Author: Rebel Tv

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್

ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ.…

ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ

ರಾಮನಗರ : ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ. ಅರಣ್ಯಕ್ಕೆ ಬೆಂಕಿಹಾಕಿದ ಹೂಳ್ಯ…

ಮೊನಾಲಿಸಾ ಸಿನಿಮಾ ವಿವಾದ; ಐವರ ವಿರುದ್ಧ ಕೇಸ್‌ !

ಮುಂಬೈ : ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ʻದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ…

ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಹಿಂದೂ ಕಾರ್ಯಕರ್ತರಿಂದ ಸಿದ್ಧತೆ !

ಕಲಬುರಗಿ : ಪ್ರತಿ ವರ್ಷ ಶಿವರಾತ್ರಿ ಬಂದ್ರೆ ಸಾಕು ಕಲಬುರಗಿಯ ವಿವಾದಿತ ಲಾಡ್ಲೇ ಮಶಾಕ್ ದರ್ಗಾ ಆವರಣದಲ್ಲಿರುವ ಶಿವಲಿಂಗ ಪೂಜೆ ವಿವಾದ ಜೋರಾಗುತ್ತದೆ. ಅದೇ ರೀತಿ ಈ ಬಾರಿ ಸಹ ರಾಘವ ಚೈತನ್ಯ ಶಿವಲಿಂಗ ಪೂಜೆ ವಿವಾದ ಎದಿದ್ದು ಹಿಂದೂಗಳ ಪೂಜೆಗೆ…

ರಾಯಚೂರಿನಲ್ಲಿ ಮಹಾ ಶಿವರಾತ್ರಿ ಸಂಭ್ರಮ; ಸಾಲುಗಟ್ಟಿ ನಿಂತ ಶಿವಭಕ್ತರು

ರಾಯಚೂರು : ಮಹಾ ಶಿವರಾತ್ರಿ ಪ್ರಯುಕ್ತ ರಾಯಚೂರಿನಲ್ಲಿ ಮಧ್ಯರಾತ್ರಿಯಿಂದಲೇ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ನಗರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವಲಿಂಗ ದರ್ಶನ ಪಡೆಯುತ್ತಿದ್ದಾರೆ. ಶಿವ ಮಾಲಾಧಾರಿಗಳು ನಿರಂತರ ಶಿವನಾಮಸ್ಮರಣೆ, ಶಿವನ ಭಜನೆ…

ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – ಶಿವಲಿಂಗಕ್ಕೆ ರುದ್ರಾಭಿಷೇಕ

ಬೆಂಗಳೂರು : ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ ಜೋರಾಗಿದೆ. ನಸುಕಿನ ಜಾವಯಿಂದಲೇ ರುದ್ರಾಭಿಷೇಕದೊಂದಿಗೆ ಶಿವರಾತ್ರಿ ಸಂಭ್ರಮ ಆರಂಭವಾಗಿದೆ. ಶಿವನಿಗೆ ದೇವರಿಗೆ ರುದ್ರಾಭಿಷೇಕ, ರುದ್ರ ಪಾರಾಯಣ ನೆರವೇರಲಿದೆ. ದೇವಾಲಯದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, 2,000 ಮುಸುಕಿನ ಜೋಳ ಇಪ್ಪತ್ತುವರೆ…

ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮಿರಜ್ ರೈಲು ಸಂಚಾರ ರದ್ದು…!

ಹುಬ್ಬಳ್ಳಿ : ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು ಸೇವೆಗಳ ರದ್ದತಿಯನ್ನು ವಿಸ್ತರಲಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಮಿರಜ್-ಕ್ಯಾಸಲ್ ರಾಕ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ – ಹುಬ್ಬಳ್ಳಿ ರೈಲ್ವೆ…

ಇಂದು ಮಹಾ ಕುಂಭಮೇಳದ ಕೊನೆಯ ದಿನ; ಕೋಟ್ಯಂತರ ಜನರಿಂದ ಪುಣ್ಯಸ್ನಾನ

ಪ್ರಯಾಗ್‌ರಾಜ್ : ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಈ ಧಾರ್ಮಿಕ ಹಬ್ಬ ಇಂದು ಶಿವರಾತ್ರಿಯೊಂದಿಗೆ ಅಂತ್ಯವಾಗಲಿದೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಹಲವು ಅಡೆತಡೆಗಳ ನಡುವೆ…

ವಿಜಯೇಂದ್ರ ವಿರುದ್ಧ ಲಿಂಗಾಯುತ ಅಸ್ತ್ರ ಹೂಡಿದ ಯತ್ನಾಳ್‌

ಬೆಂಗಳೂರು : ಕರ್ನಾಟಕದಲ್ಲಿ ಲಿಂಗಾಯತ ಪರಮೋಚ್ಛ ನಾಯಕ ಅಂತಾನೇ ಬಿಎಸ್​ ಯಡಿಯೂರಪ್ಪ ಗುರುತಿಸಿಕೊಂಡಿದ್ದಾರೆ. ಲಿಂಗಾಯತರ ದೊಡ್ಡ ಶಕ್ತಿಯೇ ಬಿಎಸ್​ವೈ ಕುಟುಂಬಕ್ಕೆ ಇದೆ. ಆದರೂ ಕೂಡ ರಾಜ್ಯಾಧ್ಯಕ್ಷರ ಬದಲಾವಣೆಗೆ ವಿಜಯೇಂದ್ರ ವಿರುದ್ಧವೇ ಸೆಡ್ಡು ಹೊಡೆದು, ಶಾಸಕ ಯತ್ನಾಳ್ ನಿಂತಿರುವುದಕ್ಕೂ ಕಾರಣ ಇದೆ. ಕೇವಲ…

ಮಹಾ ಶಿವರಾತ್ರಿ ಯಾಕೆ ಆಚರಿಸುತ್ತಾರೆ..? ಉಪವಾಸ ಮಾಡುವುದ್ಯಾಕೆ?

ಹಿಂದೂ ಧರ್ಮದಲ್ಲಿ ಅತ್ಯಂತ ಪೂಜ್ಯನೀಯ ಹಬ್ಬಗಳಲ್ಲಿ ಮಹಾ ಶಿವರಾತ್ರಿಯೂ ಒಂದು ಹಬ್ಬವಾಗಿದೆ. ಶಿವನಿಗೆ ತುಂಬಾ ಇಷ್ಟವಾದ ಬಿಲ್ವಪತ್ರೆ ಅರ್ಪಿಸಿ, ಈ ಹಬ್ಬವನ್ನು ಅತ್ಯಂತ ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಲಾಗುತ್ತದೆ. ಮಹಾ ಶಿವರಾತ್ರಿಯನ್ನು ಸಾಮಾನ್ಯವಾಗಿ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಅಂದರೆ ಫಾಲ್ಗುಣ ಅಥವಾ…