Author: Rebel Tv

ಪುಣೆ ಅತ್ಯಾಚಾರ ಪ್ರಕರಣ; 75 ಗಂಟೆಗಳ ಬಳಿಕ ಕಾಮುಕ ಅರೆಸ್ಟ್‌ !

ಮುಂಬೈ : ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ…

ಹಕ್ಕಿ ಜ್ವರ ದೃಢ; ಕೋಳಿಗಳ ಮಾರಣಹೋಮಕ್ಕೆ ಮುಂದಾದ ಜಿಲ್ಲಾಡಳಿತ

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಅವರು, ಭೂಪಾಲ್‍ನ ಪ್ರಯೋಗಾಲಯ ನೀಡಿದ ವರದಿಯಿಂದ ವರದಹಳ್ಳಿ ಗ್ರಾಮದಲ್ಲಿ ಹಕ್ಕಿ ಜ್ವರ ಪತ್ತೆಯಾಗಿರುವುದು ದೃಢವಾಗಿದೆ.…

ಮಾರ್ಚ್‌ ತಿಂಗಳಲ್ಲಿ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ : ಈಶ್ವರ್ ಖಂಡ್ರೆ

ಬೀದರ್ : ಜಿಲ್ಲೆಯಲ್ಲಿ ಮಾರ್ಚ್2 ರಿಂದ 4ರವರೆಗೆ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಜರುಗಲಿದ್ದು, ರಾಜ್ಯದ 31 ಜಿಲ್ಲೆಗಳ 1,500ಕ್ಕೂ ಅಧಿಕ ಪಾರಂಪರಿಕ ವೈದ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ…

ನೇಪಾಳದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

ಕಠ್ಮಂಡು : ನೇಪಾಳದಲ್ಲಿ ಇಂದು ಮುಂಜಾನೆ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಿಮಾಲಯ ಮಧ್ಯಭಾಗದ ಸಿಂಧುಪಾಲ್‌ಚೌಕ್ ಜಿಲ್ಲೆಯಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ರಾಷ್ಟ್ರೀಯ ಭೂಕಂಪ ನಿರ್ವಹಣಾ ಮತ್ತು ಸಂಶೋಧನಾ ಕೇಂದ್ರ ತನ್ನ ವೆಬ್‌ಸೈಟ್‌ನಲ್ಲಿ ಭೂಕಂಪದ ಕೇಂದ್ರವು ಸಿಂಧುಪಾಲ್‌ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಸ್ಥಳೀಯ…

ಸಾವಿರ ಜನ ವಿರೋಧ ಮಾಡಲಿ, ಇದು ನನ್ನ ನಂಬಿಕೆ ವಿಚಾರ – ಡಿಕೆಶಿ

ಸಾವಿರ ಜನ ವಿರೋಧ ಮಾಡಲಿ. ಇದು ನನ್ನ ನಂಬಿಕೆ ವಿಚಾರವಾಗಿದ್ದು, ಯಾರ್ಯಾರೋ ಟ್ವೀಟ್ ಮಾಡುತ್ತಾರೆ. ಅವರಿಗೆಲ್ಲ ನಾನು ಉತ್ತರ ನೀಡಲು ಹೋಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಇಶಾ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದನ್ನು ಸಮರ್ಥಿಸಿಕೊಂಡ ಅವರು, ದೊಡ್ಡನಾಯಕರ ಮಾತಿಗೆ ನಾನು…

ಕ್ಷಮಿಸಿ, ಮಹಾಕುಂಭ ಮುಕ್ತಾಯದ ವೇಳೆ ಭಕ್ತರಿಗೆ ಮೋದಿ ಸಂದೇಶ!

ನವದೆಹಲಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ ಮುಕ್ತಾಯಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳದ ಬಗ್ಗೆ ಬ್ಲಾಗ್​ ನಲ್ಲಿ ಬರೆದಿದ್ದು, ಇಂದು ‘ಏಕತೆಯ ಮಹಾ ಯಜ್ಞ ಪೂರ್ಣಗೊಂಡಿದೆ’ ಎಂದು ಹೇಳಿದ್ದಾರೆ. ಹಾಗೇ, ಈ ಬೃಹತ್ ಧಾರ್ಮಿಕ ಆಚರಣೆಯ…

ವಿಜಯಪುರ- ಬೆಳಗಾವಿ, ವಿಜಯಪುರ – ಹುಬ್ಬಳ್ಳಿ ಷಟ್ಪಥ ರಸ್ತೆಗೆ ಗಡ್ಕರಿ ಸಹಮತ !

ವಿಜಯಪುರ : ವಿಜಯಪುರ-ಹುಬ್ಬಳ್ಳಿ ಮತ್ತು ವಿಜಯಪುರ-ಬೆಳಗಾವಿ ಹೆದ್ದಾರಿಯನ್ನು ಷಟ್ಪಥ ಅಂದರೆ 6 ಲೈನ್ ಮಾರ್ಗವಾಗಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಬರೆದಿದ್ದ, ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೂಕ್ತ ಕ್ರಮ…

ಡಿಕೆಶಿ ಮುಂದೆಯೇ ಸದ್ಗುರು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ್ರಾ?

ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್‌ ವತಿಯಿಂದ ಆಯೋಜನೆಗೊಂಡಿದ್ದ, ಶಿವರಾತ್ರಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎದುರೇ ಕಾಂಗ್ರೆಸ್ ಪಕ್ಷವನ್ನು ಸದ್ಗುರು ಜಗ್ಗಿ ವಾಸುದೇವ್ ಅಪಮಾನಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಗೃಹ ಸಚಿವ ಅಮಿತ್ ಶಾ ಅವರನ್ನು ಹೊಗಳುವ ಭರದಲ್ಲಿ, ಕಾಶ್ಮೀರದ ವಿಚಾರದಲ್ಲಿ ಈ…

ದೆಹಲಿಯ ಸೂಫಿ ಸಂಗೀತ ಉತ್ಸವ ಜಹಾನ್-ಎ-ಖುಸ್ರೌನಲ್ಲಿ ಮೋದಿ ಭಾಗಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸಂಜೆ 7.30ಕ್ಕೆ ದೆಹಲಿಯಲ್ಲಿ ಜಹಾನ್-ಎ-ಖುಸ್ರೌ ಎಂಬ ಹೆಸರಿನ ಸೂಫಿ ಸಂಗೀತ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ನಟ ಮುಜಾಫರ್ ಅಲಿ ಅವರು ಆರಂಭಿಸಿದ್ದ, ಈ ಉತ್ಸವವು ಫೆಬ್ರವರಿ 28ರಿಂದ ಮಾರ್ಚ್ 2ರವರೆಗೆ…

ಆರ್‌ಸಿಬಿ ವಿರುದ್ಧ ಗುಜರಾತ್‌ಗೆ ಸುಲಭ ಜಯ !

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಹ್ಯಾಟ್ರಿಕ್‌ ಸೋಲಾಗಿದೆ. ನಾಯಕಿ ಆಶ್ಲೇ ಗಾರ್ಡ್ನರ್ ಸ್ಫೋಟಕ ಅರ್ಧಶತಕದ ನೆರವಿನಿಂದ ಆರ್‌ಸಿಬಿ ವಿರುದ್ಧ ಗುಜರಾತ್‌ ಜೈಂಟ್ಸ್‌ 6 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ 7 ವಿಕೆಟ್‌ ನಷ್ಟಕ್ಕೆ…