Author: Rebel Tv

ನಟಿ ರನ್ಯಾಗೆ ಸರ್ಕಾರ ಕ್ಲೀನ್‌ಚಿಟ್‌ ಕೊಟ್ಟರೂ ಆಶ್ಚರ್ಯ ಇಲ್ಲ: ಸುರೇಶ್‌ ಬಾಬು

ಬೆಂಗಳೂರು : ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ರಾಜ್ಯ ಸರ್ಕಾರ ಬೇಕಾದ್ರೆ, ರನ್ಯಾಗೆ ಕ್ಲೀನ್‌ಚಿಟ್ ಕೊಟ್ಟರೂ ಆಶ್ಚರ್ಯ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಅನುಮಾನ ವ್ಯಕ್ತಪಡಿಸಿದರು. ರನ್ಯಾ ರಾವ್ ಕೇಸ್ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ…

‘ಜನ ನಾಯಗನ್’ ಚಿತ್ರದ ಸ್ಪೆಷಲ್ ಸಾಂಗ್‌ನಲ್ಲಿ ಮೂವರು ಸ್ಟಾರ್ ನಿರ್ದೇಶಕರು

ಕಾಲಿವುಡ್‌ನ ಸ್ಟಾರ್ ನಟ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದಲ್ಲಿ ತಮಿಳಿನ ಖ್ಯಾತ ನಿರ್ದೇಶಕರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ‘ಜನ ನಾಯಗನ್’ ಸಿನಿಮಾದಲ್ಲಿ ಲೋಕೇಶ್ ಕನಕರಾಜ್, ನೆಲ್ಸನ್ ದಿಲೀಪ್ ಕುಮಾರ್, ‘ಜವಾನ್’ ಡೈರೆಕ್ಟರ್ ಅಟ್ಲಿ ವಿಶೇಷ ಪಾತ್ರದಲ್ಲಿ…

ನಟಿ ರನ್ಯಾ ರಾವ್ ಮನೆ ಮೇಲೆ ಇಡಿ ದಾಳಿ !

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಇ.ಡಿ ದಾಳಿ ನಡೆಸಿದೆ. ನಂದವಾಣಿ ಮ್ಯಾನ್ಸನ್ ಸೇರಿದಂತೆ 6 ಕಡೆ ಇಡಿ ದಾಳಿ ಮಾಡಿದೆ. ಪ್ರಕರಣ ಸಂಬಂಧ ದೆಹಲಿಯಲ್ಲಿ ಇಸಿಐಆರ್ ಆಗಿದೆ. ಈ ಹಿನ್ನೆಲೆಯಲ್ಲಿ…

ಮತ್ತೆ ಸಚಿವರ ದೆಹಲಿಯಾತ್ರೆ : ಕೆಲವರಿಗೆ ಕಾಂಗ್ರೆಸ್​ ಹೈಕಮಾಂಡ್​ನಿಂದ ಬುಲಾವ್

ನವದೆಹಲಿ : ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಬದಲಾವಣೆ ಫೈಟ್ ಮತ್ತೊಂದು ರೂಪ ಪಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಬಳಿಕ ಬಹಿರಂಗವಾಗಿ ಮಾತನಾಡುತ್ತಿದ್ದ ನಾಯಕರು ಮೌನವಾಗಿದ್ದರು.‌ ಇದೀಗ ಹೈಕಮಾಂಡ್ ನಾಯಕರೇ ಅಖಾಡಕ್ಕೆ ಇಳಿದು, ಸಚಿವರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ.…

ಕುಂಭಮೇಳ ಕಾಲ್ತುಳಿತ; ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ ಪರಿಹಾರ ಹಣ ಜಮೆ !

ಬೆಳಗಾವಿ : ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ. ಜ.13 ರಿಂದ ಮಾ.26 ವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ…

ಮುಸ್ಲಿಂ ಮೀಸಲಾತಿ ಶೇ.10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ !

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನು ಅತಿಯಾಗಿ ಓಲೈಕೆ ಮಾಡುತ್ತಾರೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವು ದೊರೆತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ…

‘ದಿ ಡೆವಿಲ್’ ಚಿತ್ರದ ಶೂಟಿಂಗ್ ಶುರು; ದರ್ಶನ್ ಭಾಗಿ !

ನಟ ದರ್ಶನ್ ಮತ್ತೆ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಸ್ಥಗಿತಗೊಂಡಿದ್ದ ಶೂಟಿಂಗ್‌ಗೆ ಇಂದು ಚಾಲನೆ ನೀಡಲಾಗಿದೆ. ಇಂದಿನಿಂದ ಮಾ.15ರವರೆಗೆ ಮೈಸೂರಿನಲ್ಲಿ ‘ದಿ ಡೆವಿಲ್’ ಚಿತ್ರದ ಶೂಟಿಂಗ್ ಮಾಡಲು ಅನುಮತಿ ಸಿಕ್ಕಿದೆ. ಈ ಹಿನ್ನೆಲೆ, ದರ್ಶನ್ ಚಿತ್ರೀಕರಣಕ್ಕೆ ಬಂದಿದ್ದಾರೆ. ಸರ್ಕಾರಿ…

ನನಗೆ 7-8 ಭಾಷೆಗಳು ಗೊತ್ತು: ತ್ರಿಭಾಷಾ ಸೂತ್ರಕ್ಕೆ ಸುಧಾ ಮೂರ್ತಿ ಬೆಂಬಲ !

ನವದೆಹಲಿ : ಪರ-ವಿರೋಧದ ಚರ್ಚೆಗೆ ಗ್ರಾಸವಾಗಿರುವ ತ್ರಿಭಾಷಾ ಸೂತ್ರಕ್ಕೆ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಬ್ಬರು ಬಹು ಭಾಷೆಗಳನ್ನು ಕಲಿಯಬಹುದು. ನನಗೂ 7ರಿಂದ 8 ಭಾಷೆಗಳು ಗೊತ್ತು. ಆದ್ದರಿಂದ ನಾನು ಕಲಿಯುವುದನ್ನು ಆನಂದಿಸುತ್ತೇನೆ. ಇದರಿಂದ ವಿದ್ಯಾರ್ಥಿಗಳು ಕೂಡ ಸಾಕಷ್ಟು…

ಇಂಗ್ಲೆಂಡ್‌ ಮೂಲದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ !

ನವದೆಹಲಿ : ದೆಹಲಿಯ ವಸಂತ್‌ ಕುಂಜ್‌ನ ಮಹಿಪಾಲಪುರದಲ್ಲಿ ಇಂಗ್ಲೆಂಡ್‌ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಈ ಸಂಬಂಧ ದೆಹಲಿಯ ಮಯೂರ್ ವಿಹಾರ್ ನಿವಾಸಿ ಕೈಲಾಶ್ ಮತ್ತು ವಾಸಿಮ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ…

ಮುಜರಾಯಿ ಇಲಾಖೆಯಿಂದ ಗುಡ್‌ನ್ಯೂಸ್; ವೈಬ್‌ಸೈಟ್‌ನಲ್ಲಿ ದೇಗುಲದ ರೂಮ್‌ಗಳ ಮಾಹಿತಿ!

ಬೆಂಗಳೂರು : ರಾಜ್ಯ ಹಾಗೂ ಬೇರೆ ರಾಜ್ಯಗಳ ದೇವಾಲಯಕ್ಕೆ ತೆರಳುವವರಿಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ಇನ್ಮುಂದೆ ದೇಗುಲದ ರೂಮ್‌ಗಳ ಮಾಹಿತಿ ವೈಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಸಾಮಾನ್ಯವಾಗಿ ಹಬ್ಬ, ಹರಿದಿನದಂದು ಬಹುತೇಕ ಜನ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನಗಳ ಜೊತೆಗೆ ಅಲ್ಲಿನ…