದ ಅಂಚಿನಲ್ಲಿರುವ ಕುಟುಂಬಗಳ ಮಕ್ಕಳಿಗೆ ಶಿಕ್ಷಣ ದೊರೆಯುವಂತೆ ಮಾಡಲು ಮತ್ತು ಅವರಲ್ಲಿ ಕಲಿಕೆಯ ಬಗ್ಗೆ ಆಸಕ್ತಿ…

ಈ ಸರ್ಕಾರದವರು ಇದುವರೆಗೂ ಯಾರೂ ನಮ್ಮ ಬಳಿ ಕಮೀಷನ್ ಕೇಳಿಲ್ಲ, ಕೇಳಿದ್ರೆ ಬಹಿರಂಗ ಪಡಿಸುತ್ತೇವೆ: ಕೆಂಪಣ್ಣ

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು (ಜೂನ್ 23) ಸಿದ್ದರಾಮಯ್ಯನವರನ್ನು ಭೇಟಿ ಮಾಡಿತು. ಈ ವೇಲೆ ಸಿಎಂ ಏನು ಹೇಳಿದ್ರು? ಗುತ್ತಿಗೆಗಾರರ ಏನಂದ್ರು? ಇಲ್ಲಿದೆ ವಿವರ ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ(contractors association…

ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಹಂತಕರನ್ನು ಬಂಧಿಸಿ, ಇಲ್ಲ ದಯಾಮರಣ ಕೊಡಿ

ಬಿಜೆಪಿ ಮುಖಂಡನ‌ ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ಹಾಗಾಗಿ ಹಂತಕರ ಬಂಧನ ಮಾಡದ ಹಿನ್ನೆಲೆ ಬಿಜೆಪಿ ಮುಖಂಡನ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಚಿಕ್ಕಮಗಳೂರು: ಬಿಜೆಪಿ ಮುಖಂಡನ‌ ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ.…

Belagavi News: ಅನೈತಿಕ ಸಂಬಂಧಕ್ಕಾಗಿ ಗಂಡನನ್ನೇ ಕೊಂದ ಪತ್ನಿ; ನಾಲ್ವರು ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಆರೋಪಿಗಳನ್ನ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನ ಸ್ನೇಹಿತರೊಟ್ಟಿಗೆ ಸೇರಿ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ಇದೀಗ ನಾಲ್ವರು ಆರೋಪಿಗಳನ್ನ…

ಯುವತಿಯಿಂದ ಬಂತು ವಾಟ್ಸ್​​ಅಪ್​ ವಿಡಿಯೋ! ಟೆಂಪ್ಟ್​​ ಆದ ಮುದುಕ ಅವಾಂತರ ಮಾಡಿಕೊಂಡ! ಸೈಬರಾಬಾದ್​​ ಪೊಲೀಸರು ನೀಡಿದ ಅಭಯ ಏನು?

ಮೊನ್ನೆ ಬೆಂಗಳೂರು ನಗರದ ಮೆಜೆಸ್ಟಿಕ್​ನಲ್ಲಿ ಪರಿಚಯವಾಗಿದ್ದ ಮಹಿಳೆ ವೃದ್ಧರೊಬ್ಬರಿಗೆ ಮತ್ತುಬರುವ ಔಷಧಿ ನೀಡಿ ಚಿನ್ನಾಭರಣ ಲೂಟಿ ಮಾಡಿದ ಆರೋಪ ಕೇಳಿಬಂದಿತ್ತು. ನಿನ್ನೆ ಹೈದರಾಬಾದಿನಲ್ಲಿ ಯುವತಿಯೊಬ್ಬಳ ವಾಟ್ಸ್​​ಅಪ್​ ವಿಡಿಯೋ ಸಂದೇಶ ಕಳಿಸಿ, 79 ವರ್ಷದ ಮುದುಕನನ್ನು ಯಾಮಾರಿಸಿರುವ ಆರೋಪ ಕೇಳಿಬಂದಿದೆ. ಆ ವಯೋವೃದ್ಧನ…

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿದಂತೆ 4 ಜನ ಅರೆಸ್ಟ್​​ ​

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್​​ ಮುಖಂಡ ಸೇರಿದಂತೆ ಇಬ್ಬರನ್ನು ನಗರದ ಆರ್​ಎಂಸಿ ಯಾರ್ಡ್ ಪೊಲೀಸರಿಂದ ಬಂಧಿಸಲಾಗಿದೆ. ಬೆಂಗಳೂರು: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್​​ಮುಖಂಡ ಸೇರಿದಂತೆ ಇಬ್ಬರನ್ನು ನಗರದ…

ತಾಕತ್​ ಇದ್ರೆ ಎಫ್​ಸಿಐ ಬಗ್ಗೆ ಚರ್ಚೆಗೆ ಬನ್ನಿ: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್

ಅಕ್ಕಿಗಾಗಿ ರಾಜಕೀಯ ಕಿತ್ತಾಟ ಮುಂದುವರಿದಿದ್ದು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೇ ಅವರನ್ನು ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ. ಚಿಕ್ಕಬಳ್ಳಾಫುರ: ಮೊದಲ ಬಾರಿಗೆ ಗೆದ್ದಿರುವ ಶಾಸಕರಿಗೆ, ಗೊತ್ತಿಲ್ಲದವರಿಗೆ ಹಿರಿಯ ಶಾಸಕರು…