ಮೈಸೂರಿನಲ್ಲಿ ವಿಶ್ವದರ್ಜೆ ಮಟ್ಟದ ಚಲನಚಿತ್ರ ನಗರಿ ತಲೆಯೆತ್ತಲಿದೆ: ಸಿಎಂ
ಬೆಂಗಳೂರು : ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಜಾಗತಿಕ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕವು ಸ್ವತಃ ಒಂದು ಜಗತ್ತು, ಇಲ್ಲಿ ಎಲ್ಲಾ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕಾಗಿ, ನಾವು ಮೈಸೂರಿನಲ್ಲಿ 150 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಚಲನಚಿತ್ರ ನಗರವನ್ನು ನಿರ್ಮಿಸುತ್ತಿದ್ದೇವೆ…