Author: Rebel Tv

ಅನುಮತಿ ಇಲ್ಲದೇ ಶೂಟಿಂಗ್; ತರುಣ್ ಸಿನಿಮಾ ಮೇಲೆ ಅರಣ್ಯಾಧಿಕಾರಿಗಳ ದಾಳಿ

ತುಮಕೂರಿನ ನಾಮ ಚಿಲುಮೆಯಲ್ಲಿ ಅನುಮತಿ ಇಲ್ಲದೇ ಅರಣ್ಯ ಭೂಮಿಯಲ್ಲಿ ತರುಣ್‌ ಸುಧೀರ್‌ ಸಿನಿಮಾದ ಚಿತ್ರೀಕರಣ ನಡೆಸಿದ್ದು, ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಹಾಯಕ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದ ಶೂಟಿಂಗ್ ಲೈಟ್ ಸೇರಿದಂತೆ ಕೆಲ ಸಾಮಾಗ್ರಿಗಳನ್ನು ಸೀಜ್ ಮಾಡಲಾಗಿದೆ. ತರುಣ್…

ತನ್ನ ಜೈಲಿಗೆ ಕಳಿಸಿದ್ದು, ಡಿಕೆಶಿ ಎಂದು ನೇರವಾಗಿ ಅರೋಪಿಸಿದ ಮುನಿರತ್ನ

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಬಿಜೆಪಿ ಶಾಸಕರು ಇಂದು ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತಾಡಿದ ಮುನಿರತ್ನ…

ಮಠದ ಜಾಗ ತೆರವು; ಮಸೀದಿ ಸದಸ್ಯರ ವಿರುದ್ಧ ಕೇಸ್‌ ದಾಖಲು

ಚಿಕ್ಕಮಗಳೂರು : ಕೋರ್ಟ್ ಆದೇಶವಿದೆ ಎಂದು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ನಡೆದಿದೆ. ಬಡಾಮಕಾನ್ ಜಾಮೀಯ ಮಸೀದಿ ಕಮಿಟಿಯ ಸದಸ್ಯರು ಕೋರ್ಟ್ ಆದೇಶವಿದೆ ಎಂದು…

ಪ್ರೀತಿಸಿ ಮದುವೆ – 3 ದಿನಕ್ಕೆ ಹೃದಯಾಘಾತದಿಂದ ನವವಿವಾಹಿತ ಸಾವು !

ಮಂಡ್ಯ : 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್(28) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನ…

ಬೆಂಗಳೂರಲ್ಲಿ ಕುಡಿಯುವ ನೀರು ಅನ್ಯ ಕೆಲಸಗಳಿಗೆ ಬಳಕೆ; 417 ಜನರಿಗೆ ದಂಡ

ಬೆಂಗಳೂರು : ಸಿಲಿಕಾನ್ ಸಿಟಿ ಮಂದಿಗೆ ಜಲಮಂಡಳಿ ಬಿಸಿ ಮುಟ್ಟಿಸಿದೆ. ಕುಡಿಯುವ ನೀರನ್ನು ಅನ್ಯಬಳಕೆ ಮಾಡಿ ನಿಯಮ ಉಲ್ಲಂಘಿಸಿದವರಿಗೆ ದಂಡದ ಬರೆ ಎಳೆದಿದೆ. ಕುಡಿಯುವ ನೀರನ್ನ ಅನ್ಯ ಕೆಲಸಗಳಿಗೆ ಬಳಸಬಾರದು. ಹಾಗೆ ಮಾಡಿದರೆ ದಂಡ ಹಾಕುತ್ತೇವೆ ಎಂದು ಆದೇಶ ಮಾಡಿತ್ತು. ಆದೇಶವನ್ನೂ…

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಸರಣಿ ಅಪಘಾತ

ಉಡುಪಿ : ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ನಟೋರಿಯಸ್‌ ಕ್ರಿಮಿನಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಆರೋಪಿ ಸೆರೆಯಾಗಿದ್ದಾನೆ. ನಟೋರಿಯಸ್ ಗ್ಯಾಂಗ್‌ನ ಕುಖ್ಯಾತ ಸದಸ್ಯ ಇಸಾಕ್‌ನಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ…

ಗೋಲ್ಡ್ ಅಕ್ರಮ ಪ್ರಕರಣ; ನಟಿ ರನ್ಯಾ ರಾವ್‌ಗೆ 14 ದಿನ ನ್ಯಾಯಾಂಗ ಬಂಧನ !

ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಆರ್ಥಿಕ ಅಪರಾಧಗಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಆರೋಪದ ಮೇಲೆ ನಟಿ ರನ್ಯಾ ರಾವ್…

ಬಲಿಷ್ಠ ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಫೈನಲ್‌ಗೆ ಪ್ರವೇಶಿಸಿದ ಭಾರತ ಟೀಂ

ದುಬೈ : ಬಲಿಷ್ಠ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಭಾರತ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಸೋಲಿಗೆ ಸೇಡು ತೀರಿಸಿತು. ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 264 ರನ್‌ಗಳಿಗೆ ಆಲೌಟ್‌ ಆಗಿತ್ತು.…

ಮಹಾ ಕುಂಭಮೇಳದ ವ್ಯವಸ್ಥೆ ಬಗ್ಗೆ ಡಿಕೆಶಿ ಶ್ಲಾಘನೆ – ಯೋಗಿ ಆದಿತ್ಯನಾಥ್

ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಹಾಕುಂಭ ಆಯೋಜನೆಯ ಕುರಿತು ಸಮಾಜವಾದಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಯನ್ನು ಉಲ್ಲೇಖಿಸಿ ಅಖಿಲೇಶ್ ಯಾದವ್ ಅವರನ್ನು…

ಹೋರಾಟಕ್ಕೆ ಮಣಿದ ಸಿಎಂ; ಕೊಪ್ಪಳ ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!

ಕೊಪ್ಪಳ : ಕೊಪ್ಪಳ ಪಟ್ಟಣದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸ್ಥಾಪಿಸುತ್ತಿರುವ ಉಕ್ಕು ಮತ್ತು ವಿದ್ಯುತ್ ಸ್ಥಾವರದ ಕಾಮಗಾರಿಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು…