Author: Rebel Tv

ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು – ಗಣಿಗ ರವಿ

ಬೆಂಗಳೂರು : ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ವಿ, ಆದರೆ ನನಗೆ ಟೈಂ ಇಲ್ಲ, ಬರಲ್ಲ ಅಂತಾರೆ ಎಂದು ಶಾಸಕ ಗಣಿಗ ರವಿಕುಮಾರ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು…

ಪ್ರಿಯಾಂಕಾ ಚೋಪ್ರಾ ‘ಅನುಜಾ’ ಚಿತ್ರಕ್ಕೆ ಸಿಗಲಿಲ್ಲ ಆಸ್ಕರ್ ಪ್ರಶಸ್ತಿ

ಲಾಸ್ ಏಂಜಲೀಸ್‌ನ ಡಾಲ್ಬಿ ಚಿತ್ರಮಂದಿರದಲ್ಲಿ ಚಿತ್ರಮಂದಿರದಲ್ಲಿ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಲವಾರು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇನ್ನೂ ಭಾರತದ ಯಾವುದೇ ಸಿನಿಮಾಗಳು ಈ ಬಾರಿ ಆಸ್ಕರ್ ಅವಾರ್ಡ್ ಗೆದ್ದಿಲ್ಲ. ಪ್ರಿಯಾಂಕಾ ಚೋಪ್ರಾ ನಿರ್ಮಾಣದ ‘ಅನುಜಾ’…

ಸಿಎಂ ಆಗ್ತಾರೆ ಅಂದಾಗ ಡಿಕೆಶಿ ಮೊಗದಲ್ಲಿ ಖುಷಿ: ಆರ್ ಅಶೋಕ್

ಬೆಂಗಳೂರು : ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದಾಗ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತ ಖುಷಿ ಡಿಕೆಶಿ ಮೊಗದಲ್ಲಿ ಇತ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದರು. ಮಾಜಿ ಸಿಎಂ…

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ – ಪಶುಸಂಗೋಪನೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

ಬೆಂಗಳೂರು : ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದೆ. ಇದೀಗ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಪಶುಸಂಗೋಪನೆ ಇಲಾಖೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇಂದ್ರ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ…

ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತ: ಆರ್. ಅಶೋಕ್

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ಬಜೆಟ್ ಅಧಿವೇಶನದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವ ದಮನ ಮಾಡುತ್ತಿದೆ. ಅಂಬೇಡ್ಕರ್ ಸಂವಿಧಾನವನ್ನು…

ರಸ್ತೆ ಗುಂಡಿ ಮುಚ್ಚೋಕು ಸರ್ಕಾರದ ಬಳಿ ದುಡ್ಡಿಲ್ಲ: ಹೆಚ್.ಟಿ ಮಂಜು ವ್ಯಂಗ್ಯ

ಮಂಡ್ಯ : ಗ್ಯಾರಂಟಿ ಯೋಜನೆಯಿಂದ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಸ್ತೆ ಗುಂಡಿ ಮುಚ್ಚೋಕು ಸರ್ಕಾರದ ಬಳಿ ದುಡ್ಡಿಲ್ಲ ಎಂದು ಕೆ.ಆರ್ ಪೇಟೆ ಶಾಸಕ ಹೆಚ್.ಟಿ ಮಂಜು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಟ್ಟ ಸಮಯದಲ್ಲಿ ಶಾಸಕನಾಗಿದ್ದೇನೆ. ಕ್ಷೇತ್ರದಲ್ಲಿ ಕನಿಷ್ಠ…

ರಾಜ್ಯಪಾಲರ ಭಾಷಣದ ಮೂಲಕ ವಿಪಕ್ಷಗಳಿಗೆ ತಿರುಗೇಟು!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದೆ. ವಿಧಾನಸಭೆ ಮತ್ತು ಪರಿಷತ್‌ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಭಾಷಣ ಮಾಡಿದರು. ಇದಕ್ಕೂ ಮುನ್ನ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಬಳಿ ಸಿಎಂ ಸಿದ್ದರಾಮಯ್ಯ ಅವರು…

ಡಿಕೆಶಿ ನಟ್ಟು, ಬೋಲ್ಟು ಹೇಳಿಕೆಗೆ ಹೇಮಾ ಚೌಧರಿ ರಿಯಾಕ್ಷನ್ !

ಸಿನಿಮಾ ನಟರಿಗೆ ನಟ್ಟು ಬೋಲ್ಟು ಟೈಟ್ ಮಾಡುವುದು ಗೊತ್ತಿದೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿಕೆಶಿ ಮಾತಿಗೆ ಹಿರಿಯ ನಟಿ ಹೇಮಾ ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆಶಿ ಅವರಿಗೆ ಜವಾಬ್ದಾರಿ ಇದೆ ಎಂದು ನಟಿ ಹೇಮಾ ಚೌಧರಿ ಅವರು ಡಿಸಿಎಂ ಹೇಳಿಕೆ…

ಚಿತ್ರರಂಗಕ್ಕೆ ಬೋಲ್ಟೇ ಇಲ್ಲ ಇನ್ನು ಟೈಟ್ ಮಾಡಿಯೇನು ಪ್ರಯೋಜನ: ನಟ ಜಗ್ಗೇಶ್

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಯಾಂಡಲ್‌ವುಡ್ ನಟರಿಗೆ ಡಿಸಿಎಂ ಡಿಕೆಶಿ ವಾರ್ನಿಂಗ್ ಕೊಟ್ಟಿರೋದು ಪರ ವಿರೋಧದ ಚರ್ಚೆ ನಡೆಯುತ್ತಿದೆ. ಯಾರಿಗೆ ಹೇಗೆ ನೆಟ್ಟು ಬೋಲ್ಟು ಸರಿ ಮಾಡಬೇಕು ಎಂದು ಗೊತ್ತಿದೆ ಎಂದು ಖಾರವಾಗಿ ಮಾತನಾಡಿದ್ದ ಡಿಕೆಶಿ ಹೇಳಿಕೆಗೆ ಈಗ ನಟ ಜಗ್ಗೇಶ್…

ರಶ್ಮಿಕಾ ಮಂದಣ್ಣ ಪೂರ್ಣ ಹೆಸರು ಬಹಿರಂಗ !

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ತಮ್ಮ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದಾರೆ. ‘ಛಾವ’ ಚಿತ್ರದ ಭರ್ಜರಿ ಯಶಸ್ಸಿನ ನಂತರ, ಅವರು ಹಲವಾರು ಹೊಸ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ, ಅವುಗಳಲ್ಲಿ ‘ಸಿಖಂದರ್’, ‘ಕುಬೇರ’, ‘ದಿ ಗರ್ಲ್ಫ್ರೆಂಡ್’ ಮೊದಲಾದವು ಸೇರಿವೆ. ಅವರ ಭವಿಷ್ಯದ ಯೋಜನೆಗಳು ಮತ್ತು ಯಶಸ್ಸಿನ…