Author: Rebel Tv

ಅನ್ನಭಾಗ್ಯ ಯೋಜನೆ ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ ಹೋದ ಸರ್ಕಾರ; ತೆಲಂಗಾಣ ಸಿಎಂಗೆ ಸಿದ್ದರಾಮಯ್ಯ ಕರೆ

ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ. ಬೆಂಗಳೂರು:…

Demolition Drive: ಇಂದು ಘರ್ಜಿಸಲಿದೆ ಬುಲ್ಡೋಜರ್, ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಮತ್ತೆ ಶುರು

BBMP: ರಾಜಕಾಲುವೆ ಒತ್ತುವರಿ ಎಂದು ಗುರುತಿಸಿ ತೆರವುಗೊಳಿಸುವುದಕ್ಕೆ ತಹಶೀಲ್ದಾರ್ ಆದೇಶ ನೀಡಿದ್ದಾರೆ. ಒತ್ತುವರಿದಾರರಿಗೆ ಬಿಬಿಎಂಪಿ ಅಧಿಕಾರಿಗಳಿಂದ ತೆರವುಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದು, ಅಗತ್ಯವಿರುವ ವಸ್ತುಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಮತ್ತೆ ಶುರು ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ…

Land Encroachment: ಹೆಚ್‌ಡಿ ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಭೂಕಬಳಿಕೆ ಕೇಸ್‌: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಗಳು ಸೇರಿ ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯಲ್ಲಿ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಕಬಳಿಕೆ ಮಾಡಿದ್ದಾರೆ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡರು ಲೋಕಾಯುಕ್ತಕ್ಕೆ…

ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದರೆ ಸೂಕ್ತ ಕ್ರಮ: ಈಶ್ವರ ಖಂಡ್ರೆ

ಬಗರ್‌ಹುಕುಂ ಸಾಗುವಳಿದಾರರ ಹಿತ ಕಾಪಾಡಲು ಚಿಂತನೆ ನಡೆದಿದೆ. ಕಂದಾಯ, ಅರಣ್ಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸುತ್ತೇವೆ. ಸಮೀಕ್ಷೆ ವರದಿ ಸುಪ್ರೀಂ ಕೋರ್ಟ್​​ ಮುಂದೆ ಇಟ್ಟು ಹಿತ ಕಾಪಾಡುತ್ತೇವೆ. ಅನುಮತಿ ಇಲ್ಲದೆ ವಿಂಡ್‌ ಮಿಲ್ ಫ್ಯಾನ್‌ ಹಾಕಿದರೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು…

ENG vs AUS, 1st Test: ಆ್ಯಶಸ್ ಆರಂಭವಾದ ಮೊದಲ ದಿನವೇ ಡಿಕ್ಲೇರ್ ಘೋಷಿಸಿದ ಇಂಗ್ಲೆಂಡ್: ಆಸೀಸ್​ಗೆ 379 ರನ್​ಗಳ ಹಿನ್ನಡೆ

The Ashes 2023: ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (Ben Stokes) ತೆಗೆದುಕೊಂಡ ಈ ನಿರ್ಧಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿತು. ಜೋ ರೂಟ್ (Joe Root) ಶತಕ ಸಿಡಿಸಿ ಕ್ರೀಸ್​ನಲ್ಲಿ ಇರುವಾಗಲೇ 393 ರನ್​ಗಳಿಗೆ ಇನ್ನಿಂಗ್ಸ್ ಅಂತ್ಯಗೊಳಿಸಿತು. Ben Stokes and…

5 ವರ್ಷ ಪ್ರೀತಿಸಿ, ತಾಳಿ ಕಟ್ಟಿಸಿಕೊಂಡ ನಂತರ ಇಷ್ಟವಿಲ್ಲ ಎಂದಿದ್ದ ತಂಗಿ; ಸಹೋದರಿ ತಪ್ಪಿಗೆ ಅಣ್ಣನ ಕೊಲೆ

ನಿನ್ನೆ(ಜೂ.16) ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಹೇಮಂತ್ ಅಲಿಯಾಸ್ ಸ್ವಾಮಿ(23) ಎಂಬಾತನನ್ನ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ (Murder) ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಂಗಿಯ ವಿಷಯವಾಗಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆಯಾದ ಹೇಮಂತ್​, ಆರೋಪಿ…

Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

Health Tips: ಆವಕಾಡೊದ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ

ಆವಕಾಡೊ ಹಣ್ಣಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ. Health Tips ಆವಕಾಡೊ ಶ್ರೀಮಂತ, ಕೆನೆ ಮತ್ತು ಸೌಮ್ಯವಾದ ಪರಿಮಳವನ್ನು ಹೊಂದಿರುವ ಹಣ್ಣು. ಆವಕಾಡೊಗಳ ಗಾತ್ರ, ಬಣ್ಣ ಮತ್ತು ವಿನ್ಯಾಸದಲ್ಲಿ ಹತ್ತಾರು ವಿಧಗಳಿವೆ. ಉಷ್ಣವಲಯದಲ್ಲಿ ಇದನ್ನು ಬೆಳೆಸಲಾಗುತ್ತದೆ. ಇದನ್ನು…

ಯಾಕೆ ಅಂಬೇಡ್ಕರ್ ಅಂದರೆ ದ್ವೇಷ?

'ಸಣ್ಣ ಕಂದಮ್ಮ ಗುಡಿ ಒಳಗೆ ಹೋದ್ರು ಪೈನ್ ಹಾಕ್ತಿರಲ್ಲ? ಕೆಲವು ಹಳ್ಳಿಗಳಲ್ಲಿ ಅಂತು ಮರಕ್ಕೆ ಕಟ್ಟಿ ಚಿತ್ರ ಹಿಂಸೆ ಕೊಡೊದಾ? ಪಂಚೆ ಎತ್ತಿ ಕಟ್ಟಿದ್ದರೆ ಕಾಲ್ ಕಟ್ ಮಾಡೊದಾ? ಅಂಬೇಡ್ಕರ್ ರಿಂಗ್ ಟೋನ್ ಹಾಕೊಂಡಿದ್ದಕ್ಕೆ ಮರಕ್ಕೆ ಕಟ್ಟಿ ಬೈಕ್ ಇಂದ ಗುದ್ದಿ…

Lokayukta traps: ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ

Lokayukta traps: ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ ಲಂಚ ಪಡೆಯುತ್ತಿದ್ದ ವೇಳೆ ಹರಿಹರ ನಗರಸಭೆ ಸದಸ್ಯೆಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಹಾಗೂ ನಗರಸಭೆ ಸಹಾಯಕ ಇಂಜಿನಿಯರ್…