Author: Rebel Tv

ಆಪಲ್‌ ಉತ್ಪನ್ನ ತಯಾರಿಸಲು ಚೀನಾ, ವಿಯೆಟ್ನಾಂಗೆ ಎಲೆಕ್ಟ್ರಾನಿಕ್‌ ಭಾಗಗಳು ರಫ್ತು!

ನವದೆಹಲಿ : ಮೊದಲ ಬಾರಿಗೆ ಭಾರತ ಮ್ಯಾಕ್‌ಬುಕ್‌, ಏರ್‌ಪಾಡ್‌, ವಾಚ್, ಪೆನ್ಸಿಲ್ ಮತ್ತು ಐಫೋನ್‌ಗಳಂತಹ ಆಪಲ್ ಉತ್ಪನ್ನಗಳನ್ನು ತಯಾರಿಸಲು ಚೀನಾ ಮತ್ತು ವಿಯೆಟ್ನಾಂಗೆ ಎಲೆಕ್ಟ್ರಾನಿಕ್ ಭಾಗಗಳನ್ನು ರಫ್ತು ಮಾಡಲು ಆರಂಭಿಸಿದೆ. ಆಪಲ್ ಪೂರೈಕೆದಾರರಾದ ಮದರ್‌ಸನ್ ಗ್ರೂಪ್, ಜಬಿಲ್, ಆಕ್ವಸ್ ಮತ್ತು ಟಾಟಾ…

ಉತ್ತರಾಖಂಡ ಹಿಮಕುಸಿತ; ಮೃತರ ಸಂಖ್ಯೆ 5ಕ್ಕೆ ಏರಿಕೆ; ರಕ್ಷಣಾ ಕಾರ್ಯಕ್ಕೆ ಡ್ರೋನ್‌ ಬಳಕೆ

ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯ ಹಿಮಕುಸಿತ ಸ್ಥಳದಲ್ಲಿ ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನುಳಿದ ಮೂವರಿಗಾಗಿ ಶೋಧ ಮುಂದುವರಿದಿದೆ. ವಿಶೇಷ ರೆಕೊ ರಾಡಾರ್‌ಗಳು, ಡ್ರೋನ್‌ ಮತ್ತು ಹಿಮಪಾತ ರಕ್ಷಣಾ ಶ್ವಾನಗಳನ್ನ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ನಿನ್ನೆ ಮೃತಪಟ್ಟಿದ್ದ…

ಬೊಲಿವಿಯಾದಲ್ಲಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ

ಬೊಲಿವಿಯಾ : ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದು, 39 ಮಂದಿ ಗಂಭೀರ ಗಾಯಗೊಂಡ ಘಟನೆ ಅಮೆರಿಕದ ಬೊಲಿವಿಯಾದಲ್ಲಿ ನಡೆದಿದೆ. ಇಂದು ಉಯುನಿ ಮತ್ತು ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ.…

ಸರ್ಕಾರದ ಖಜಾನೆ ಖಾಲಿಯಾಗಿದೆ : ಹೆಚ್‌ಡಿಕೆ ವಾಗ್ದಾಳಿ

ಕೊಪ್ಪಳ : ಸರ್ಕಾರದ ಖಜಾನೆ ಖಾಲಿಯಾಗಿದೆ. ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದೆ. ನಾಡಿನ ಜನತೆ ಸರ್ಕಾರದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಆದರೆ ಈ ಹಣ ಎಲ್ಲಿ ಹೋಗುತ್ತಿದೆ? ಎಂದು ಕೇಂದ್ರ ಸಚಿವ ಹೆಚ್‌.ಡಿ…

ಅದ್ಧೂರಿಯಾಗಿ 2ನೇ ಮದುವೆಯಾದ ನಿರೂಪಕಿ ಚೈತ್ರಾ ವಾಸುದೇವನ್

ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ ಅದ್ಧೂರಿಯಾಗಿ 2ನೇ ಮದುವೆಯಾಗಿದ್ದಾರೆ. ಉದ್ಯಮಿ ಜಗದೀಪ್ ಜೊತೆ ನಿರೂಪಕಿ ಹಸೆಮಣೆ ಏರಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಚೈತ್ರಾ ವಾಸುದೇವನ್ ಮದುವೆ ಜರುಗಿದ್ದು. ಈ ಮದುವೆಗೆ ‘ರಾಬರ್ಟ್’ ನಿರ್ಮಾಪಕ ಉಮಾಪತಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ…

ಕಬಿನಿ-KRSನಲ್ಲಿ ಸಾಕಷ್ಟು ನೀರಿದೆ, ನೀರಿನ ಕೊರತೆ ಎದುರಾಗಲ್ಲ: ರಾಜ್ಯ ಸರ್ಕಾರ

ಬೆಂಗಳೂರು : ಕೆಆರ್‌ಎಸ್ ಮತ್ತು ಕಬಿನಿಯಲ್ಲಿ ಸಾಕಷ್ಟು ನೀರಿದ್ದು, ಈ ಬಾರಿಯ ಬೇಸಿಗೆಯಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ನೀರಿನ ಕೊರತೆ ಎದುರಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ…

ಸಿನಿಮಾಗಳಲ್ಲಿ ಹಿಂಸೆಯನ್ನು ವೈಭವೀಕರಿಸಬಾರದು: ಸುರೇಶ್ ಗೋಪಿ

ಮೈಸೂರು : ಸಮಾಜದಲ್ಲಿ ನಡೆಯುವ ಹಿಂಸಾಚಾರದ ಘಟನೆಗಳನ್ನು ಆಧರಿಸಿ ಸಿನಿಮಾ ತಯಾರಾಗಬಹುದು, ಆದರೆ ಹಿಂಸಾಚಾರಗಳು ಸಿನಿಮಾದಿಂದಲೇ ಹುಟ್ಟಿಕೊಳ್ಳುತ್ತವೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಸಿನಿಮಾವನ್ನು ನೋಡುವುದು ಮಾತ್ರವಲ್ಲ, ಅದನ್ನು…

ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್: ಇಂದಿನಿಂದ ಉಪವಾಸ ವ್ರತ

ಇಂದು (ಭಾನುವಾರ) ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ. ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ. ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ…

ಮೈಸೂರಿನಲ್ಲಿ ವಿಶ್ವದರ್ಜೆ ಮಟ್ಟದ ಚಲನಚಿತ್ರ ನಗರಿ ತಲೆಯೆತ್ತಲಿದೆ: ಸಿಎಂ

ಬೆಂಗಳೂರು : ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಜಾಗತಿಕ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕವು ಸ್ವತಃ ಒಂದು ಜಗತ್ತು, ಇಲ್ಲಿ ಎಲ್ಲಾ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕಾಗಿ, ನಾವು ಮೈಸೂರಿನಲ್ಲಿ 150 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಚಲನಚಿತ್ರ ನಗರವನ್ನು ನಿರ್ಮಿಸುತ್ತಿದ್ದೇವೆ…

ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ: ಸದಾಶಿವ ಮುತ್ಯಾ ಕಾಲಜ್ಞಾನ ಭವಿಷ್ಯ !

ವಿಜಯಪುರ : ಕರ್ನಾಟಕದಲ್ಲಿ, ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿಯೇ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ದೇಶದ ರಾಜಕೀಯದ ಬಗ್ಗೆ ಅವರು…