Author: Rebel Tv

ಅಮೆರಿಕಕ್ಕೆ ಕೃತಜ್ಞತೆ – ಟ್ರಂಪ್‌ ಜೊತೆ ವಾಗ್ವಾದದ ಬಳಿಕ ಝಲೆನ್ಸ್ಕಿ ವಿಡಿಯೋ ರಿಲೀಸ್‌ !

ಕೈವ್‌ : ಅಮೆರಿಕದ ಶ್ವೇತಭವನದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜೊತೆಗಿನ ವಾಗ್ವಾದದ ಬಳಿಕ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅಮೆರಿಕಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಲಂಡನ್‌ನಲ್ಲಿ ಯುಕೆ ಪ್ರಧಾನಿ ಕೀರ್‌ ಸ್ಟಾಮರ್‌ ನೇತೃತ್ವದಲ್ಲಿ ಭದ್ರತಾ ಶೃಂಗಸಭೆ ನಡೆಯಿತು. ವೊಲೊಡಿಮಿರ್ ಝೆಲೆನ್ಸ್ಕಿ…

ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ; ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್ !

ಬೆಳಗಾವಿ : 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಮಾಡಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿಯಾಗಿದೆ. ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ…

ಕಾಂಗ್ರೆಸ್‌ ಕಾರ್ಯಕರ್ತೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ; ಶಂಕಿತ ಅರೆಸ್ಟ್‌ !

ಚಂಡೀಗಢ : ʻಭಾರತ್ ಜೋಡೋʼ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸ್‌ ಮೂಲಗಳು ತಿಳಿಸಿವೆ. ಶಂಕಿತ ಆರೋಪಿಯಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.…

ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು !

ಕೋಲಾರ : ಇನ್ನೋವಾ ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ನಡೆದಿದೆ. ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ…

ಹಕ್ಕಿ ಜ್ವರದ ಆತಂಕ; ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎಲ್ಲೆಡೆ ಮನೆ ಮಾಡಿದೆ. ಜನ ಚಿಕನ್ ತಿನ್ನೋಕೆ ಯೋಚನೆ ಮಾಡುವಂತಾಗಿದೆ. ರಾಜ್ಯದಲ್ಲೇ ಮೊಟ್ಟ ಮೊದಲ ಹಕ್ಕಿ ಜ್ವರ ಕಾಣಿಸಿಕೊಂಡ ವರದಹಳ್ಳಿಯಲ್ಲಿ ಮುಂಜಾಗ್ರತಾ ಕ್ರಮಗಳು ಮುಂದುವರೆದಿದೆ. ರೋಗ ಉಲ್ಬಣ ಆಗದಂತೆ ಕೋಳಿಗಳ ಸಾಮೂಹಿಕ ಹತ್ಯೆ ಮಾಡಿ ಪ್ರತಿದಿನವೂ…

ಹಂಪಿ ಉತ್ಸವಕ್ಕೆ ತೆರೆ – ಸಾಂಸ್ಕೃತಿಕ ವೈಭವಕ್ಕೆ ಮನಸೋತ ಜನರು

ಬಳ್ಳಾರಿ : ಫೆ.28 ರಿಂದ ಮಾ.2ರವರೆಗೆ ಮೂರು ದಿನಗಳ‌‌ ಕಾಲ ಅಪಾರ ಜನಸಾಗರದ ನಡುವೆ ಜರುಗಿದ ವಿಜಯನಗರದ ಗತವೈಭವ ಸಾರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಹಂಪಿ ಉತ್ಸವವನ್ನು ಜನೋತ್ಸವವಾಗಿಸುವಲ್ಲಿ ವಿಜಯನಗರ ಜಿಲ್ಲಾಡಳಿತ ಸಾಫಲ್ಯ ಕಂಡಿದೆ. ಬಿರುಬಿಸಿಲು ಲೆಕ್ಕಿಸದೇ…

ಇಂದಿನಿಂದ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಮೈತ್ರಿ ಸಜ್ಜು !

ಬೆಂಗಳೂರು : ವಿಧಾನ ಮಂಡಲದ ಅಧಿವೇಶನ – 2025 ಇಂದಿನಿಂದ ಆರಂಭವಾಗಲಿದ್ದು, ಆಡಳಿತ ವಿಪಕ್ಷಗಳ ನಡುವೆ ಫೈಟ್ ವೇದಿಕೆ ಸಜ್ಜಾಗಿದೆ. ಆಡಳಿತ ಪಕ್ಷದ ವೈಫಲ್ಯ ಎತ್ತಿ ಹಿಡಿದು ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಬಿಜೆಪಿ – ಜೆಡಿಎಸ್‌ ಜಂಟಿ ಹೋರಾಟಕ್ಕೆ ರೂಪುರೇಷೆ…

ಇಂದಿನಿಂದ ಬಜೆಟ್ ಅಧಿವೇಶನ; ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ!

ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ – 2025 ನಡೆಯುತ್ತಿರುವ ಹಿನ್ನೆಲೆ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿಧಾನಸೌಧದ ಸುತ್ತಮುತ್ತ 2 ಕಿಲೋ…

ಸಾಮೂಹಿಕ ವಿವಾಹದಲ್ಲಿ ನವಜೋಡಿಗೆ ಮಾಂಗಲ್ಯ ವಿತರಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಪಾಂಡವಪುರ : ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ಇಂದು ನಡೆದ ಸರಳ ಸಾಮೂಹಿಕ ವಿವಾಹದಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಾಂಗಲ್ಯ ನೀಡಿ ಶುಭಕೋರಿದರು. ಮಂಡ್ಯ ಜಿಲ್ಲೆಯ ಪಾಂಡವಪುರ…

ಡಿಕೆಶಿ ಅವರೇ ವಿನಾಶ ಕಾಲೇ ವಿಪರೀತ ಬುದ್ಧಿ: ಜೆಡಿಎಸ್ ವಾಗ್ದಾಳಿ

ಬೆಂಗಳೂರು : ಸಿನಿಮಾ ನಟರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾರ್ನಿಂಗ್ ಕೊಟ್ಟ ವಿಚಾರಕ್ಕೆ ಡಿಸಿಎಂ ವಿರುದ್ಧ ಜೆಡಿಎಸ್‌ ವಾಗ್ದಾಳಿ ನಡೆಸಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್ ವಿನಾಶ ಕಾಲೇ ವಿಪರೀತ ಬುದ್ಧಿ ಅಂತ ಕಿಡಿಕಾರಿದೆ. ವಿನಾಶ ಕಾಲೇ ವಿಪರೀತ ಬುದ್ಧಿ. ರೌಡಿ ಕೊತ್ವಾಲನ…