Author: Rebel Tv

ಬಲಿಷ್ಠ ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಫೈನಲ್‌ಗೆ ಪ್ರವೇಶಿಸಿದ ಭಾರತ ಟೀಂ

ದುಬೈ : ಬಲಿಷ್ಠ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಭಾರತ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಸೋಲಿಗೆ ಸೇಡು ತೀರಿಸಿತು. ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 264 ರನ್‌ಗಳಿಗೆ ಆಲೌಟ್‌ ಆಗಿತ್ತು.…

ಮಹಾ ಕುಂಭಮೇಳದ ವ್ಯವಸ್ಥೆ ಬಗ್ಗೆ ಡಿಕೆಶಿ ಶ್ಲಾಘನೆ – ಯೋಗಿ ಆದಿತ್ಯನಾಥ್

ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಹಾಕುಂಭ ಆಯೋಜನೆಯ ಕುರಿತು ಸಮಾಜವಾದಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಮಾತನಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಯನ್ನು ಉಲ್ಲೇಖಿಸಿ ಅಖಿಲೇಶ್ ಯಾದವ್ ಅವರನ್ನು…

ಹೋರಾಟಕ್ಕೆ ಮಣಿದ ಸಿಎಂ; ಕೊಪ್ಪಳ ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!

ಕೊಪ್ಪಳ : ಕೊಪ್ಪಳ ಪಟ್ಟಣದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸ್ಥಾಪಿಸುತ್ತಿರುವ ಉಕ್ಕು ಮತ್ತು ವಿದ್ಯುತ್ ಸ್ಥಾವರದ ಕಾಮಗಾರಿಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು…

ಕೇರಳದ ಅನಂತ ಪದ್ಮನಾಭ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

ಕೇರಳ : ಕನ್ನಡದ ಹಿರಿಯ ನಟಿ ತಾರಾ ಅವರಿಗೆ ಇಂದು ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆ ಕೇರಳದ ಅನಂತ ಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. View this post on Instagram A post shared by Tharaanooradha…

ವಿಧಾನಸಭೆಯೊಳಗೆ ಪಾನ್ ಮಸಾಲ ಅಗಿದು, ಉಗಿದ ಶಾಸಕ – ಸ್ವಚ್ಛಗೊಳಿಸಿದ ಸ್ಪೀಕರ್‌

ಲಕ್ನೋ : ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಇಂದು ವಿಚಿತ್ರ ಪ್ರಸಂಗವೊಂದು ನಡೆದಿದೆ. ಸ್ಪೀಕರ್‌ ಸತೀಶ್‌ ಮಹಾನಾ ಅವರು, ಕೆಲ ಸದಸ್ಯರು ಪಾನ್‌ ಮಸಾಲ ಸೇವಿಸಿದ ಬಳಿಕ ವಿಧಾನಸಭೆಯ ಸಭಾಂಗಣದಲ್ಲೇ ಉಗುಳಿರುವ ವಿಚಾರವನ್ನು ಪ್ರಸ್ತಾಪಿಸಿದರು. ಅಲ್ಲದೇ ಉಗುಳಿದ ಕಲೆಗಳನ್ನು ತಾವೇ ಸ್ವಚ್ಛಗೊಳಿಸಿರುವುದಾಗಿಯೂ ಹೇಳಿದರು.…

ಚಲನಚಿತ್ರೋತ್ಸವಕ್ಕೆ ಸುದೀಪ್‌ಗೆ ಆಹ್ವಾನ ಕೊಟ್ಟಿರಲಿಲ್ವಾ?- ಕಿಚ್ಚನ ಆಪ್ತ ಸ್ಪಷ್ಟನೆ !

ಸಿಸಿಎಲ್ ಆಡೋದಕ್ಕೆ ಸಮಯವಿದೆ, ಫಿಲ್ಮ್ ಫೆಸ್ಟಿವಲ್ ಭಾಗವಹಿಸೋದಕ್ಕೆ ಸಮಯವಿಲ್ವಾ ಎಂದು ಸುದೀಪ್ (Sudeep) ವಿರುದ್ಧ ಕಿಡಿಕಾರಿದ್ದ ಶಾಸಕ ರವಿ ಗಣಿಗ ಮಾತಿಗೆ ನಟನ ಆಪ್ತ ಚಂದ್ರಚೂಡ್ ಚಕ್ರವರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಚಲನಚಿತ್ರೋತ್ಸವಕ್ಕೆ ಆಹ್ವಾನ ಕೊಡದೇ ಸುದೀಪ್ ಅವರು ಬರೋಕೆ ಹೇಗೆ ಸಾಧ್ಯ…

ಸಿನಿಮಾ ಇಲ್ಲದೇ ಬದುಕೋ ಶಕ್ತಿ ನಮ್ಗೆ ಇದೆ – ಡಿಕೆಶಿ

ಬೆಂಗಳೂರು : ಸಿನಿಮಾ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ʼನಟ್ಟು, ಬೋಲ್ಟು ಟೈಟುʼ ಹೇಳಿಕೆಗೆ ಚಿತ್ರರಂಗ ಟೀಕೆ ಮಾಡುತ್ತಿರುವ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಅವರು ಟೀಕೆ ಮಾಡಲಿ ಅಂತಾನೇ ಹೇಳುತ್ತಿದ್ದೇನೆ. ಅವರಿಗೆಲ್ಲಾ ಎಷ್ಟು…

ಅಧ್ಯಕ್ಷರ ಅವಧಿ ಮುಗಿಯೋದ್ರಲ್ಲಿ ದಲಿತ ಸಿಎಂ ಮಾಡಿ; ಖರ್ಗೆಗೆ ಕಾರಜೋಳ ಸವಾಲ್

ಬೀದರ್ : ನಿಮಗೂ ವಯಸ್ಸಾಗಿದೆ, ನಿಮ್ಮ ಅಧ್ಯಕ್ಷ ಸ್ಥಾನ ಮುಗಿಯುವಷ್ಟರಲ್ಲಿ ದಲಿತ ಸಿಎಂ ಮಾಡಿ ಎಂದು ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸವಾಲು ಹಾಕಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನಗೂಲಿ ಕೆಲಸ ಮಾಡುವ ಕಾರ್ಮಿಕರು ಸೇರಿದಂತೆ ಯಾರಿಗೂ…

ಸ್ವ-ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ !

ನವದೆಹಲಿ : ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವರಿಗೆ ತಲುಪಲಿ ಎಂದು ಹೇಳಿದರು. ಇದೇ ರೀತಿ ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ…

ರಾಜ್ಯದಲ್ಲಿ ಹೆಚ್ಚಿದ ಹಕ್ಕಿ ಜ್ವರ: ರೋಗ ಪೀಡಿತ ಪ್ರದೇಶಗಳಲ್ಲಿ ಕೋಳಿಗಳ ಹತ್ಯೆಗೆ ಆದೇಶ !

ಬೆಂಗಳೂರು : ರಾಜ್ಯದಲ್ಲಿ ಹಕ್ಕಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮಾತ್ರ ಅನ್ವಯವಾಗುವಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆ ಈ ಸಂಬಂಧ ಮಾರ್ಗ ಸೂಚಿ ಹೊರಡಿಸಿದ್ದು, ರೋಗ ಪತ್ತೆಯಾದ ಸ್ಥಳದಿಂದ…