Author: Rebel Tv

Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನ ಆಕೆಯ ಗಂಡ ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕ. ಬೆಳಗಾವಿ: ಹೆಂಡತಿ…

Maharashtra: ಮಹಾರಾಷ್ಟ್ರದ ಮರಾಠವಾಡದಲ್ಲಿ ಕಳೆದ 5 ತಿಂಗಳಲ್ಲಿ 391 ರೈತರ ಆತ್ಮಹತ್ಯೆ

ಮಹಾರಾಷ್ಟ್ರದ ಮರಾಠವಾಡದಲ್ಲಿ ಬೆಚ್ಚಿಬೀಳಿಸುವ ವಿಚಾರವೊಂದು ಹೊರಬಿದ್ದಿದೆ. ಪ್ರತಿನಿತ್ಯ ಸರಾಸರಿ ಮೂರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಮರಾಠವಾಡದಲ್ಲಿ ಬೆಚ್ಚಿಬೀಳಿಸುವ ವಿಚಾರವೊಂದು ಹೊರಬಿದ್ದಿದೆ. ಪ್ರತಿನಿತ್ಯ ಸರಾಸರಿ ಮೂರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ…

‘ಭಾರತದ ಅನುಭವಿ ಆಟಗಾರರು ಒತ್ತಡ ಹೇರಲು ಪ್ರಯತ್ನಿಸುತ್ತಾರೆ’! ಸ್ಫೋಟಕ ಹೇಳಿಕೆ ನೀಡಿದ ನಿತಿನ್ ಮೆನನ್

Nitin Menon: ಕಳೆದ ಮೂರು ವರ್ಷಗಳಲ್ಲಿ ಹಲವು ಪಂದ್ಯಗಳಲ್ಲಿ ಅಂಪೈರ್ ಪಾತ್ರ ನಿರ್ವಹಿಸಿರುವ ನಿತಿನ್ ಇದೀಗ ಭಾರತ ತಂಡದ ಸ್ಟಾರ್ ಆಟಗಾರರ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ. ಕ್ರಿಕೆಟ್‌ನಲ್ಲಿ ಅಂಪೈರ್ (Umpire ) ಆಗುವುದು ಅಂದುಕೊಂಡಷ್ಟು ಸುಲಭವಲ್ಲ. ದೊಡ್ಡ…

ಕಲುಷಿತ ನೀರು ಸೇವಿಸಿ ಮೃತಪಟ್ಟ ಪ್ರಕರಣ: ವಿಶೇಷ ಅಧಿಕಾರಿಗಳ ತಂಡ ರಚಿಸಿದ ಸರ್ಕಾರ

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನಲೆ ಪ್ರಕರಣಗಳ ತನಿಖೆ ನಡೆಸಲು ಮೂವರ ಅಧಿಕಾರಗಳ ತಂಡ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನಲೆ ಪ್ರಕರಣಗಳ…

ಅಕ್ರಮ ಮರಳು ದಂಧೆಗೆ ಹೆಡ್‌ಕಾನ್ಸ್‌ಟೇಬಲ್ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡು, CPI, PSI, ಕಾನ್ಸ್‌ಟೇಬಲ್‌ ಅಮಾನತು

ಅಕ್ರಮ ಮರಳು ಸಾಗಣೆ ದಂಧೆಗಾಗಿ ಹೆಡ್​ಕಾನ್ಸ್‌ಟೇಬಲ್ ಹತ್ಯೆಗೈದ ಆಘಾತಕಾರಿ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಕರಣದ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಕಲಬುರಗಿ: ಮರಳು ಸಾಗಣೆ ವೇಳೆ ಟ್ಯಾಕ್ಟರ್ ಹರಿಸಿ ಹೆಡ್​​ಕಾನ್ಸ್‌ಟೇಬಲ್ ಕೊಲೆಗೈದ ಪ್ರಕರಣದ ಪ್ರಮುಖ…

ಬೆಂಗಳೂರು ಏರ್ಪೋರ್ಟ್​ನಲ್ಲಿ ಬಸ್​ ಅಪಘಾತ: 15 ಮಂದಿ ಪ್ರಯಾಣಿಕರಿಗೆ ಗಾಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2ರಿಂದ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಶಿಫ್ಟ್​ ಮಾಡುವಾಗ ಶೆಟಲ್ ಬಸ್…

ICC World Cup 2023: ‘ಬೆಂಗಳೂರು, ಚೆನ್ನೈ ಪಂದ್ಯಗಳಲ್ಲಿ ಬದಲಾವಣೆ ಮಾಡಿ’; ಮತ್ತೆ ಕ್ಯಾತೆ ತೆಗೆದ ಪಾಕ್ ಮಂಡಳಿ

ICC World Cup 2023: ಕರಡು ವೇಳಾಪಟ್ಟಿಯ ಪ್ರಕಾರ, ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ, ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಬೇಕಾಗಿದ್ದು, ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (ಚೆಪಾಕ್) ಅಫ್ಘಾನಿಸ್ತಾನವನ್ನು ಎದುರಿಸಬೇಕಾಗಿದೆ. ಇಷ್ಟು ದಿನ ಏಷ್ಯಾಕಪ್ (Asia Cup 2023) ಆಯೋಜನೆಯ ಬಗ್ಗೆ…

Bannerghatta National Park: ಶಕ್ತಿ ಯೋಜನೆ ಎಫೆಕ್ಟ್​ಗೆ ತುಂಬಿ ತುಳುಕಿದ ಬನ್ನೇರುಘಟ್ಟ ಪಾರ್ಕ್

ವಾರದ ರಜೆ, ಹೇಳಿ ಕೇಳಿ ಮೊದಲೇ ಬಸ್ ಫ್ರೀ ಹೀಗಾಗಿ‌ ಪ್ರವಾಸಿ ತಾಣಕ್ಕೆ ಮಹಿಳೆಯರು ಸೇರಿದಂತೆ ಯುವತಿಯರು ಗುಂಪು ಗುಂಪಾಗಿ ಬರುತ್ತಿದ್ದು, ಫ್ರೀ ಬಸ್ ಎಫೆಕ್ಟ್ ಈಗ ಶುರುವಾಗಿದೆ. ಒಂದು‌ ಕಡೆ ಸಾರಿಗೆ ಇಲಾಖೆಗೆ ನಷ್ಟವಾದ್ರೂ ಅರಣ್ಯ ಹಾಗೂ ಪ್ರವಾಸೋದ್ಯಮ ಇಲಾಖೆಗೆ…

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.…

Petrol Price on June 18: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜೂನ್ 18ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 18ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಈ ಮೂಲಕ ಇಂದು ಸತತ 393ನೇ ದಿನವಾಗಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್…