Author: Rebel Tv

ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ: ತುಷಾರ್ ಗಿರಿನಾಥ್

ಬೆಂಗಳೂರು : ನಗರದಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಸಮೀಕ್ಷೆ ಮೂಲಕ ಗುರುತಿಸಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್…

ಮಂಗಳೂರು-ಕೇರಳ ಗಡಿಯಲ್ಲಿ ಭೀಕರ ಅಪಘಾತ; ಮೂವರು ಸಾವು !

ಮಂಗಳೂರು : ಮಂಗಳೂರು-ಕೇರಳ ಗಡಿಯ ಕಾಸರಗೋಡಿನ ಉಪ್ಪಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಪ್ಪಳ ಬ್ರಿಡ್ಜ್ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದಾರೆ. ಕಾಸರಗೋಡು ಪೈವಳಿಕೆ…

ಟೊಮೇಟೊ ಸಾಸ್​ನಿಂದ ಕೂಡ ಆರೋಗ್ಯಕ್ಕೆ ಕುತ್ತು

ಬೆಂಗಳೂರು : ಬಾಯಿ ಚಪ್ಪರಿಸಿ ಸವಿಯುವ ಟೊಮೇಟೊ ಸಾಸ್ ಕೂಡ ಆರೋಗ್ಯಕ್ಕೆ ಮಾರಕವಾಗಿದೆ. ಹೌದು, ಇಡ್ಲಿ, ಬಟಾಣಿ ಬೆನ್ನಲ್ಲೇ ಟೊಮೇಟೊ ಸಾಸ್ ಕೂಡ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶ ಆರೋಗ್ಯ ಇಲಾಖೆಯ ವರದಿಯಿಂದ ಧೃಡವಾಗಿದೆ. ಆಹಾರ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ…

ಗೋಲ್ಡ್ ಸ್ಮಗ್ಲಿಂಗ್ ಕೇಸ್; ಏರ್‌ಪೋರ್ಟ್‌ನಲ್ಲಿ ಐಪಿಎಸ್ ಅಧಿಕಾರಿ ವಶಕ್ಕೆ !

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಸಂಬಂಧಿಯನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ತಡರಾತ್ರಿ 11 ಗಂಟೆ ಸುಮಾರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಾಣಿಕೆ ಮಾಡುತ್ತಿದ್ದರು…

ಮಂಡ್ಯದಲ್ಲಿ ಇಂದು ವಿಜಯೇಂದ್ರರಿಂದ ಭತ್ತದ ನಾಟಿ

ಮಂಡ್ಯ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ಯುವ ಸಮೂಹ ಕೃಷಿಯ ಕಡೆ ಒಲವು ತೋರಿಸಿ, ಉತ್ತೇಜನ ನೀಡಬೇಕೆಂಬ ಉದ್ದೇಶದಿಂದ ಶ್ರೀರಂಗಪಟ್ಟಣ ವಿಧಾನಸಭಾ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ನಾಟಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಮಂಡ್ಯ ಜಿಲ್ಲೆಯ…

ಚಿತ್ರರಂಗ ಗೋಕಾಕ್ ಚಳವಳಿ ಮಾಡಿ ಸರ್ಕಾರವನ್ನೇ ಬೀಳಿಸಿತ್ತು: ಸಾರಾ ಗೋವಿಂದು

ಬೆಂಗಳೂರು : ಡಿಸಿಎಂ ವಾರ್ನಿಂಗ್ ಮಾಡೋದು ಸರಿಯಲ್ಲ. ಗೋಕಾಕ್ ಚಳವಳಿ ಮಾಡಿ ಚಿತ್ರರಂಗ ಸರ್ಕಾರವನ್ನೇ ಬೀಳಿಸಿತ್ತು ಎಂದು ನಿರ್ಮಾಪಕ ಸಾರಾ ಗೋವಿಂದು ಎಚ್ಚರಿಕೆ ನೀಡಿದರು. ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಭಾಷೆಗೆ ಅನ್ಯಾಯವಾದಾಗ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ. ಮಾತು ಅತಿರೇಕಕ್ಕೆ ಹೋಗಬಾರದು. ಕಲಾವಿದರಿಗೆ…

ಡಿಕೆಶಿ ಲೂಸ್ ಲೂಸಾಗಿ ಮಾತನಾಡಿರಬಹುದು – ಸಿ.ಟಿ.ರವಿ

ಬೆಂಗಳೂರು : ಡಿಕೆಶಿ ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು ಎಲ್ಲೋ ಒಂದು ಕಡೆ ಲೂಸ್ ಲೂಸಾಗಿ ಮಾತನಾಡಿರಬಹುದು ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿ.ಟಿ.ರವಿ ಅವರು, ಬೆದರಿಕೆ ಹಾಕುವುದು ಗೌರವ ಸಂಗತಿಯೇ? ಕಲಾವಿದರು ಕಾಂಗ್ರೆಸ್…

World Wildlife Day; ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಮೋದಿ ಸಫಾರಿ

ಗುಜರಾತ್‌ : ವಿಶ್ವ ವನ್ಯಜೀವಿ ದಿನದ ಅಂಗವಾಗಿ ಇಂದು ಪ್ರಧಾನಿ ಮೋದಿಯವರು ಗುಜರಾತ್‌ನ ಜುನಾಗಢದ ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಸಿಂಹ ಸಫಾರಿ ಕೈಗೊಂಡರು. ವಿಶ್ವ ವನ್ಯಜೀವಿ ದಿನದ ಸಲುವಾಗಿ, ನಮ್ಮ ಗ್ರಹದ ಅದ್ಭುತ ಜೀವವೈವಿಧ್ಯತೆಯನ್ನು ಕಾಪಾಡುವ ಮತ್ತು ಸಂರಕ್ಷಿಸುವ ಎಂದು ಪ್ರಧಾನಿಯವರು…

ಮಾ.24 ರಿಂದ 26ವರೆಗೂ ದೆಹಲಿ ಬಜೆಟ್ ಅಧಿವೇಶನ; ಸಿಎಂ ರೇಖಾ ಗುಪ್ತಾ

ನವದೆಹಲಿ : ದೆಹಲಿ ಬಜೆಟ್ ಅಧಿವೇಶನ ಮಾರ್ಚ್ 24 ರಿಂದ 26 ರವರೆಗೆ ನಡೆಯಲಿದೆ ಎಂದು ಸಿಎಂ ರೇಖಾ ಗುಪ್ತಾ ಇಂದು ತಿಳಿಸಿದರು. ಬಜೆಟ್‌ಗೆ ಸಂಬಂಧಿಸಿದಂತೆ ಸಿಎಂ ರೇಖಾ ಗುಪ್ತಾ ಸುದ್ದಿಗೋಷ್ಠಿ ನಡೆಸಿ, ಬಜೆಟ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ತಮ್ಮ ಸಲಹೆಗಳನ್ನು ಕಳುಹಿಸಲು…

Oscar Award 2025: 97ನೇ ಸಾಲಿನ ಆಸ್ಕರ್‌ ಪ್ರಶಸ್ತಿ ಗೆದ್ದವರ ಲಿಸ್ಟ್‌ !

ಪ್ರತಿಷ್ಠಿತ 2025ರ ಆಸ್ಕರ್ ಪ್ರಶಸ್ತಿ – 2025 ಪ್ರಕಟವಾಗಿದ್ದು, ಅಮೆರಿಕದ ಲಾಸ್ ಏಜಂಲಿಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ 97ನೇ ವರ್ಷದ ಅವಾರ್ಡ್ ಫಂಕ್ಷನ್ ಜರುಗಿದೆ. ‘ಅನೋರಾ’ ಹಾಗೂ ‘ದಿ ಬ್ರೂಟಲಿಸ್ಟ್’ ಚಿತ್ರಗಳು ಹೆಚ್ಚಿನ ಅವಾರ್ಡ್ ಪಡೆದವು. ಈ ಪೈಕಿ ಪ್ರಶಸ್ತಿ ಗೆದ್ದವರ ಸಂಪೂರ್ಣ…