ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮತ್ತೆ ಯಡಿಯೂರಪ್ಪ ಮೊರೆ ಹೋದ ಬಿಜೆಪಿ, ಇಲ್ಲಿದೆ ಕೇಸರಿ ಪಡೆಯ ಪಕ್ಕಾ ಪ್ಲಾನ್
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳಲು ಬಿಜೆಪಿ ಮತ್ತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮೊರೆ ಹೊಗಿದೆ. ಬೆಂಗಳೂರು: (Karnataka Assembly Elections 2023) ಹೀನಾಯವಾಗಿ ಸೋಲುಕಂಡಿರುವ ಬಿಜೆಪಿ(BJP), ಲೋಕಸಭೆ ಚುನಾವಣೆಯಲ್ಲಿ(Lokasabha Elections 2024) ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳಲು…