ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಡಿಜಿ-ಐಜಿಪಿ ಅಲೋಕ್ ಮೋಹನ್
ನಗರ ಪೊಲೀಸ್ ಇಲಾಖೆ ಅಧಿಕಾರಿಗಳೊಡನೆ ಇಂದು ಸಭೆ ಮಾಡಿರುವ ಡಿಜಿ-ಐಜಿಪಿ ಅಲೋಕ್ ಮೋಹನ್ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸೋಷಿಯಲ್ ಮೀಡಿಯಾದಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ ಎಂದಿದ್ದಾರೆ. ಬೆಂಗಳೂರು: ಸುಳ್ಳು ಸುದ್ದಿ ಹಬ್ಬಿಸುವವರ…