Author: Rebel Tv

ಬಿಜೆಪಿ ಅಂದ್ರೆ ಬಿಜಿನೆಸ್ ಜನತಾ ಪಾರ್ಟಿ, ಬ್ರಿಟಿಷ್ ಜನತಾ ಪಾರ್ಟಿ: ಮಧು ಬಂಗಾರಪ್ಪ

ಬಿಜೆಪಿ ಅಂದ್ರೆ ಬಿಜಿನೆಸ್ ಜನತಾ ಪಾರ್ಟಿ, ಬ್ರಿಟಿಷ್ ಜನತಾ ಪಾರ್ಟಿ: ಮಧು ಬಂಗಾರಪ್ಪ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಬೇಡ ಎಂದು ಮತದಾರರೇ ನಿರ್ಧಾರ ಮಾಡಿದ್ದಾರೆ, ಭಾರತೀಯ ಜನತಾ ಪಕ್ಷ ಎಂದರೆ ಬಿಜಿನೆಸ್…

2000 ರೂ. ನೋಟು ಹಿಂಪಡೆಯುವಿಕೆಯಿಂದ ಬ್ಯಾಂಕ್​ಗಳಲ್ಲಿ ಠೇವಣಿ ಹೆಚ್ಚಳ: ಎಸ್​ಬಿಐ ವರದಿ

2000 ರೂ. ನೋಟು ಹಿಂಪಡೆಯುವಿಕೆಯಿಂದ ಬ್ಯಾಂಕ್​ಗಳಲ್ಲಿ ಠೇವಣಿ ಹೆಚ್ಚಳ: ಎಸ್​ಬಿಐ ವರದಿ 2000 ರೂಪಾಯಿ ಮುಖಬೆಲೆಯ ಕರೆನ್ಸಿಗಳನ್ನು ಹಿಂಪಡೆಯಲು ನಿರ್ಧರಿಸಿದ ನಂತರ ಬ್ಯಾಂಕ್​​ಗಳಲ್ಲಿನ ಠೇವಣಿ ಮೊತ್ತದಲ್ಲಿ ಹೆಚ್ಚಳವಾಗಿದೆ ಎಂದು ಎಸ್​ಬಿಐ ವರದಿ ತಿಳಿಸಿದೆ. ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ…

Lokayuktha Raid: ಕೆಎಸ್​​ಡಿಎಲ್ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

Lokayuktha Raid: ಕೆಎಸ್​​ಡಿಎಲ್ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ ಕರ್ನಾಟಕ ಸಾಬೂನು ಹಾಗೂ ಮಾರ್ಜಕ‌ ನಿಗಮದ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು : ಕರ್ನಾಟಕ ಸಾಬೂನು ಹಾಗೂ ಮಾರ್ಜಕ‌ ನಿಗಮದಲ್ಲಿ (ಕೆಎಸ್​ಡಿಎಲ್)…

Turmeric Powder: ಸರಿಯಾದ ಅರಿಶಿನ ಪುಡಿಯನ್ನು ಆಯ್ಕೆ ಮಾಡುವುದು ಹೇಗೆ? ಖಾಲಿ ಹೊಟ್ಟೆಯಲ್ಲಿ ಸೇವಿಸುವ ವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ

ಆಹಾರದ ಜೊತೆ ಬಳಸುವುದರಿಂದ ಹಿಡಿದು ಔಷಧೀಯ ಸಿದ್ಧತೆಗಳವರೆಗೆ, ಅರಿಶಿನವನ್ನು ಆಯುರ್ವೇದವು ಒಟ್ಟಾರೆ ಯೋಗಕ್ಷೇಮಕ್ಕಾಗಿ ಶಿಫಾರಸು ಮಾಡಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. ಸಾಂದರ್ಭಿಕ ಚಿತ್ರ ಅರಿಶಿನ (Turmeric) ಅನಾದಿ ಕಾಲದಿಂದಲೂ ಭಾರತೀಯ ಆಹಾರದ ಒಂದು ಭಾಗವಾಗಿದೆ. ನಾವು ದಿನನಿತ್ಯ ಆಹಾರದಲ್ಲಿ…

NATIONAL READING DAY 2023: ಜೂನ್ 19ರಂದು ರಾಷ್ಟ್ರೀಯ ಓದುವ ದಿನವಾಗಿ ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಓದುವ ದಿನವನ್ನು ಪಿ.ಎನ್.ಪಣಿಕ್ಕರ್ ಅವರ ಪುಣ್ಯತಿಥಿಯಂದು ಆಚರಿಸಲಾಗುತ್ತದೆ ಈ ದಿನದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. ಸಾಂದರ್ಭಿಕ ಚಿತ್ರ ಓದುವಿಕೆಯು ನಿಮಗೆ ವಿಶ್ರಾಂತಿ ಪಡೆಯಲು ಸಹಾಯ ಮಾಡುವುದಲ್ಲದೆ, ನಿಮ್ಮ ಸಂವಹನ ಕೌಶಲ್ಯಗಳನ್ನು ಹೆಚ್ಚಿಸಲು, ಒಂದು ವಿಷಯದ ಬಗ್ಗೆ ಕೇಂದ್ರೀಕರಿಸಲು ಮತ್ತು…

NEP Or SEP: ಎನ್​​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ; ಎಂಸಿ ಸುಧಾಕರ್​

ಎನ್​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ. ಈ ಹಿಂದೆ ತರಾತುರಿಯಲ್ಲಿ ಎನ್​ಇಪಿ ಜಾರಿಗೊಳಿಸಲಾಗಿತ್ತು ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ. ಎಂಸಿ ಸುಧಾಕರ್ ಕಲಬುರಗಿ: ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ (SEP) ರೂಪಿಸಲು ಕರ್ನಾಟಕದ…

Tamil Nadu Bus Accident: ಎರಡು ಖಾಸಗಿ ಬಸ್​ಗಳ ನಡುವೆ ಭೀಕರ ಅಪಘಾತ, 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ

ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತ(Accident)ದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಸ್ ಅಪಘಾತ ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತ(Accident)ದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ…

ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಣೆ, ಸರ್ಕಾರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ: ಡಿಸಿಎಂ ಡಿಕೆ ಶಿವಕುಮಾರ್

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರೆತ ಉಂಟಾಗಿದೆ. ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಈ ಹಿನ್ನಲೆ ಕೇಂದ್ರದ ನಡೆ ಖಂಡಿಸಿ ನಾಳೆ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು:…

Kalaburagi News: ಸರ್ಕಾರಿ ಆಸ್ಪತ್ರೆ ಜವಾನನ ಮಗಳಿಗೆ 14 ಚಿನ್ನದ ಪದಕ; ಅಪ್ಪನ ಕೀರ್ತಿ ಹೆಚ್ಚಿಸಿದ ಯುವತಿ

ಗುಲಬರ್ಗಾ ವಿವಿಯ ಕನ್ನಡ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ರುಕ್ಮಿಣಿ ಹಣಮಂತರಾಯ್ ಬರೋಬ್ಬರಿ ಹದಿನಾಲ್ಕು ಚಿನ್ನದ ಪದಕ ಪಡೆದು, ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಅನ್ನೋ ಗೌರವಕ್ಕೆ ಪಾತ್ರರಾಗಿದ್ದಾರೆ. ಹದಿನಾಲ್ಕು ಚಿನ್ನದ ಪದಕ ಪಡೆದ ರುಕ್ಮಿಣಿ ತನ್ನ ಪೋಷಕರೊಂದಿಗೆ…

ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ…